ಸ್ಟೀಲ್‌ ತ್ಯಾಜ್ಯದಿಂದ ವಿಶ್ವದ ಅತಿ ಉದ್ದದ ರಸ್ತೆ ನಿರ್ಮಿಸಿದ ಜಿಂದಾಲ್ ಸ್ಟೀಲ್‌ ಕಂಪನಿ ; ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ

ಛತ್ತೀಸ್‌ಗಢದ ರಾಯಗಢದಲ್ಲಿ ಉಕ್ಕಿನ ತ್ಯಾಜ್ಯದಿಂದ ನಿರ್ಮಿಸಲಾದ 1.85 ಕಿಲೋಮೀಟರ್ ಉದ್ದದ ರಸ್ತೆ ಇದೀಗ ವಿಶ್ವದಾಖಲೆ ನಿರ್ಮಿಸಿದೆ. ಜಿಂದಾಲ್ ಸ್ಟೀಲ್ ಲಿಮಿಟೆಡ್ ನಿರ್ಮಿಸಿರುವ ಈ ರಸ್ತೆ, ಸಂಸ್ಕರಿತ ಉಕ್ಕಿನ ಸ್ಲ್ಯಾಗ್‌ (Processed Steel Slag Aggregates) ಬಳಸಿ ನಿರ್ಮಿಸಲಾದ ವಿಶ್ವದ ಅತಿ ಉದ್ದದ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಗಿನ್ನೆಸ್ ವಿಶ್ವ ದಾಖಲೆಗೂ ಸೇರ್ಪಡೆಯಾಗಿದೆ. ನಾಲ್ಕು ಪಥಗಳ … Continued

ಹೌತಿಗಳಿಂದ ಡ್ರೋನ್ ದಾಳಿ ಆರೋಪ : ಇದೇ ಮೊದಲ ಬಾರಿಗೆ ಮಕ್ಕಾದಲ್ಲಿ ವೈಮಾನಿಕ ದಾಳಿ ಅಲರ್ಟ್‌ ನೀಡಿದ ಸೌದಿ

ರಿಯಾದ್: ಯೆಮೆನ್‌ನ ಹೌತಿ ಬಂಡುಕೋರರು (Houthis) ಮುಸ್ಲಿಮರ ಪವಿತ್ರ ನಗರವಾದ ಮಕ್ಕಾವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪಶ್ಚಿಮ ಕರಾವಳಿಯ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಉನ್ನತ ಮಟ್ಟದ ಭದ್ರತಾ ಎಚ್ಚರಿಕೆ ಜಾರಿಗೊಳಿಸಲಾಯಿತು. ಮಕ್ಕಾ ನಗರ ಸೇರಿದಂತೆ ಜೆದ್ದಾ ಮತ್ತು ತಾಇಫ್ ಗವರ್ನರೇಟ್‌ಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ … Continued

‘ನೋಡದೆ, ಟೆಲಿಪ್ರಾಂಪ್ಟರ್ ಇಲ್ಲದೆ ಬಿಜೆಪಿ ನಾಯಕರು ವಂದೇ ಮಾತರಂನ 6 ಚರಣಗಳನ್ನು ಹಾಡಿದ್ರೆ ರಾಜೀನಾಮೆ’: ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು : ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ನೀಡಿರುವ ಆದೇಶವನ್ನು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಸವಾಲು ಹಾಕಿದ್ದು, “ಟೆಲಿಪ್ರಾಂಪ್ಟರ್ ಬಳಸದೇ … Continued

ಭಾರತ ತಂಡದ ಕ್ರಿಕೆಟ್‌ ಆಟಗಾರ ರಿಂಕು ಸಿಂಗ್–ಸಂಸದೆ ಪ್ರಿಯಾ ಸರೋಜ ಮದುವೆಗೆ ಮುಹೂರ್ತ ಫಿಕ್ಸ್

ಲಕ್ನೋ: ಭಾರತದ ಕ್ರಿಕೆಟ್‌ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 4ರಂದು ಲಕ್ನೋದ ರಾಮಡಾ ಹೋಟೆಲ್‌ನಲ್ಲಿ ರಿಂಕು ಸಿಂಗ್ ಹಾಗೂ ಪ್ರಿಯಾ ಸರೋಜ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ ಜೂನ್ 8, 2025ರಂದು ಲಕ್ನೋದಲ್ಲೇ … Continued