ರೇಣುಕಾಸ್ವಾಮಿ ಕೊಲೆ ಪ್ರಕರಣ : ಮಾಫಿ ಸಾಕ್ಷಿ ಆದೇಶ ರದ್ದತಿ ಕೋರಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ರಾವ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ. ನಟ ದರ್ಶನ್‌ಗೆ ಹೈಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ವಿಚಾರಣಾ ನ್ಯಾಯಾಲಯವು 2026ರ ಸೆಪ್ಟೆಂಬರ್ 16ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ … Continued