ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ : ಬೆಳ್ಳಿತೆರೆಯಲ್ಲೂ ಅವರು ‘ಮುಖ್ಯಮಂತ್ರಿ’

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಾಯಕರಲ್ಲಿ ಒಬ್ಬರಾಗಿರುವ ಅವರು, ಈ ಚಿತ್ರದಲ್ಲಿಯೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳಲಿದ್ದಾರಂತೆ. ಪೂರ್ಣ ಪ್ರಮಾಣದ ಕಮರ್ಷಿಯಲ್‌ ಸಿನಿಮಾವೊಂದರಲ್ಲಿ ಅವರು ನಟಿಸುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ನಟ ಹಾಗೂ ನಿರ್ಮಾಪಕ ರಾಜೇಶ … Continued

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ; ಸಿಎಂ

ಬೆಂಗಳೂರು/ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಗವಿಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಗುರುವಾರ ಬೆಳಿಗ್ಗೆ ತಾನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಜೊತೆ ದೂರವಾಣಿ ಮೂಲಕ ಮಾತನಾಡಿ, ಅಕ್ಟೋಬರ್ 11ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ … Continued

ಬಾಲಿವುಡ್‌ನ ಖ್ಯಾತ ನಟ ಖ್ಯಾತ ನಟ ಮುಷ್ತಾಕ್ ಖಾನ್ ನಿಧನ

ಮುಂಬೈ : ‘ವೆಲ್‌ಕಮ್’, ‘ಆಶಿಕಿ’, ‘ಹಮ್ ಹೈ ರಾಹಿ ಪ್ಯಾರ್ ಕೆ’, ‘ಮುಜ್ಸೇ ಶಾದಿ ಕರೋಗಿ’ ಸೇರಿದಂತೆ ಹಲವು ಜನಪ್ರಿಯ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಮುಷ್ತಾಕ್ ಖಾನ್ (56) ಗುರುವಾರ (ಸೆಪ್ಟೆಂಬರ್ 24) ನಿಧನರಾಗಿದ್ದಾರೆ. ಮುಷ್ತಾಕ್ ಖಾನ್ ನಿಧನವನ್ನು ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ … Continued

ಎಸ್‌ಐಆರ್‌ ವಿವಾದ : ಜ್ಞಾನೇಶಕುಮಾರ ರಾಜೀನಾಮೆಗೆ ಒತ್ತಾಯ; ದೇಶ ಹಿತಕ್ಕಾಗಿ ಸತ್ಯ ಹೇಳಿ ಎಂದ ರಾಹುಲ್‌ ಗಾಂಧಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಸೇರಿದಂತೆ ಹಲವು ವಿಷಯಗಳಲ್ಲಿ ಚುನಾವಣಾ ಆಯುಕ್ತರ ಆಕ್ಷೇಪಣೆಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತಗಳ ಕಳವು ನಡೆಯುತ್ತಿದ್ದು, ಅದರ … Continued

ತಮಿಳುನಾಡಿಗೆ ಪ್ರತಿನಿತ್ಯ 4000 ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಸೂಚನೆ; ಇದನ್ನು ಪ್ರಶ್ನಿಸುತ್ತೇವೆ ಎಂದ ಸಿಎಂ

ನವದೆಹಲಿ : ತಮಿಳುನಾಡಿಗೆ  ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡುವಂತೆಕಾವೇರಿ ನೀರು ನಿಯಂತ್ರಣ ಸಮಿತಿ (CWRC ಶಿಫಾರಸು ಮಾಡಿದೆ. ಗುರುವಾರ ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಈ ಶಿಫಾರಸು ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್‌ 8ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ … Continued

ಅಮೆರಿಕಕ್ಕೆ ಸಾಗಿಸುತ್ತಿದ್ದ ಶಕ್ತಿಶಾಲಿ ʼನಿಗೂಢʼ ಯುದ್ಧವಿಮಾನ F-35ರ ಭಾಗಗಳು ಚೀನಾ ಕೈಸೇರಿದ್ದು ಹೇಗೆ ? ಅಮೆರಿಕಕ್ಕೆ ಆತಂಕ ಏಕೆ?

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕದಲ್ಲಿರುವ ಸಂದರ್ಭದಲ್ಲೇ, ಅಮೆರಿಕ ತನ್ನ ಅತ್ಯಾಧುನಿಕ ಯುದ್ಧವಿಮಾನವಾದ ಎಫ್-35 (F-35)ಗೆ ಸಂಬಂಧಿಸಿದ ನಿಗೂಢ ಘಟನೆಯೊಂದಕ್ಕೆ ತಲೆ ಕೆಡಿಸಿಕೊಂಡಿದೆ. ಆಸ್ಟ್ರೇಲಿಯಾದಿಂದ ಅಮೆರಿಕಕ್ಕೆ ದುರಸ್ತಿಗಾಗಿ ಕಳುಹಿಸಲಾಗಿದ್ದ ಎಫ್-35 ಸ್ಟೆಲ್ತ್ ಯುದ್ಧವಿಮಾನದ (Stealth Fighter Jet) ಕೆಲವು ಪ್ರಮುಖ ಬಿಡಿಭಾಗಗಳು (Spare Parts) ಮಾರ್ಗಮಧ್ಯೆ ಹಾಂಗ್‌ಕಾಂಗ್‌ಗೆ ತಲುಪಿದ್ದು, ಬಳಿಕ ಅವು ಚೀನಾದ ವಶಕ್ಕೆ ಹೋಗಿವೆ … Continued

ಹೊತ್ತಿ ಉರಿದ ಬಸ್‌-9 ಸಾವು ; “ನೀವ್‌ ಸತ್ರೂ ಕೇರ್‌ ಮಾಡಲ್ಲ, ಬಸ್‌ ನಿಲ್ಲಿಸಲ್ಲ”: ಸುಟ್ಟ ವಾಸನೆ ಬಗ್ಗೆ ಗಮನಕ್ಕೆ ತಂದ್ರೂ ಕೇಳದ ಚಾಲಕ

ನವದೆಹಲಿ : ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಯಮುನಾ ಎಕ್ಸ್‌ಪ್ರೆಸ್‌ವೇ ಮೇಲೆ ಪ್ರವಾಸಿ ಬಸ್‌ ಬೆಂಕಿಗೆ ಆಹುತಿಯಾಗಿ ಒಂಬತ್ತು ಮಂದಿ ಮೃತಪಟ್ಟ ಪ್ರಕರಣದಲ್ಲಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಬಸ್‌ಗೆ ಬೆಂಕಿ ಹೊತ್ತಿಕೊಳ್ಳುವ ಕೆಲವೇ ನಿಮಿಷಗಳ ಮೊದಲು ಪ್ರಯಾಣಿಕರಿಗೆ ಸುಟ್ಟ ವಾಸನೆ ಬಂದಿತ್ತು. ಈ ಬಗ್ಗೆ ಅವರು ಚಾಲಕನಿಗೆ ತಿಳಿಸಿದ್ದರೂ, ಆತ ಅದನ್ನು … Continued

ಧಾರವಾಡ : ಖ್ಯಾತ ಮನೋವೈದ್ಯ ಡಾ.ಆನಂದ ಪಾಂಡುರಂಗಿ ಇನ್ನಿಲ್ಲ

ಧಾರವಾಡ : ರೋಗಿಗಳಿಗೆ ಚಿಕಿತ್ಸೆ ನೀಡುವುದಷ್ಟೇ ಅಲ್ಲದೆ, ಜೀವನದ ಸಂಕಷ್ಟಗಳಿಂದ ಬಳಲುತ್ತಿದ್ದವರಿಗೆ ಭಾವನಾತ್ಮಕ ಬೆಂಬಲ, ಧೈರ್ಯ ಹಾಗೂ ಆತ್ಮವಿಶ್ವಾಸ ತುಂಬುತ್ತಿದ್ದ ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ (71) ಅವರು ಗುರುವಾರ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೂಲತಃ … Continued

ವಿಶಿಷ್ಟ ಪ್ರಯೋಗ : ಅರ್ಧದಷ್ಟು ಮನುಷ್ಯರ ಮೆದುಳು ಇರುವ ಜೀವಂತ ಇಲಿಗಳನ್ನು ಸೃಷ್ಟಿಸಿದ ವಿಜ್ಞಾನಿಗಳು ! ನಂತರ ಏನಾಯ್ತು?

ಮಾನವ ಮೆದುಳಿನ (Human Brain) ಕಾರ್ಯವೈಖರಿ, ಅದರ ಬೆಳವಣಿಗೆ ಹಾಗೂ ವಿವಿಧ ನರರೋಗಗಳ (Neurological Disorders) ಮೂಲ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ವಿಜ್ಞಾನಿಗಳಿಗೆ ಇಂದಿಗೂ ದೊಡ್ಡ ಸವಾಲಾಗಿದೆ. ಏಕೆಂದರೆ ಜೀವಂತವಾಗಿರುವ ವ್ಯಕ್ತಿಯ ಮೆದುಳಿನಲ್ಲಿ ನೇರವಾಗಿ ಪ್ರಯೋಗಗಳನ್ನು ನಡೆಸಲು ಸಾಧ್ಯವಿಲ್ಲ. ಇದೇ ಕಾರಣದಿಂದ ಮೆದುಳಿನ ಬೆಳವಣಿಗೆಯ ಹಲವು ಹಂತಗಳು ಹಾಗೂ ಅದು ಹೇಗೆ ಹಾನಿಗೊಳಗಾಗುತ್ತದೆ ಎಂಬ ಪ್ರಶ್ನೆಗಳಿಗೆ ಇನ್ನೂ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ  ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಸೆ.24ರಂದು ಭಾರಿ ಮಳೆಯ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ … Continued