ವಿಡಿಯೋ |“ಭಯೋತ್ಪಾದಕ ದೇಶ ನನಗೆ ಈ ಪ್ರಶ್ನೆ ಕೇಳುತ್ತಿದೆ”: ಕೆಣಕಿದ ಪಾಕ್ ಪತ್ರಕರ್ತನಿಗೆ ಮುಖಕ್ಕೆ ಹೊಡೆದಂತೆ ಉತ್ತರಕೊಟ್ಟ ಜೈಶಂಕರ
ನ್ಯೂಯಾರ್ಕ್: ವಿಶ್ವಸಂಸ್ಥೆಯ 81ನೇ ಮಹಾಸಭೆ (UNGA) ಸಭೆಯ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನದ ಪತ್ರಕರ್ತನೊಬ್ಬ ಕೆಣಕಲು ಕೇಳಿದ ಪ್ರಶ್ನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಅವರು ಮುಖಕ್ಕೆ ಹೊಡೆದಂತೆ ಖಡಕ್ ತಿರುಗೇಟು ನೀಡಿದ್ದಾರೆ. ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೈಸೊಲೋ ನ್ಯಾಂಟಿ ಅವರ ಜೊತೆಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪಾಕಿಸ್ತಾನದ ಪತ್ರಕರ್ತನೊಬ್ಬ, … Continued