ಟಿ.ನರಸೀಪುರ : ಠಾಣೆ ಮುಂದೆ ಅಹೋರಾತ್ರಿ ಧರಣಿಗೆ ಮುಂದಾದ ಬಿಜೆಪಿ ನಾಯಕರು | ಆರ್.ಅಶೋಕ, ಸೇರಿ ಹಲವರು ಪೊಲೀಸರ ವಶಕ್ಕೆ
ಮೈಸೂರು : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ಅವರು ನೀಡಿದ ಹೇಳಿಕೆಗೆ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಇನ್‌ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಗಣೇಶನ ಮೂರ್ತಿ ಹಿಡಿದು ಮೆರವಣಿಗೆ … Continued