ಸಚಿವ ಸತೀಶ ಜಾರಕಿಹೊಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ. ದಾಳಿ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಇಂದು, ಬುಧವಾರ ಬೆಳಿಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇ.ಡಿ. ಅಧಿಕಾರಿಗಳ ತಂಡವು ಸಚಿವರ ಮನೆಯೊಳಗೆ ಪ್ರವೇಶಿಸಿ … Continued