ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತದ ಭೀತಿ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನ.5ರ ವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು, ಅದು ನವೆಂಬರ್ 2ರಂದು ಆಂಧ್ರಪ್ರದೇಶದ ಕರಾವಳಿಗೆ ತಲುಪುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ 5ರವರೆಗೆ ಗುಡುಗು ಸಹಿತ ಮಳೆಯಾಗುವ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಅಲ್ಲದೆ, ದಕ್ಷಿಣ ಒಳನಾಡಿನ ಕೆಲವು … Continued