17 ಸಾವಿರ ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಹೊಡೆದ ಮಿಂಚು ; ವಿಮಾನದ ಮೂಗಿಗೆ ಹಾನಿ
ಲಕ್ನೋ : ಪಾಟ್ನಾದಿಂದ ಲಕ್ನೋಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಬುಧವಾರ ಪ್ರತಿಕೂಲ ಹವಾಮಾನದ ನಡುವೆಯೇ ಸುಮಾರು 17,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಮಿಂಚಿನ ಹೊಡೆತಕ್ಕೆ ಸಿಲುಕಿದ್ದು, ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ. ಆದರೆ ಪೈಲಟ್ ಸಮಯಪ್ರಜ್ಞೆ ಮತ್ತು ಕೌಶಲ್ಯದಿಂದ ವಿಮಾನವನ್ನು ಸುರಕ್ಷಿತವಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದ್ದು, ವಿಮಾನದಲ್ಲಿದ್ದ 104 ಪ್ರಯಾಣಿಕರು ಸುರಕ್ಷಿತವಾಗಿ … Continued