ಹಾಗಾದ್ರೆ ಕೇರಳದ ಕಾಂಗ್ರೆಸ್ ಸಿಎಂ, ತಮಿಳುನಾಡು ಟಿವಿಕೆ ಸಿಎಂ ಕೂಡ ಮತಗಳ್ಳರೇ: ಸಿಜೆಪಿ ಹೇಳಿಕೆಗೆ ಚೇತನ್ ಅಹಿಂಸಾ ಆಕ್ಷೇಪ
ಬೆಂಗಳೂರು : ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಎಸ್‌ಐಆರ್ ಬಗ್ಗೆ ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿಪಕ್ಷಗಳ ನಿಲುವನ್ನು ಕಟುವಾಗಿ ಟೀಕಿಸಿದ್ದಾರೆ. ಈ … Continued