ರಾಹುಲ್ ಗಾಂಧಿಗೆ ಭೇಟಿಯಾಗಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ
ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಸೋಮವಾರ (ಅಕ್ಟೋಬರ್ 12) ತಮ್ಮನ್ನು ಭೇಟಿಯಾಗಲು ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ನಿರಾಕರಿಸಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ ʼಬಾರ್ ಆ್ಯಂಡ್ ಬೆಂಚ್ʼ ವದಿ ಮಾಡಿದೆ. ವರದಿಯ ಪ್ರಕಾರ, ಕಾಂಗ್ರೆಸ್ ನಾಯಕರು ಪ್ರಸ್ತಾಪಿಸಲು ಉದ್ದೇಶಿಸಿದ್ದ ವಿಷಯಗಳು ಈಗಾಗಲೇ … Continued