ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಗಳ ಮೀಸಲಾತಿ ಹೆಚ್ಚಿಸಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ … Continued