ಹಲ್ಲಿಲ್ಲದ ಹಾವಿನಿಂದ ಬಯಲಾದ ಗಂಡನ ಕೊಲೆ ಕೃತ್ಯ ; ಪತ್ನಿ-ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

ಮೀರತ್: ಗಂಡನನ್ನು ಕೊಲೆ ಮಾಡಿ, ಅದು ಹಾವು ಕಡಿತದಿಂದ ಸಂಭವಿಸಿದ ಸಾವು ಎಂಬಂತೆ ಬಿಂಬಿಸಲು ಮೃತದೇಹದ ಪಕ್ಕದಲ್ಲಿ ಜೀವಂತ ಹಾವನ್ನು ಇರಿಸಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗೆ ಉತ್ತರ ಪ್ರದೇಶದ ಮೀರತ್‌ ನ್ಯಾಯಾಲಯ ಶುಕ್ರವಾರ ಮರಣದಂಡನೆ ವಿಧಿಸಿದೆ. ಮೀರತ್‌ನ ಅಕ್ಬರಪುರದ ಸಾದತ್ ಗ್ರಾಮದ ನಿವಾಸಿ ಅಮಿತ್ ಕಶ್ಯಪ್ ಅಲಿಯಾಸ್ ಮಿಕ್ಕಿ ಕಶ್ಯಪ್ ಅವರ ಕೊಲೆ ಪ್ರಕರಣದಲ್ಲಿ … Continued

ಅಕ್ರಮ ವಲಸೆ ತಡೆಯಲು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಿ ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಅಕ್ರಮ ವಲಸೆ ತಡೆಗಟ್ಟುವ ಸಂಬಂಧ ಮೂರು ತಿಂಗಳೊಳಗೆ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಬಾಂಗ್ಲಾದೇಶದ ಪ್ರಜೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ನಾಗೇಂದ್ರಪ್ಪ ಟಿ. ಎಂಬವರ ವಿರುದ್ಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌, ಏಕದಿನ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನವೆಂಬರ್ 4ರಿಂದ ಆಕ್ಲೆಂಡ್‌ನಲ್ಲಿ ಆರಂಭವಾಗಲಿರುವ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸರಣಿಯ ಮೊದಲ ಮೂರು ಪಂದ್ಯಗಳಿಗೆ ಶುಭಮನ್ ಗಿಲ್ ನಾಯಕತ್ವ ವಹಿಸಲಿದ್ದು, ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡದ ನಾಯಕನಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇಶಾನ್ ಕಿಶನ್ ಉಪನಾಯಕನಾಗಿರಲಿದ್ದಾರೆ. ಸರಣಿಯ ಕೊನೆಯ … Continued

ಕಾರವಾರ : ಭಾರತದ ನೌಕಾಪಡೆಗೆ ಸ್ವದೇಶಿ ನಿರ್ಮಿತ ಬಹುಪಯೋಗಿ ನೌಕೆ ‘ಐಎನ್‌ಎಸ್‌ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತದ ಮೊದಲ ಬಹುಪಯೋಗಿ ನೌಕೆ ‘ಐಎನ್‌ಎಸ್‌ ಸಮರ್ಥಕ್‌’ (INS Samarthak) ಶುಕ್ರವಾರ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿತು. ಯುದ್ಧನೌಕೆಗಳ ನಿರ್ಮಾಣದಲ್ಲಿ ದೇಶೀಯ ಖಾಸಗಿ ಉದ್ಯಮದ ಪಾತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಮಹತ್ವದ ಮೈಲಿಗಲ್ಲಾಗಿದೆ. ಕಾರವಾರದ ನೌಕಾನೆಲೆಯಲ್ಲಿ ನಡೆದ ನೌಕೆಯ ಸೇರ್ಪಡೆ ಸಮಾರಂಭದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ನೌಕಾಪಡೆಯ ಮೊದಲ … Continued

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಇಂದು, ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಅವರು ಸುಧಾ ಯಾದವ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಿರ್ಗಮಿತ … Continued

ಕಾಂಗ್ರೆಸ್ ತೊರೆದವರನ್ನು ‘ಹೇಡಿಗಳು’ ಎಂದು ಕರೆದ ರಾಹುಲ್ ಗಾಂಧಿ ; ಅವರೆಲ್ಲ ನಿಮ್ಮ ಸ್ನೇಹಿತರಾಗಿದ್ರು ಎಂದು ಕಾಲೆಳೆದ ಖರ್ಗೆ !

ನವದೆಹಲಿ: ಕಾಂಗ್ರೆಸ್‌ ಪಕ್ಷದ ಕಚೇರಿ ಇಂದಿರಾ ಭವನದಲ್ಲಿ ನಡೆದ ಯುವ ಕಾರ್ಯಕರ್ತರ ಜೊತೆಗಿನ ಅನೌಪಚಾರಿಕ ಚಹಾ ಸಂವಾದವು ಪಕ್ಷ ತೊರೆದ ನಾಯಕರ ಕುರಿತು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ನೇರ ಹಾಗೂ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್‌ನಲ್ಲಿ … Continued

ಹಾರುವ ಕಾರಿನ ಅದ್ಭುತ ವಿಡಿಯೊಗಳು | ಗಾಳಿಯಲ್ಲಿ ಹಾರುವ, ತಲೆಕೆಳಗಾಗಿ ಚಲಿಸುವ, ಪಲ್ಟಿ ಹೊಡೆದು ಮತ್ತೆ ಓಡುವ ಟೆಸ್ಲಾ ಕಾರು

ವಾಷಿಂಗ್ಟನ್‌: ಭವಿಷ್ಯದಲ್ಲಿ ಹಾರುವ ಕಾರುಗಳು ಇರಲಿವೆ ಎಂಬುದು ಈಗ ನಿಜವಾಗುತ್ತಿದೆ ಎಂದು ಟೆಸ್ಲಾ ಮುಖ್ಯಸ್ಥ ಎಲಾನ್‌ ಮಸ್ಕ್‌ ಪ್ರಕಟಿಸಿದ್ದಾರೆ. ತಮ್ಮ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಸ್ಪೇಸ್‌ಎಕ್ಸ್‌ (SpaceX) ಅಭಿವೃದ್ಧಿಪಡಿಸಿದ ಥ್ರಸ್ಟರ್‌ಗಳ ನೆರವಿನಿಂದ ಮರುವಿನ್ಯಾಸಗೊಳಿಸಲಾದ ಟೆಸ್ಲಾ ರೋಡ್‌ಸ್ಟರ್‌ (Tesla Roadster) ಕಾರು ಗಾಳಿಯಲ್ಲಿ ಹಾರುವ, ಇತರ ವಾಹನಗಳನ್ನು ಗಾಳಿಯಲ್ಲೇ ದಾಟುವ ಹಾಗೂ ಸುರಕ್ಷಿತವಾಗಿ ನೆಲಕ್ಕಿಳಿಯುವ ದೃಶ್ಯಗಳಿರುವ ವಿಡಿಯೊವನ್ನು … Continued