ಚಂಡಮಾರುತದ ಎಚ್ಚರಿಕೆ ; ಅಕ್ಟೋಬರ್ 26ರ ವೇಳೆಗೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ

ನವದೆಹಲಿ: ಬಂಗಾಳ ಕೊಲ್ಲಿಯ ಪೂರ್ವಮಧ್ಯ ಭಾಗ ಮತ್ತು ಅದಕ್ಕೆ ಹೊಂದಿಕೊಂಡ ಆಗ್ನೇಯ ಭಾಗದಲ್ಲಿ ಶುಕ್ರವಾರ ಬೆಳಗ್ಗೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಟೋಬರ್‌ 26ರ ಬೆಳಗ್ಗೆಯ ವೇಳೆಗೆ ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹವಾಮಾನ ವ್ಯವಸ್ಥೆಯು ಮುಂದಿನ ದಿನಗಳಲ್ಲಿ ಪಶ್ಚಿಮ–ವಾಯವ್ಯ ದಿಕ್ಕಿನಲ್ಲಿ ಚಲಿಸಿ, ಉತ್ತರ ಆಂಧ್ರಪ್ರದೇಶ ಮತ್ತು … Continued

“ಸಿಜೆಪಿಯನ್ನು ಎಂದಿಗೂ ಬೆಂಬಲಿಸಲ್ಲ, ಅವರ ಕಾರ್ಯಸೂಚಿಯೇ ಬೇರೆ… ಆದರೆ…..” : ಅಣ್ಣಾಮಲೈ

ಚೆನ್ನೈ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನಾಕಾರರ ವಿರುದ್ಧ ಕೇಂದ್ರ ಸರ್ಕಾರ ಕೈಗೊಂಡ ಕ್ರಮವನ್ನು ಟೀಕಿಸುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ, ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಟೀಕೆಯನ್ನು ಅಭಿಜೀತ ದೀಪ್ಕೆ ನೇತೃತ್ವದ ಸಿಜೆಪಿ ಸಂಘಟನೆಯ ಪರವಾದ ಬೆಂಬಲ ಎಂದು ಅರ್ಥೈಸಬಾರದು ಎಂದು … Continued

ಬೆಂಗಳೂರಲ್ಲಿ ‘ಸಿಮ್ ಬಾಕ್ಸ್’ ಜಾಲ ಪತ್ತೆ ; ನಾಲ್ವರ ಬಂಧನ, 320 ಸಿಮ್‌ ಕನೆಕ್ಷನ್‌ ಸಾಮರ್ಥ್ಯದ 10 ಸಾಧನ ವಶ

ಬೆಂಗಳೂರು : ಬೆಂಗಳೂರಿನ ವೈಟ್‌ಫೀಲ್ಡ್‌ ಪ್ರದೇಶದ ಎರಡು ಅಪಾರ್ಟ್‌ಮೆಂಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಸಿಮ್‌ ಬಾಕ್ಸ್‌ ಜಾಲವನ್ನು ರಾಜ್ಯದ ಸೈಬರ್‌ ಕಮಾಂಡ್‌ ಘಟಕ ಭೇದಿಸಿದೆ. ಈ ಸಂಬಂಧ ಮಹಾರಾಷ್ಟ್ರದ ನಾಲ್ವರನ್ನು ಬಂಧಿಸಲಾಗಿದ್ದು, ಏಕಕಾಲದಲ್ಲಿ 320 ಸಿಮ್‌ ಕೆನಕ್ಷನ್‌ ಅನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ 10 ಸಿಮ್‌ ಬಾಕ್ಸ್‌ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಜಾಲವನ್ನು ಬಳಸಿಕೊಂಡು ದೇಶಾದ್ಯಂತ ಡಿಜಿಟಲ್‌ … Continued