ಜೆಡಿಯುನಿಂದ ಶಾಸಕ ಅನಂತ ಸಿಂಗ್‌ ಉಚ್ಚಾಟನೆ ; ಶಾಸಕ ಸ್ಥಾನ ರದ್ದತಿಗೂ ಶಿಫಾರಸು

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮೋಕಾಮಾ ಕ್ಷೇತ್ರದ ಶಾಸಕ ಅನಂತ ಸಿಂಗ್ ಅವರನ್ನು ಜನತಾ ದಳ (ಯುನೈಟೆಡ್‌) ಅಂದರೆ ಜೆಡಿಯು ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ.  ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಹಾಗೂ ಪ್ರತಿಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ … Continued

ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC Scam) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್ (IAS Gyanendra Kumar) ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಕ್ರಮ ಜರುಗಿಸಲು ಮತ್ತು ಚಾರ್ಜ್‌ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರಅವರು ಕಡತ ಹಾಗೂ ದಾಖಲೆಗಳನ್ನು ಪರಿಶೀಲಿಸಿ … Continued

ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಿದೆ ಎನ್ನಲಾದ ಸ್ಟಿಂಗ್‌ ಆಪರೇಷನ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಅಪರಾಧ ವಿಭಾಗದ ವಿಶೇಷ ತಂಡ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ನಡೆದಿರುವ ಮೊದಲ ಬಂಧನ ಇದಾಗಿದ್ದು, ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್‌ ಮಾಡಿದವರು ಯಾರು ಮತ್ತು ಅದು ಹೇಗೆ ವ್ಯಾಪಕವಾಗಿ … Continued

ವಿಡಿಯೋ | ತರಬೇತಿ ವೇಳೆ ಆಕಾಶದಲ್ಲಿ ಡಿಕ್ಕಿಯಾದ ಎರಡು ಸೇನಾ ವಿಮಾನಗಳು; ನಾಲ್ವರು ಪೈಲಟ್‌ಗಳು ಸಾವು

ಫಿಲಿಪ್ಪೀನ್ಸ್ ವಾಯುಪಡೆಯ ಎರಡು ಸೇನಾ ವಿಮಾನಗಳು ತರಬೇತಿ ಕಾರ್ಯಾಚರಣೆಯ ವೇಳೆ ವಾಯುಮಧ್ಯದಲ್ಲೇ ಪರಸ್ಪರ ಡಿಕ್ಕಿಯಾಗಿ ಪತನಗೊಂಡಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ದೇಶದ ಬಟಾಂಗಾಸ್ ಪ್ರಾಂತ್ಯದಲ್ಲಿರುವ ಫರ್ನಾಂಡೊ ವಾಯುನೆಲೆಯಲ್ಲಿ ಶುಕ್ರವಾರ ಈ ಅಪಘಾತ ಸಂಭವಿಸಿದೆ. ಎರಡು ವಿಮಾನಗಳು ಆಕಾಶದಲ್ಲೇ ಡಿಕ್ಕಿಯಾಗುವ ಮತ್ತು ಬಳಿಕ ನೆಲಕ್ಕೆ ಅಪ್ಪಳಿಸುವ ದೃಶ್ಯಗಳನ್ನು ಸೆರೆಹಿಡಿದಿರುವ … Continued

ವಿಡಿಯೋ | ವಿದ್ಯುತ್‌ ಚಾಲಿತ ಹಾರುವ ಕಾರು ತಯಾರಿಸಿದ ಉತ್ತರಾಖಂಡದ ಬಿ.ಎ. ಪದವೀಧರ ! ಪರೀಕ್ಷಾರ್ಥ ಹಾರಾಟ ಯಶಸ್ವಿ

ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿ ಕಠಿಣ ರಸ್ತೆಗಳು, ದೂರದ ಪ್ರಯಾಣ ಹಾಗೂ ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳನ್ನು ತಲುಪಲು ಎದುರಾಗುವ ಸಮಸ್ಯೆಗಳಿಗೆ ಪರ್ಯಾಯ ಸಾರಿಗೆ ವ್ಯವಸ್ಥೆಯನ್ನು ರೂಪಿಸಬೇಕೆಂಬ ಆಲೋಚನೆಯಿಂದ ಆರಂಭವಾದ ಪ್ರಯತ್ನವೊಂದು ಈಗ ಹೊಸ ತಂತ್ರಜ್ಞಾನದ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ. ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರವಿ ತಮ್ತಾ ಎಂಬವರು ವಿದ್ಯುತ್‌ ಚಾಲಿತ ಹಾರುವ ಕಾರೊಂದನ್ನು ಅಭಿವೃದ್ಧಿಪಡಿಸಿದ್ದು, ಅವರ … Continued

ಹರಿಯಾಣದ ಕುಖ್ಯಾತ ಗ್ಯಾಂಗ್‌ಸ್ಟರ್‌ ಹಿಮಾಂಶು ಭಾವು ಅಮೆರಿಕದಲ್ಲಿ ಬಂಧನ: ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಕೂಡ ಅರೆಸ್ಟ್‌

ನವದೆಹಲಿ: ಹರಿಯಾಣದಲ್ಲಿ ಕೊಲೆ, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ಗ್ಯಾಂಗ್‌ಸ್ಟರ್‌ ಹಿಮಾಂಶು ಭಾವು ಎಂಬಾತನನ್ನು ಅಮೆರಿಕದ ಫೆಡರಲ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್‌ (ಎಫ್‌ಬಿಐ) ಬಂಧಿಸಿದೆ. ಆತನೊಂದಿಗೆ ಭಾರತದಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿರುವ ಮತ್ತೊಬ್ಬ ಗ್ಯಾಂಗ್‌ಸ್ಟರ್‌ ನೀರಜ್‌ ಫರೀದಪುರಿಯಾ ಎಂಬಾತನನ್ನೂ ಬಂಧಿಸಲಾಗಿದೆ ಎಂದು ಭಾರತೀಯ ತನಿಖಾ … Continued

ಸ್ಟಿಂಗ್‌ ಆಪರೇಶನ್‌ ಪ್ರಕರಣ : ರಾಕೇಶ ಶೆಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯಸ್ಥರಾದ ರಾಕೇಶ ಶೆಟ್ಟಿ ಅವರಿಗೆ ಬೆಂಗಳೂರಿನ 66ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರು ಶ್ಯೂರಿಟಿ ನೀಡುವುದು, ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂದು  ಷರತ್ತು … Continued

ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

ಗದಗ: ಸರ್ಕಾರದಿಂದ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗದೇ ಎದುರಾದ ಆರ್ಥಿಕ ಒತ್ತಡ ಹಾಗೂ ಗುತ್ತಿಗೆದಾರರ ಕಿರುಕುಳದಿಂದ ನೊಂದಿದ್ದಾಗಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಗದಗದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (KRIDL) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಪರ್ವೇಜ್ ಧಾರವಾಡ ಅವರು ಸುಮಾರು 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 13ರಂದು … Continued