ವಿಧಾನ ಪರಿಷತ್ ಚುನಾವಣೆ : ಕರ್ನಾಟಕದಲ್ಲಿ ಅಧಿಕಾರದಲ್ಲಿದ್ರೂ ಶೂನ್ಯ ಸಂಪಾದನೆ ; ಕಾಂಗ್ರೆಸ್‌ಗೆ ಮುಖಭಂಗ
ಬೆಂಗಳೂರು: ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಆಡಳಿತದಲ್ಲಿದ್ದರೂ ಪಕ್ಷಕ್ಕೆ ಎದುರಾದ ಸೋಲು ಸಂಘಟನಾತ್ಮಕ ಸಾಮರ್ಥ್ಯದ ಕುರಿತು ಪ್ರಶ್ನೆಗಳನ್ನು ಎತ್ತಿದೆ. ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟವು ನಾಲ್ಕಕ್ಕೆ ನಾಲ್ಕೂ ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ಗೆ ಆಘಾತ ನೀಡಿದೆ. ಕಾಂಗ್ರೆಸ್ ಹಾಲಿ ವಿಧಾನ … Continued