ಆಜಂ ಖಾನ್‌ಗೆ ಮತ್ತೊಂದು ಸಂಕಷ್ಟ: ₹1,170 ಕೋಟಿ ಮೌಲ್ಯದ ಜೌಹರ್ ವಿಶ್ವವಿದ್ಯಾಲಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ಲಕ್ನೋ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಸಚಿವ ಆಜಂ ಖಾನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಉತ್ತರ ಪ್ರದೇಶದ ರಾಂಪುರದಲ್ಲಿರುವ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಭೂಮಿ ಮತ್ತು ಕಟ್ಟಡಗಳನ್ನು ಜಪ್ತಿ ಮಾಡಿದೆ. ಆಜಂ ಖಾನ್ … Continued