ದೀಪಾವಳಿ ವ್ಯಾಪಾರಕ್ಕೆ ಅಡ್ಡಿ : 12 ಸಾವಿರ ಕೋಟಿ ರೂ. ನಷ್ಟದ ಭೀತಿ: ನ.1ರ ‌ರ‍್ಯಾಲಿ ಮುಂದೂಡಲು ಸೋನಿಯಾ ಗಾಂಧಿಗೆ ದೆಹಲಿ ವ್ಯಾಪಾರಿಗಳ ಮನವಿ

ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆಯಲಿರುವ ಇಂಡಿಯಾ (INDIA) ಮೈತ್ರಿಕೂಟದ ಬೃಹತ್ ರ‍್ಯಾಲಿಯನ್ನು ದೀಪಾವಳಿ ಹಬ್ಬದ ನಂತರ ಮುಂದೂಡುವಂತೆ ದೆಹಲಿಯ ವ್ಯಾಪಾರಿಗಳು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಈಗ ಅವರು ಸೋನಿಯಾ … Continued

ʼಅರ್ನಬ್‌ʼ ಬಳಿಕ ಮತ್ತೊಂದು ಚಂಡಮಾರುತ ? ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ; ಹಲವೆಡೆ ಭಾರಿ ಮಳೆ ಸಾಧ್ಯತೆ

ನವದೆಹಲಿ: ಕೆಲವೇ ದಿನಗಳ ಹಿಂದೆ ಭಾರತದ ಪೂರ್ವ ಕರಾವಳಿಯನ್ನು ಅರ್ನಬ್‌ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಈಗ ಮತ್ತೊಂದು ಹವಾಮಾನ ವೈಪರೀತ್ಯದ ಆತಂಕ ಎದುರಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹೊಸದಾಗಿ ವಾಯುಭಾರ ಕುಸಿತ ಪ್ರದೇಶ ರೂಪುಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಈ ಹವಾಮಾನ ವ್ಯವಸ್ಥೆಯು ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವಾಗಿ (Depression) ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು … Continued

ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಪಶ್ಚಿಮ ಬಂಗಾಳ, ಅಸ್ಸಾಂಗೆ ಪ್ರವಾಹದ ಎಚ್ಚರಿಕೆ

ಥಿಂಪು (ಭೂತಾನ್): ಭೂತಾನ್‌ನ ವಾಯವ್ಯ ಭಾಗದಲ್ಲಿರುವ ಗಾಸಾ ಜಿಲ್ಲೆಯಲ್ಲಿ ಹಿಮನದಿ ಸರೋವರ ಸ್ಫೋಟದಿಂದ (Glacial Lake Outburst Flood – GLOF) ಭೀಕರ ಪ್ರವಾಹ ಉಂಟಾಗಿದ್ದು, ಭಾರತದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ಗಡಿಭಾಗಗಳಲ್ಲಿ ಹಠಾತ್ ಪ್ರವಾಹದ ಆತಂಕ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಗುರುವಾರ … Continued

ಸೈಬರ್ ವಂಚನೆ ಪ್ರಕರಣ : ನಿರ್ಲಕ್ಷ್ಯ ಸಾಬೀತಾದಲ್ಲಿ ಬ್ಯಾಂಕ್‌ಗಳೇ ಪರಿಹಾರ ನೀಡಲಿ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಡಿಜಿಟಲ್ ಅರೆಸ್ಟ್‌ (ಡಿಜಿಟಲ್ ಬಂಧನ) ಸೇರಿದಂತೆ ಸೈಬರ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್‌ಗಳ ಪರಿಶೀಲನಾ ವೈಫಲ್ಯದಿಂದ ಗ್ರಾಹಕರು ಹಣ ಕಳೆದುಕೊಂಡಿದ್ದರೆ, ಸಂಬಂಧಪಟ್ಟ ಹಣಕಾಸು ಸಂಸ್ಥೆಗಳೇ ಸಂತ್ರಸ್ತರಿಗೆ ಪರಿಹಾರ ನೀಡುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರೂಪಿಸುತ್ತಿರುವ ನಿಯಮಗಳಲ್ಲಿ ಕಡ್ಡಾಯಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಮಹತ್ವದ ಸೂಚನೆ ನೀಡಿದೆ. ವಂಚನೆಗೆ ಹಣಕಾಸು ಸಂಸ್ಥೆಯ ಸೂಕ್ತ ಪರಿಶೀಲನೆಯಲ್ಲಿನ … Continued