ಅಮೆರಿಕದಲ್ಲಿ ಹಿಂದೂ ದೇವಾಲಯದಲ್ಲಿ ಸಾಮೂಹಿಕ ಗುಂಡಿನ ದಾಳಿಗೆ ಸಂಚು : ಜಾಮ್ ಆದ ರೈಫಲ್‌, ತಪ್ಪಿದ ಭಾರೀ ಅನಾಹುತ !

ಅಮೆರಿಕದ ಇಲಿನಾಯ್ಸ್ ಪ್ರಾಂತ್ಯದ ಚಿಕಾಗೋ ಬಳಿಯ ಅರೋರಾ ಪ್ರದೇಶದಲ್ಲಿರುವ ಹಿಂದೂ ದೇವಲಯದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆಲಾಟೈನ್ ಪ್ರದೇಶದ ನಿವಾಸಿ ಮತ್ತು ಟಾಕೋ ಬೆಲ್ ಮಳಿಗೆಯ ಕ್ಯಾಶಿಯರ್ ಆಗಿರುವ ಅಲೆಕ್ಸಾಂಡ್ರೋಸ್ ಪಪೊರಾಕಿಸ್ ಬಂಧಿತ ಆರೋಪಿ. ಅಮೆರಿಕದಲ್ಲಿ ಹಿಂದೂಗಳ ಹಬ್ಬವಾದ ನವರಾತ್ರಿ ಆರಂಭವಾಗಿರುವ ಸಂದರ್ಭದಲ್ಲೇ ಈ ಘಟನೆ … Continued

2018ರ ‘ಬಿಜೆಪಿ ಐಟಿ ಸೆಲ್’ ವಿಡಿಯೋ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಥಿಗೆ ದೆಹಲಿ ಕೋರ್ಟ್ ಸಮನ್ಸ್ ; ಅ.17ಕ್ಕೆ ವಿಚಾರಣೆ

 ನವದೆಹಲಿ: ಯೂಟ್ಯೂಬರ್ ಧ್ರುವ್ ರಾಥಿ ವಿರುದ್ಧ 2018ರಲ್ಲಿ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ನ್ಯಾಯಾಲಯವು ಹೊಸದಾಗಿ ಸಮನ್ಸ್‌ ಜಾರಿಗೊಳಿಸಿದೆ. ‘ಬಿಜೆಪಿ ಐಟಿ ಸೆಲ್ ಭಾಗ-2’ (‘BJP IT Cell Part 2’) ಶೀರ್ಷಿಕೆಯ ವಿಡಿಯೊಕ್ಕೆ ಸಂಬಂಧಿಸಿದಂತೆ ವಿಕಾಸ ಪಾಂಡೆ ಎಂಬುವವರು ದಾಖಲಿಸಿರುವ ಪ್ರಕರಣ ಇದಾಗಿದೆ. ರಾಥಿ ಪ್ರಸ್ತುತ ಭಾರತದಲ್ಲಿದ್ದು, ಚುನಾವಣಾ ಅಕ್ರಮಗಳ ಆರೋಪಗಳ … Continued

‘ವ್ಯಾಪಾರಕ್ಕೆ ಧಕ್ಕೆಯಾಗಬಾರದು’ : ಎಸ್‌ಐಆರ್ ಪ್ರತಿಭಟನೆ ನಿಲ್ಲಿಸಲು ರಾಹುಲ್ ಗಾಂಧಿಗೆ ವರ್ತಕರ ಒತ್ತಾಯ ; ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹ

ನವದೆಹಲಿ: ದೇಶದ ವಿವಿಧೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ನಡೆಯುತ್ತಿರುವ ರಾಜಕೀಯ ಪ್ರತಿಭಟನೆಗಳ ನಡುವೆಯೇ, ಹಬ್ಬದ ಋತುವಿನಲ್ಲಿ ವ್ಯಾಪಾರ ವಹಿವಾಟಿಗೆ ಅಡ್ಡಿಯಾಗುವ ಆತಂಕ ವ್ಯಕ್ತಪಡಿಸಿರುವ ದೇಶದ ವಿವಿಧ ವ್ಯಾಪಾರಿ ಹಾಗೂ ಉದ್ಯಮ ಸಂಘಟನೆಗಳು, ಲೋಕಸಭೆಯ ವಿಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಅವರಿಗೆ … Continued

‘ದೇಶವನ್ನು ಏಕೆ ಹಾಳು ಮಾಡುತ್ತಿದ್ದೀರಿ?’: ಅಭಿಜೀತ್ ದೀಪ್ಕೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತರಾಟೆ ; ವಿಡಿಯೋ ವೈರಲ್‌

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿ, ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ತಮ್ಮ ಸಹಚರರ ಪರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ ದೀಪ್ಕೆ, ಬುಧವಾರ ದೆಹಲಿಗೆ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ದಿಪ್ಕೆ ವಿಮಾನ ನಿಲ್ದಾಣದಿಂದ … Continued

ಶಿರಸಿ : ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಜಿಲ್ಲಾ ಪಂಚಾಯತ ವಿಭಾಗೀಯ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲೆಕ್ಕಪರಿಶೋಧಕ ಮಲ್ಲಿಕಾರ್ಜುನ ಪಾಟೀಲ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡಿನ ಗುತ್ತಿಗೆದಾರ ನಾಗರಾಜ ಕಟ್ಟಿಮನೆ ಎಂಬವರ ಬಳಿ ಗುತ್ತಿಗೆ ಕೆಲಸದ ಬಿಲ್ ಮಾಡಲು ಕೇಳಿದ್ದ 10 ಸಾವಿರ … Continued

ಶಿರಸಿ | ಮನೆ ಕಳ್ಳತನ ; ಅಂತರ್ ಜಿಲ್ಲಾ ಕಳ್ಳತನ ಆರೋಪಿಯ ಬಂಧನ

ಶಿರಸಿ: ಮನೆಯ ಬಾತ್‌ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳ್ಳru ಮನೆಯ ಬಾತ್‌ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿದ್ದರು. ಬಳಿಕ ಟ್ರೆಜರಿಯ ಬಾಗಿಲು ತೆರೆದು, ಒಳಗಿದ್ದ ಲಾಕರ್‌ನ್ನು ಗಟ್ಟಿಯಾದ … Continued

ನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆ

ಉತ್ತರ ಪ್ರದೇಶದ ಮೀರತ್‌ನಲ್ಲಿ ಕಳೆದ ವರ್ಷ ನಡೆದಿದ್ದ ನೌಕಾಪಡೆಯ ವಾಣಿಜ್ಯ ಅಧಿಕಾರಿ ಸೌರಭ್‌ ರಜಪೂತ್‌ ಅವರ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್‌ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್‌ ಶುಕ್ಲಾ ಅವರಿಗೆ ಸ್ಥಳೀಯ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಇಬ್ಬರನ್ನೂ ಎರಡು ವಾರಗಳ ಹಿಂದೆಯೇ ದೋಷಿಗಳೆಂದು ಘೋಷಿಸಲಾಗಿತ್ತು. ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದೆ. ಸೌರಭ್‌ ಅವರ ದೇಹವನ್ನು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ಈಶಾನ್ಯ ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡು–ಮೂರು ದಿನಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ  ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಐದರಿಂದ ಆರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ವಿವಿಧೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ … Continued

ಅಖಿಲೇಶ ಯಾದವಗೆ ಹಿನ್ನಡೆ : ಬಿಜೆಪಿಗೆ ಸೇರಿದ ಮೂವರು ಸಮಾಜವಾದಿ ಪಕ್ಷದ ಬಂಡಾಯ ಶಾಸಕರು

ಲಕ್ನೋ : ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್‌ ಅವರಿಗೆ ಭಾರಿ ರಾಜಕೀಯ ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ಮೂವರು ಬಂಡಾಯ ಶಾಸಕರು ಬುಧವಾರ (ಅಕ್ಟೋಬರ್‌ 14) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಮೇಥಿ ಜಿಲ್ಲೆಯ ಗೌರಿಗಂಜ್‌ ಕ್ಷೇತ್ರದ ರಾಕೇಶ ಪ್ರತಾಪ ಸಿಂಗ್‌, ಅಯೋಧ್ಯೆ ಜಿಲ್ಲೆಯ ಗೊಸಾಯಿಗಂಜ್‌ ಕ್ಷೇತ್ರದ ಅಭಯ ಸಿಂಗ್‌ ಹಾಗೂ ಜಲೌನ್‌ ಜಿಲ್ಲೆಯ … Continued

ಬೆಂಗಳೂರು | ಭೀಕರ ಅಪಘಾತ: ಬಿಜೆಪಿ ಮುಖಂಡ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ  (50) ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ (Range Rover) ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ-ದಾಬಸ್‌ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಿಲಿಂಡರ್‌   ಲಾರಿಗೆ … Continued