ವಿಡಿಯೋ | ಕಾರವಾರ : ಶಾಲಾ ಆವರಣದಲ್ಲಿ ಬೃಹತ್ ಹೆಬ್ಬಾವು ಸೆರೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ನಂದನಗದ್ದಾ ಭಾಗದಲ್ಲಿರುವ ತೇಲಂಗ ರಸ್ತೆಯ ಕನ್ನಡ ಶಾಲೆಯ ಆವರಣದಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾಲೆಯ ಆವರಣದಲ್ಲಿ ಹೆಬ್ಬಾವು ಇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಶಾಲೆಯ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು. ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಯವರ ಗಮನಕ್ಕೆ … Continued