ಹರಿಯಾಣದ ಕುಖ್ಯಾತ ಗ್ಯಾಂಗ್‌ಸ್ಟರ್ ಹಿಮಾಂಶು ಭಾವು ಅಮೆರಿಕದಲ್ಲಿ ಬಂಧನ: ಮತ್ತೊಬ್ಬ ಗ್ಯಾಂಗ್‌ಸ್ಟರ್ ಕೂಡ ಅರೆಸ್ಟ್
ನವದೆಹಲಿ: ಹರಿಯಾಣದಲ್ಲಿ ಕೊಲೆ, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ಗ್ಯಾಂಗ್‌ಸ್ಟರ್ ಹಿಮಾಂಶು ಭಾವು ಎಂಬಾತನನ್ನು ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಬಂಧಿಸಿದೆ. ಆತನೊಂದಿಗೆ ಭಾರತದಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿರುವ ಮತ್ತೊಬ್ಬ ಗ್ಯಾಂಗ್‌ಸ್ಟರ್ ನೀರಜ್ ಫರೀದಪುರಿಯಾ ಎಂಬಾತನನ್ನೂ ಬಂಧಿಸಲಾಗಿದೆ ಎಂದು ಭಾರತೀಯ ತನಿಖಾ … Continued