ವಿಡಿಯೋ | ರಸ್ತೆಗೆ ಅಪ್ಪಳಿಸಿದ ನಂತರ ಬೆಂಕಿಯ ಉಂಡೆಯಾದ ಖಾಸಗಿ ವಿಮಾನ : 9 ಮಂದಿ ಸಾವು

ಅಮೆರಿಕದ ದಕ್ಷಿಣ ಫ್ಲೋರಿಡಾದಲ್ಲಿ ಭಾನುವಾರ ಭೀಕರ ವಿಮಾನ ದುರಂತ ಸಂಭವಿಸಿದೆ. ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದ ಲಿಯರ್‌ಜೆಟ್‌ 60 (Learjet 60) ಖಾಸಗಿ ವಿಮಾನವೊಂದು ವಸತಿ ಪ್ರದೇಶದ ಮೇಲೆ ಪತನಗೊಂಡಿದ್ದು, ನೆಲಕ್ಕೆ ಅಪ್ಪಳಿಸಿದ ತಕ್ಷಣವೇ ಭಾರಿ ಬೆಂಕಿಯ ಉಂಡೆಯಾಗಿ ಸ್ಫೋಟಗೊಂಡಿದೆ. ವಿಮಾನದಲ್ಲಿದ್ದ ಎಲ್ಲ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಮೆರಿಕದ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ತಿಳಿಸಿದ್ದಾರೆ. … Continued