ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಆರೋಪಗಳ ತನಿಖೆ: ಎಸ್‌ಐಟಿ ಮುಖ್ಯಸ್ಥರಾಗಿ ಎಡಿಜಿಪಿ ಆರ್ ಹಿತೇಂದ್ರ ನೇಮಕ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (KPSC ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆರ್. ಹಿತೇಂದ್ರ ಅವರನ್ನು ನೇಮಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಧಾರವಾಡ ಪೀಠವು ವಿಚಾರಣೆ … Continued

ಪ್ರತಿಭಟನೆಯಲ್ಲಿ ಭಾಗಿ : ನಟ ಇಮ್ರಾನ್ ಖಾನ್ ಬೇಷರತ್ ಕ್ಷಮೆಯಾಚನೆ

ಮುಂಬೈ: ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರು ಸಲ್ಲಿಸಿದ ಬೇಷರತ್ ಕ್ಷಮಾಪಣೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ (ನವೆಂಬರ್ 2) ಅಂಗೀಕರಿಸಿದೆ. ಭವಿಷ್ಯದಲ್ಲಿ ಇಂತಹ ಯಾವುದೇ ಪ್ರತಿಭಟನೆಗಳಲ್ಲಿ ಭಾಗವಹಿಸುವುದಿಲ್ಲ ಎಂಬ ಭರವಸೆಯನ್ನು ನ್ಯಾಯಾಲಯಕ್ಕೆ … Continued