ವಿಜಯಪುರ | ಗುಂಡಿನ ದಾಳಿ ನಡೆಸಿ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

ವಿಜಯಪುರ: ನಗರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡೇವಾಡಿ ಆಸ್ಪತ್ರೆ ಬಳಿ ಎರಡು ದಿನಗಳ ಹಿಂದೆ ನಡೆದಿದ್ದ ಗುಂಡಿನ ದಾಳಿ ಹಾಗೂ ಯಾಸೀನ್ ಝುಬೇರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕಾಲಿ ಗುಂಡು ಹಾರಿಸಿ ಗೆ ಪೊಲೀಸರು ಬಂಧಿಸಿದ್ದಾರೆ. ಸಮೀರ್ ಮುಲ್ಲಾ ಎಂಬಾತ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ತನ್ನ … Continued

ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದ ಆಮಿಷ : ನಕಲಿ ಟ್ರೇಡಿಂಗ್ ಆ್ಯಪ್‌ ಮೂಲಕ ವ್ಯಕ್ತಿಗೆ 46 ಲಕ್ಷ ರೂ. ಪಂಗನಾಮ

ಕಾರವಾರ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲೇ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ನಿವೃತ್ತ ನೌಕರರೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ ₹46 ಲಕ್ಷ ವಂಚಿಸಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.  ಪ್ರತಿಷ್ಠಿತ ಸಂಸ್ಥೆಯ ಹೆಸರಿನಲ್ಲಿ ವಾಟ್ಸಪ್ ಸಂದೇಶ ಕಳುಹಿಸಿ, ನಕಲಿ ಟ್ರೇಡಿಂಗ್ ಆ್ಯಪ್ ಮೂಲಕ ಹಂತ ಹಂತವಾಗಿ ಹಣ ವರ್ಗಾಯಿಸಿಕೊಳ್ಳುವ ಮೂಲಕ … Continued

60 ದಿನ ನಿದ್ದೆ ಮಾಡಿ 9.6 ಲಕ್ಷ ರೂ. ಗಳಿಸಿದ ಮುಂಬೈ ಮಹಿಳೆ ! ಜೊತೆಗೆ ವಿದೇಶ ಪ್ರವಾಸದ ಅವಕಾಶ !!

ಮುಂಬೈ: ನಿದ್ದೆ ಮಾಡುವುದನ್ನೇ ಉದ್ಯೋಗದ ಅವಕಾಶವನ್ನಾಗಿ ಪರಿವರ್ತಿಸಿಕೊಂಡ ಮುಂಬೈ ಮೂಲದ ಮಹಿಳೆಯೊಬ್ಬರು ಬರೋಬ್ಬರಿ 9.6 ಲಕ್ಷ ರೂ. ಬಹುಮಾನ ಗೆದ್ದಿದ್ದಾರೆ. ಅಷ್ಟೇ ಅಲ್ಲ, ಪ್ರಾಯೋಜಕತ್ವದಲ್ಲಿ ವಿದೇಶ ಪ್ರವಾಸದ ಅವಕಾಶವನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಎರಡು ತಿಂಗಳ ಕಾಲ ನಡೆದ ವಿಶಿಷ್ಟ ‘ಸ್ಲೀಪ್ ಇಂಟರ್ನ್‌ಶಿಪ್‌’ ಸ್ಪರ್ಧೆಯಲ್ಲಿ ಜಿನಿಯಾ ಚಟರ್ಜಿ (Jiniya Chatterjee) ಭಾರತದ ನಿದ್ದೆಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ದೇಶಾದ್ಯಂತ … Continued

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ವೇಗದ ಬೌಲರ್‌ ಮೊಹಮ್ಮದ್ ಶಮಿ

ನವದೆಹಲಿ :  ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಭಾರತ ತಂಡದ ಪರ ಸುದೀರ್ಘ ಕಾಲ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಿದ ಅವರ ಮಹತ್ವದ ಅಂತಾರಾಷ್ಟ್ರೀಯ ಕ್ರಿಕೆಟ್ ಅಧ್ಯಾಯವೊಂದು ಅಂತ್ಯಗೊಂಡಿದೆ. ತಮ್ಮ ನಿರ್ಧಾರವನ್ನು ಭಾವನಾತ್ಮಕ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರಕಟಿಸಿರುವ 35 ವರ್ಷದ ಶಮಿ, … Continued