ಮಹಿಳಾ ಇನ್‌ಫ್ಲುಯೆನ್ಸರ್ ಮನೆಗೆ ನುಗ್ಗಿ ತನ್ನನ್ನು ಮದುವೆಯಾಗುವಂತೆ ಹಠ ಹಿಡಿದ ಅಭಿಮಾನಿ ; ಥಳಿಸಿದ ಕುಟುಂಬ ; ವ್ಯಕ್ತಿ ಸಾವು
ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಒಬ್ಬರನ್ನು ಮದುವೆಯಾಗಲೇಬೇಕು ಎಂದು ಒತ್ತಾಯಿಸಿ ಆಕೆಯ ಮನೆಗೆ ಬಲವಂತವಾಗಿ ನುಗ್ಗಿದ ಯುವಕನೊಬ್ಬ ಆಕೆಯ ಕುಟುಂಬಸ್ಥರು ಹಾಗೂ ನೆರೆಮನೆಯವರ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು, ವಾರದ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಸಂಬಂಧ ಮಹಿಳಾ ಇನ್‌ಫ್ಲುಯೆನ್ಸರ್ ತಂದೆ ಹಾಗೂ ನೆರೆಮನೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನೈನಲ್ಲಿ … Continued