ಇಂದು ಶಿರಸಿಯಲ್ಲಿ ಬೃಹತ್ ಹಿಂದೂ ಜಾಗೃತಿ ಸಮಾವೇಶ
ಶಿರಸಿ: ಹಿಂದೂ ಸಮಾಜದ ಜಾಗೃತಿ ಸಮಾವೇಶದ ಹಿನ್ನೆಲೆಯಲ್ಲಿ ಶಿರಸಿಯ ರಾಘವೇಂದ್ರ ಮಠದ ಆವರಣದಲ್ಲಿ ನವೆಂಬರ್ 25ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಕೊನೆಯ ದಿನವಾದ ನ.27ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಹಿಂದೂ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶಕ್ಕೆ ಸುಮಾರು 15 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ. ಲೋಕಕಲ್ಯಾಣದ ಸಂಕಲ್ಪದೊಂದಿಗೆ ನಡೆಯಲಿರುವ ಈ ಮೂರು … Continued