ಮಹಾರಾಷ್ಟ್ರದಲ್ಲಿ ಸೋಮವಾರ 31,643 ದೈನಂದಿನ ಪ್ರಕರಣ..ಕೊಂಚ ಇಳಿಕೆ

ಮುಂಬೈ: : ಹೆಮ್ಮಾರಿ ಕೊರೊನಾಕ್ಕೆ ಮಹಾರಾಷ್ಟ್ರ ತತ್ತರಗೊಂಡಿದ್ದು, ಕಳೆದ 24 ಗಂಟೆಯಲ್ಲಿ 31,643 ದೈನಂದಿನ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ದೇಶದಲ್ಲೇ ಪ್ರತಿನಿತ್ಯ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಪತ್ತೆಯಾಗುತ್ತಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 27,45,518ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 102 ಮಂದಿ ಮೃತಪಟ್ಟಿದ್ದು,, ಒಟ್ಟು ಸಾವಿನ ಸಂಖ್ಯೆ 54,283ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 20,854 ಸೋಂಕಿತರು ಗುಣಮುಖರಾಗಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನಿಮ್ಮ ಕಾಮೆಂಟ್ ಬರೆಯಿರಿ

advertisement