ಧಾರವಾಡ: ಮತ್ತೆ ಕಾಡು ಸೇರಿದ ಚಿರತೆ, ಛಂಗನೆ ಜಿಗಿದು ಮಾಯ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸತತ ಪ್ರುತ್ನದ ನಂತರ ಭಾನುವಾರ ಸೆರೆ ಸಿಕ್ಕ ಚಿರತೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ.

ಕಳೆದ ಕೆಲ ದಿನಗಳಿಂದ ಧಾರವಾಡ ಕವಲಗೇರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು ಹಾಗೂ ಆರು ಕಡೆ ಬೋನುಗಳನ್ನು ಇಡಲಾಗಿತ್ತು. ಆದರೆ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ ಕೊನೆಗೂ ಶನಿವಾರ ತಡ ರಾತ್ರಿ ಬೋನಿಗೆ ಬಿದ್ದಿತ್ತು. ಬೋನಿಗೆ ಬಿದ್ದ ಚಿರತೆಯನ್ನು ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಯಿತು. ಬೋನಿನ ಬಾಗಿಲು ತೆರೆಯುತ್ತಿದ್ದಂತೆ ಚಿರತೆ ಥಟ್ಟನೆ ಜಿಗಿದು ಮಾಯವಾಗಿದೆ.

5 / 5. 1

ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement