ಧಾರವಾಡ: ಜೆಎಸ್ಎಸ್‌ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ಪ್ರಾರಂಭ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ ೨೦೨೨ ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸುಗಳು ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಸಿಎ, ಬಿಲಿಬ್ ಸೈನ್ಸ್, ಬಿ.ಟಿ.ಎಸ್, ಮುಂತಾದ ಸ್ನಾತಕ ಕೋರ್ಸುಗಳು ಡಿಇಸಿಇ, ಡಿಟಎಸ್, ಡಿಎನ್‌ಎಚ್‌ಇ ಮುಂತಾದ ಡಿಪ್ಲೋಮ ಕೋರ್ಸ್‌ಗಳು, ಪಿಜಿಡಿಎಚ್‌ಇ, ಪಿಜಿಡಿಆರ್‌ಡಿ, ಪಿಜಿಸಿಇಡಿಎಸ್, ಪಿಜಿಡಿಇಡಿಎಸ್, ಪಿಜಿಡಿಇಎಸ್‌ಡಿ, ಪಿಜಿಡಿಇಎಸ್‌ಡಿ, ಪಿಜಿಡಿಎಲ್‌ಎಎನ್, ಮುಂತಾದ ಪಿಜಿ ಡಿಪ್ಲೋಮ ಕೋರ್ಸ್‌ಗಳು, ಸಿಟಿಪಿಎಮ್, ಸಿಡಿಎಮ್, ಸಿಇಎಸ್,ಸಿಎಫ್‌ಎನ್, ಸಿಐಜಿ,ಸಿಆರ್‌ಡಿ ಮುಂತಾದ ಸರ್ಟಿಪಿಕೇಟ್ ಕೋರ್ಸ್‌ಗಳು ಅಧ್ಯಯನಕ್ಕೆ ಲಭ್ಯ ಇದೆ. ಇಗ್ನೋ ಜೆ.ಎಸ.ಎಸ್.ಅಧ್ಯಯನ ಕೇಂದ್ರದಲ್ಲಿ ಸುಮಾರು ೩೮ ವಿವಿಧ ಕೊರ್ಸಗಳು ಅಧ್ಯಯನಕ್ಕೆ ಲಭ್ಯವಿದ್ದು ಜನೇವರಿ ೩೧ ಪ್ರವೇಶಕ್ಕೆ ಕೊನೆಯ ದಿನವಾಗಿದೆ ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಗ್ನೋ ಧಾರವಾಡ ಜೆ.ಎಸ್.ಎಸ್. ಅಧ್ಯಯನ ಕೇಂದ್ರ ವಿದ್ಯಾಗಿರಿ, ಧಾರವಾಡ, ಇವರ ದೂರವಾಣಿ : ೦೮೩೬-೨೪೬೮೯೯೯, ೯೯೮೦೨೯೨೭೦೫, ೯೮೪೫೩೦೪೮೧೧ ,೮೯೫೧೮೭೧೪೮೧ ಸಂರ್ಪಕಿಸಬಹುದು ಪ್ರವೇಶ ಆನ್ ಲೈನ ಮೂಲಕ ಇದ್ದು www.ignou.ac.in ನಲ್ಲಿ ಲಭ್ಯವಿದೆ ಎಂದು ಧಾರವಾಡ ಇಗ್ನೋ ಅಧ್ಯಯನ ಕೇಂದ್ರ ಸಂಯೋಜಕರಾದ ಸೂರಜ್ ಜೈನ್ ತಿಳಿಸಿದ್ದಾರೆ

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement