ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಕಂದಾಯ ಸಚಿವ ಆರ್.ಅಶೋಕ್‌ಗೆ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ a ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಅಂದರೆ 4,324 ಪ್ರಕರಣ ವರದಿಯಾಗಿತ್ತು. ಹಾಗೆಯೇ 107 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ.

0 / 5. 0

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement