ತೆರಿಗೆದಾರರಿಗೆ ದೊಡ್ಡ ರಿಲೀಫ್‌

ನವದೆಹಲಿ,: ಗಂಭೀರ ತೆರಿಗೆ ಪ್ರಕರಣಗಳನ್ನು ಹೊರತುಪಡಿಸಿ ತೆರಿಗೆದಾರರಿಗೆ ದೊಡ್ಡ ಪರಿಹಾರವಾಗಿ  ಆದಾಯ ತೆರಿಗೆ ಕಾಯ್ದೆಯಡಿ ಮೌಲ್ಯಮಾಪನ ಕಾರ್ಯವಿಧಾನಗಳನ್ನು ಮತ್ತೆ ತೆರೆಯುವ ಸಮಯ ಮಿತಿಯನ್ನು 6 ವರ್ಷದಿಂದ 3 ವರ್ಷಕ್ಕೆ ಇಳಿಸಲಾಗಿದೆ.

50 ಲಕ್ಷ  ರೂ. ಅಥವಾ ಅದಕ್ಕಿಂತ ಹೆಚ್ಚಿನ ಆದಾಯ   ಮರೆಮಾಚುವ ಪುರಾವೆಗಳ  ಮರು-ತೆರೆಯುವಿಕೆಯನ್ನು    ಪಿಆರ್  ಆದಾಯ ತೆರಿಗೆ ಮುಖ್ಯ ಆಯುಕ್ತರ ಅನುಮೋದನೆಯೊಂದಿಗೆ ಮಾತ್ರ 10 ವರ್ಷಗಳ ವರೆಗೆ ಮಾಡಬಹುದು.   ಸಣ್ಣ ತೆರಿಗೆದಾರರಿಗೆ  ವಿವಾದ ಬಗೆಹರಿಸುವ ವ್ಯವಸ್ಥೆಯನ್ನು ಸರ್ಕಾರ ರಚನೆ ಮಾಡಲಿದೆ. ತೆರಿಗೆ ಮೌಲ್ಯಮಾಪನಗಳನ್ನು ಪುನಃ ತೆರೆಯುವ ಸಮಯ ಮಿತಿಯನ್ನು 6 ವರ್ಷದಿಂದ 3 ವರ್ಷಕ್ಕೆ ಇಳಿಸಲಾಗಿದೆ ಎಂದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   "ಪ್ರತಿಯೊಂದು ದುಸ್ಸಾಹಸವೂ...ಯಾವುದೇ ಭಯೋತ್ಪಾದಕ ಕೃತ್ಯವೂ...": ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನಿಮ್ಮ ಕಾಮೆಂಟ್ ಬರೆಯಿರಿ

advertisement