ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ.
ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ.

 

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗ್ರೀನ್ ಆಸ್ಕರ್ - ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement