ಈ ಖರ್ಗೆ-ಪರ್ಗೆ ಯಾರು..? ವಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ‘ನಿತೀಶಕುಮಾರ’ : ಜೆಡಿಯು ಶಾಸಕ

ನವದೆಹಲಿ: ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್‌ನ ನಾಲ್ಕನೇ ಸಭೆಯ ನಂತರ, ಜೆಡಿಯು ಶಾಸಕರೊಬ್ಬರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪ್ರಶ್ನಾರ್ಥಕ ಚಿಹ್ನೆಗೆ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ ಮಂಡಲ್ ಮಾತನಾಡಿ, ಸಾಮಾನ್ಯ ಜನರಿಗೆ ಖರ್ಗೆ ಅವರ ಪರಿಚಯವಿಲ್ಲ, ಬಿಹಾರ ಮುಖ್ಯಮಂತ್ರಿ ನಿತೀಶ್ … Continued

ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಹಿಬಾಬ್‌ ನಿಷೇಧ ಆದೇಶ ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. … Continued

2024ರ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ : ಜ. 10ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು:  ವಿವಿಧ ವೃತ್ತಿಪರ ಕೋರ್ಸುಗಳಿಗೆ 2024ರ ಏಪ್ರಿಲ್ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಈ ಬಗ್ಗೆ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, … Continued

ಬೆಂಗಳೂರು : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ; ಮುಖ್ಯ ಶಿಕ್ಷಕಿ ಅಮಾನತು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ವಿರೋಧಿಸಿ ʼಪದ್ಮಶ್ರೀ ಪುರಸ್ಕಾರʼ ಹಿಂದಿರುಗಿಸಿದ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ : ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನೂತನ ಮುಖ್ಯಸ್ಥರಾಗಿ ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರನ್ನು ಆಯ್ಕೆಯಾಗಿದ್ದರ ವಿರುದ್ಧ ಪ್ರತಿಭಟನೆಗಳ ಮಧ್ಯೆ ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಪ್ರಕಟಿಸಿದ್ದಾರೆ. ಭಾರತದ ಕುಸ್ತಿ ಒಕ್ಕೂಟ (WFI)ದ ಮುಖ್ಯಸ್ಥರಾಗಿ ಸಂಜಯ … Continued

ಬೆಂಗಳೂರು: ಆಟವಾಡುತ್ತಿದ್ದ ಮಗು ನೀರಿನ ಸಂಪ್‌ ಗೆ ಬಿದ್ದು ಸಾವು

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ಆಕಸ್ಮಾತ್‌ ಆಗಿ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಘಟನೆ ನಗರದ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗುವನ್ನು ಬಾಗಲಗುಂಟೆಯ ಬಾಗಲಗುಂಟೆಯ ಸೈಯದ್‌ ಹುಸೇನ್‌ ಪುತ್ರಿ ಸಾಯಿದಾ(5) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮನೆ ಎದುರು ಆಟವಾಡುತ್ತಿದ್ದಾಗ ಬಾಗಿಲು ತೆರೆದಿದ್ದ … Continued

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ನವದೆಹಲಿ: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಬೆಳಗ್ಗೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸಿದ ಹಿನ್ನಲೆಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆ 39.50 ರೂ.ಗಳಷ್ಟು ಅಗ್ಗವಾಗಿದೆ. ಈ ಕಡಿತವನ್ನು 19 ಕಿಲೋ ವಾಣಿಜ್ಯ ಬಳಕೆ ಸಿಲಿಂಡರ್‌ಗಳಿಗೆ ಮಾತ್ರ ಮಾಡಲಾಗಿದೆ. ಮನೆ ಬಳಕೆ ಗ್ಯಾಸ್‌ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಂಗಳೂರಿನಲ್ಲಿ ಇದೀಗ … Continued

ಕಾಣೆಯಾಗಿರುವ ಭಾರತೀಯಳ ಬಗ್ಗೆ ಮಾಹಿತಿ ನೀಡಿದವರಿಗೆ $10,000 ಬಹುಮಾನ ಘೋಷಿಸಿದ ಅಮೆರಿಕದ ಎಫ್‌ಬಿಐ

ನ್ಯೂಯಾರ್ಕ್: ನಾಲ್ಕು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಕಾಣೆಯಾದ ಭಾರತದ 29 ವರ್ಷದ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ನೀಡಿದವರಿಗೆ ಎಫ್‌ಬಿಐ 10,000 USD ವರೆಗೆ ಬಹುಮಾನ ಘೋಷಿಸಿದೆ. ಏಪ್ರಿಲ್ 29, 2019 ರ ಸಂಜೆ ಮಯೂಷಿ ಭಗತ್ ಅವರು “ಬಣ್ಣದ ಪೈಜಾಮ ಪ್ಯಾಂಟ್ ಮತ್ತು ಕಪ್ಪು ಟಿ-ಶರ್ಟ್” ಧರಿಸಿ ಜರ್ಸಿ ಸಿಟಿಯಲ್ಲಿರುವ ತನ್ನ ಅಪಾರ್ಟ್ಮೆಂಟ್‌ನಿಂದ ಹೊರಹೋಗುತ್ತಿರುವಾಗ ಕೊನೆಯ … Continued

ಹಳಿಗಳ ಮೇಲೆ ವೀಡಿಯೊ ಚಿತ್ರೀಕರಣ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ರೈಲಿಗೆ ಡಿಕ್ಕಿ ಹೊಡೆದು ಮೂವರು ಬಾಲಕರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ರೈಲ್ವೇ ಸೇತುವೆಯ ಮೇಲೆ ಸಾಮಾಜಿಕ ಜಾಲತಾಣಗಳಿಗಾಗಿ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ. ಸುಜ್ನಿಪಾರಾ ಮತ್ತು ಅಹಿರೋನ್ ನಿಲ್ದಾಣಗಳ ನಡುವಿನ ರೈಲ್ವೆ ಸೇತುವೆ ಮೇಲೆ ಹಳಿಗಳ ಮಧ್ಯೆ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ … Continued