ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪತ್ರ ಬರೆದ ಮಹಿಳಾ ನ್ಯಾಯಾಧೀಶರು : ವರದಿ ಕೇಳಿದ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ತಮಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಪತ್ರ ಬರೆದ ಹಿನ್ನೆಲೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನಿಂದ ವರದಿ ಕೇಳಿದ್ದಾರೆ. ಮೂಲಗಳ ಪ್ರಕಾರ, ಸ್ಟೇಟಸ್ ಅಪ್‌ಡೇಟ್ ಕೇಳುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ … Continued

ಸ್ಯಾಟಲೈಟ್ ಫೋನ್ ಮೂಲಕ ಯಾದಗಿರಿಯಿಂದ ಪಾಕಿಸ್ತಾನಕ್ಕೆ ಕರೆ ಮಾಡಿರುವ ಶಂಕೆ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟ್‌ ಲೈಟ್‌ ಫೋನ್‌ ಮೂಲಕ ವಿದೇಶಕ್ಕೆ ಕರೆ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 17ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ ನಿಂದ ಕರೆ ಹೋಗಿದೆ ಎನ್ನಲಾಗಿದೆ. ಅನಾಮಧೇಯ ಸ್ಥಳಕ್ಕೆ ನಿಷೇಧಿತ ‘ತುರಾಯಾ’ ಸ್ಯಾಟಲೈಟ್ ಫೋನ್ ಉಪಕರಣ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪ್ರಧಾನಿ ಮೋದಿ ‘ಕಾಣೆಯಾದ ವ್ಯಕ್ತಿ’ ಎಂಬ ಕರಪತ್ರ ಹೊಂದಿದ್ದ ಆರೋಪಿಗಳು ; ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಕರಪತ್ರಗಳನ್ನು ಹೊತ್ತೊಯ್ದಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಕಾಣೆಯಾದ” ವ್ಯಕ್ತಿ ಎಂದು ಕರೆದಿದ್ದಾರೆ ಮತ್ತು ಅವರನ್ನು ಪತ್ತೆ ಮಾಡಿದವರಿಗೆ ಸ್ವಿಸ್ ಬ್ಯಾಂಕ್‌ನಿಂದ ಬಹುಮಾನ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದರು. “ಅವರನ್ನು (ಮೋದಿ) ಘೋಷಿತ ಅಪರಾಧಿಯಂತೆ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

ಬಾಲಿವುಡ್‌ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಮುಂಬೈ:  ಖ್ಯಾತ ನಟ ಶ್ರೇಯಸ್ ತಲ್ಪಾಡೆ (47) ಅವರು ಗುರುವಾರ ಸಂಜೆ ಮುಂಬೈನಲ್ಲಿ ತಮ್ಮ ಚಿತ್ರೀಕರಣ ಮುಗಿಸಿದ ನಂತರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಹಾಗೂ ಅವರನ್ನು ತಕ್ಷಣವೇ ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ಹಿಂದೂಸ್ತಾನ್‌ಟೈಮ್ಸ್‌ ವರದಿಯ ಪ್ರಕಾರ ತಲ್ಪಾಡೆ ಅವರು ಏನೋ ತೊಂದರೆಯಾಗುತ್ತಿದೆ ಎಂದು ಹೇಳಿದರು ಹಾಗೂ ಮನೆಗೆ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪೊಲೀಸರ ಮುಂದೆ ʼಮಾಸ್ಟರ್ ಮೈಂಡ್ʼ ಶರಣಾಗತಿ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಆರನೇ ಆರೋಪಿ ಗುರುವಾರ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಆರೋಪಿ ಲಲಿತ್ ಝಾ ಸ್ವತಃ ದೆಹಲಿಯ ಕರ್ತವ್ಯ ಮಾರ್ಗವನ್ನು ತಲುಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ವೇಳೆ ಮಹೇಶ ಎಂಬ ವ್ಯಕ್ತಿ ಈತನ ಜೊತೆಗಿದ್ದ ಎನ್ನಲಾಗಿದೆ. … Continued

ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಯೋಜನೆ ಟೆಂಡರ್‌ ರದ್ದು : ಕಾಂಗ್ರೆಸ್‌ ಆಕ್ರೋಶ

 ಹುಬ್ಬಳ್ಳಿ: ಧಾರವಾಡ-ಕಿತ್ತೂರು, ಬೆಳಗಾವಿ ರೈಲು ಮಾರ್ಗದ ಕ್ಯಾರಕೊಪ್ಪ-ಮಮ್ಮಿಗಟ್ಟಿ ರೈಲು ಮಾರ್ಗ ಅಭಿವೃದ್ಧಿಪಡಿಸಲು ಮಂಜೂರಾದ ಟೆಂಡರ್‌ ಅನ್ನು ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಏಕಾಏಕಿ ರದ್ದುಪಡಿಸಿದ್ದು ಇದು ಈ ಭಾಗಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈ ಭಾಗದ ಬಿಜೆಪಿ ನಾಯಕರು ಹಾಗೂ ಸಂಸದರು ನಿಷ್ಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ … Continued

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued

ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿ

ನವದೆಹಲಿ : ಭಾರೀ ಭದ್ರತಾ ಲೋಪದ ನಂತರ ಬುಧವಾರ ಸಂಸತ್ತಿನಲ್ಲಿ ಬಂಧಿತರಾದ ನಾಲ್ವರನ್ನು ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಲೋಕಸಭೆಯೊಳಗೆ ನುಗ್ಗಿ ಸಿಕ್ಕಿಬಿದ್ದಿರುವ ಸಾಗರ ಶರ್ಮಾ ಮತ್ತು ಡಿ ಮನೋರಂಜನ್ ಮತ್ತು ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ವಿವರವಾಗಿ ಪ್ರಶ್ನಿಸಬೇಕಾಗಿದೆ ಎಂದು ದೆಹಲಿ ಪೊಲೀಸರು … Continued

ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಿ: ರೂಪಾ ಮೌದ್ಗಿಲಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡುವಂತೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಿಮಿನಲ್‌ ಕೇಸ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಅಭಯ ಎಸ್. ಓಕಾ ಮತ್ತು ಪಂಕಜಮಿಥಾಲ್ … Continued