ಕ್ರಿಕೆಟ್ ವಿಶ್ವಕಪ್ 2023 ಚಾಂಪಿಯನ್, ರನ್ನರ್​ ಅಪ್ ತಂಡಗಳಿಗೆ ಸಿಗಲಿದೆ ಕೋಟ್ಯಂತರ ರೂ. ಬಹುಮಾನ : ಎಷ್ಟು ಗೊತ್ತೆ…?

ನವದೆಹಲಿ: 45 ದಿನಗಳ ಕ್ರಿಕೆಟ್ ವಿಶ್ವಕಪ್ 2023 ಇಂದು ಭಾನುವಾರ ಮುಕ್ತಾಯಗೊಳ್ಳುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಅಹಮದಾಬಾದ್‌ನಲ್ಲಿ ಫೈನಲ್‌ನಲ್ಲಿ ಸೆಣಸಲಿವೆ. ಪಂದ್ಯಾವಳಿಯ ಲೀಗ್‌ ಹಂತದಲ್ಲಿ ಉಭಯ ತಂಡಗಳು ಅದ್ಭುತ ಪ್ರದರ್ಶನ ನೀಡಿದ್ದು, ಭಾರತ ಇದುವರೆಗಿನ ಎಲ್ಲ 10 ಪಂದ್ಯಗಳನ್ನೂ ಗೆದ್ದಿದೆ, ಆದರೆ ಆಸ್ಟ್ರೇಲಿಯಾ 10 ರಲ್ಲಿ 8ರಲ್ಲಿ ಗೆದ್ದಿದೆ. ಅಂತಾರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) … Continued

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ

ಕಲಬುರಗಿ : ಬಿಜೆಪಿಯ ಮುಖಂಡ ಮಣಿಕಂಠ ರಾಠೋಡ್ ಮೇಲೆ ಶನಿವಾರ (ನವೆಂಬರ್‌18) ತಡರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಜಿಲ್ಲೆಯ ಶಹಾಬಾದ ತಾಲೂಕಿನ ಶಂಕರವಾಡಿ ಕ್ರಾಸ್‌ ಸಮೀಪ ಕಾಗಿಣಾ ಸೇತುವೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಮಾಲಗತ್ತಿ ಸಮೀಪದ ತಮ್ಮ ತೋಟದ ಮನೆಯಿಂದ ರಾತ್ರಿ 1 ಗಂಟೆ ಸುಮಾರಿಗೆ ಕಲಬುರಗಿಯ ತಮ್ಮ ಮನೆಗೆ … Continued

ಡೀಪ್‌ಫೇಕ್ ಎಫೆಕ್ಟ್ : ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇದಕ್ಕೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ಇಂತಹ ವೀಡಿಯೊಗಳಿಂದ ಯಾರೇ ಆದರೂ ತೊಂದರೆಗೆ ಸಿಲುಕಿದ್ದರೆ, ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ … Continued

ಮಾಲ್ಡೀವ್ಸ್ ನಿಂದ ತನ್ನ ಸೇನೆ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಅಧಿಕೃತವಾಗಿ ತಿಳಿಸಿದ ಮಾಲ್ಡೀವ್ಸ್ ಅಧ್ಯಕ್ಷ

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು ತಮ್ಮ ದ್ವೀಪ ರಾಷ್ಟ್ರದಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರಕ್ಕೆ ಔಪಚಾರಿಕವಾಗಿ ವಿನಂತಿಸಿದ್ದಾರೆ. ವಿನಂತಿಯನ್ನು ಅಧ್ಯಕ್ಷರ ಕಚೇರಿ ಅಧಿಕೃತ ಹೇಳಿಕೆಯ ಮೂಲಕ ಸಾರ್ವಜನಿಕಗೊಳಿಸಿದೆ. ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯಿಂದ ಮಾಡಿದ ಪ್ರಕಟಣೆಯು “ಭಾರತವು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಗೌರವಿಸುತ್ತದೆ ಎಂದು ಅವರ ದೇಶವು ಆಶಿಸುತ್ತಿದೆ” ಎಂದು ಹೇಳಿದೆ. ಮುಯಿಜ್ಜು … Continued

ಭಾರತ ವಿಶ್ವಕಪ್ ಗೆದ್ದರೆ ಬಳಕೆದಾರರಿಗೆ ಈ ಕಂಪನಿ ₹ 100 ಕೋಟಿ ನೀಡುತ್ತದೆಯಂತೆ…

ನವದೆಹಲಿ : ಬಹು ನಿರೀಕ್ಷಿತ ಭಾರತ vs ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ 2023 ರ ಫೈನಲ್ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂತಿಮ ಪಂದ್ಯದ ಕೆಲವೇ ಗಂಟೆಗಳ ಮೊದಲು ಆಸ್ಟ್ರೋಟಾಕ್‌ನ ಸಿಇಒ ಪುನೀತ್ ಗುಪ್ತಾ ಅವರು, ಭಾರತವು ವಿಶ್ವಕಪ್ ಗೆದ್ದರೆ ಆಸ್ಟ್ರೋಟಾಕ್ ಬಳಕೆದಾರರಿಗೆ 100 ಕೋಟಿ ರೂಪಾಯಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದಾರೆ. ಆಸ್ಟ್ರೋಟಾಕ್ … Continued

ತಕ್ಷಣದಿಂದಲೇ ಹಲಾಲ್-ಪ್ರಮಾಣೀಕೃತ ಉತ್ಪನ್ನಗಳ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ಉತ್ತರ ಪ್ರದೇಶ ಸರ್ಕಾರ ಶನಿವಾರ (ನವೆಂಬರ್‌ 18) ಹಲಾಲ್ ಟ್ಯಾಗ್ ಹೊಂದಿರುವ ಆಹಾರ ಉತ್ಪನ್ನಗಳನ್ನು ನಿಷೇಧಿಸಿದೆ. “ತಕ್ಷಣದಿಂದ ಜಾರಿಗೆ ಬರುವಂತೆ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಲಾಗಿದೆ” ಎಂದು ಆಹಾರ ಆಯುಕ್ತರ ಕಚೇರಿ ಆದೇಶದಲ್ಲಿ ತಿಳಿಸಿದೆ. ರಫ್ತಿಗೆ ಉದ್ದೇಶಿಸಿರುವ ಆಹಾರ ಪದಾರ್ಥಗಳಿಗೆ ನಿಷೇಧದಿಂದ ವಿನಾಯಿತಿ ನೀಡಲಾಗಿದೆ ಎಂದು ಅದು … Continued

ಭಾರತ vs ಆಸ್ಟ್ರೇಲಿಯಾ ಫೈನಲ್‌ : ನಾವು ರಾಹುಲ್ ದ್ರಾವಿಡ್‌ ಗಾಗಿ ವಿಶ್ವಕಪ್ ಗೆಲ್ಲಬೇಕು ಎಂದ ನಾಯಕ ರೋಹಿತ್ ಶರ್ಮಾ

ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ ಅವರಿಗಾಗಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆಲ್ಲಲು ತಂಡವು ಬಯಸುತ್ತದೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ನವೆಂಬರ್ 19 ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಎರಡು ಬಾರಿಯ ಚಾಂಪಿಯನ್‌ ಭಾರತವು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲು ಸಿದ್ಧವಾಗಿದೆ. ಪಂದ್ಯ … Continued

ಧಾರವಾಡ: ಖ್ಯಾತ ಹಿಂದೂಸ್ತಾನೀ ಗಾಯಕಿ ಡಾ. ಸುಲಭಾ ದತ್ತ ನೀರಲಗಿ ಇನ್ನಿಲ್ಲ

ಧಾರವಾಡ : ದಿ.ಗಂಗೂಬಾಯಿ ಹಾನಗಲ್ ಅವರ ಹಿರಿಯ ಶಿಷ್ಯೆ ಹಾಗೂ ಧಾರವಾಡದ ಪ್ರಸಿದ್ಧ ಹಿಂದೂಸ್ತಾನೀ ಸಂಗೀತಗಾರರಾದ ಡಾ. ಸುಲಭಾ ದತ್ತ ನೀರಲಗಿ (೬೮) ಅವರು ಶನಿವಾರ (ನವೆಂಬರ್‌ ೧೮) ನಿಧನರಾಗಿದ್ದಾರೆ. ಧಾರವಾಡದ ರಜತಗಿರಿ ನಿವಾಸಿಯಾಗಿದ್ದ ಡಾ. ಸುಲಭಾ ದತ್ತ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು, ಪತಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ … Continued

ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಕಾಂಗ್ರೆಸ್‌ ಸಂಸದನ ಹೇಳಿಕೆ

ಕಾಸರಗೋಡು (ಕೇರಳ) : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಕೇರಳದ ಕಾಸರಗೋಡಿನಲ್ಲಿ ನಡೆದ ಪ್ಯಾಲೆಸ್ತೀನ್ ಪರ ರ್ಯಾಲಿಯಲ್ಲಿ ಕಾಂಗ್ರೆಸ್‌ ಸಂಸದರೊಬ್ಬರು  ಹೇಳಿಕೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. ಎರಡನೆಯ ಮಹಾಯುದ್ಧದ ನಂತರ, ನ್ಯೂರೆಂಬರ್ಗ್ ಪ್ರಯೋಗಗಳನ್ನು ಯುದ್ಧ ಅಪರಾಧಗಳಲ್ಲಿ ತೊಡಗಿರುವವರಿಗೆ … Continued

ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ: ಬೆಳಗಾವಿಯಲ್ಲಿ ನವೆಂಬರ್‌ 21ರಂದು ಉದ್ಘಾಟನೆ

ಬೆಳಗಾವಿ/ಶಿರಸಿ: ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ಬೆಳಗಾವಿಯಲ್ಲಿ ಇದೇ ನ.21ರಂದು ಉದ್ಘಾಟನೆಯಾಗಲಿದೆ. ಕಳೆದ ಹದಿನೇಳು ವರ್ಷಗಳಿಂದ ನಿರಂತರವಾಗಿ ಭಗವದ್ಗೀತಾ ಅಭಿಯಾನ‌ ನಡೆಸಿಕೊಂಡು ಬರುತ್ತಿರುವ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನವು ಬೆಳಗಾವಿಯ ಭಗವದ್ಗೀತಾ ಅಭಿಯಾನದ ಸಹಕಾರದಲ್ಲಿ ಗೀತಾ ಅಭಿಯಾನಕ್ಕೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಲನೆ‌ ನೀಡಲಿದೆ. ಸಮಾರಂಭವು ಅನಗೋಳದ ಸಂತ ಮೀರಾ ಶಾಲೆಯ ‌ಮಾಧವ ಸಭಾಗೃಹದಲ್ಲಿ ನಡೆಯಲಿದೆ. ಸೋಂದಾ … Continued