ಉಡುಪಿ: ಮಲ್ಪೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಸಮೀಪದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.ಮೃತರಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಮೃತರನ್ನು ತಾಯಿ ಹಸೀನಾ (46), ಅಫ್ನಾನ್ (23), ಅಯ್ನಾಝ್ (21) ಮತ್ತು ಆಸೀಮ್ (12) ಮೃತ ದುರ್ದೈವಿಗಳು. ಮನೆಯೊಳಗಿದ್ದ ಮತ್ತೋರ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಖಾನಾಪುರ: ಡೀಪ್ ಫೇಕ್ ಪ್ರಕರಣ ಬೆಳಕಿಗೆ ; ಆರೋಪಿ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲೂ ಡೀಪ್ ಫೇಕ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ (Deepfake)​ ಮೂಲಕ ಯಾರದೋ ನಗ್ನ ಚಿತ್ರಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ಮಾಡಿದ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಫೋಟೋ ಈ ರೀತಿ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ​ (22) … Continued

ಕನ್ನಡ ಸ್ವಾಮೀಜಿ ಖ್ಯಾತಿಯ ಚಿಂಚಣಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ : ಗಡಿ ಭಾಗದಲ್ಲಿ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ (ನವೆಂಬರ್‌ 12) ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಅವರು ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued

ನ.15ಕ್ಕೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ (BY Vijayendra) ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ನಗರದ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನಂತರ ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ … Continued

ಐಸಿಸ್ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಆರೋಪದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದೊಂದಿಗೆ ನಂಟು ಹೊಂದಿರುವ 4 ಮಂದಿ ಬಂಧನ

ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಆರು ಶಂಕಿತ ಐಸಿಸ್ ಕಾರ್ಯಕರ್ತರನ್ನು ಬಂಧಿಸಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ. ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆ(SAMU)ಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಅಲಿಗಢ … Continued

ವೀಡಿಯೊ.: ತೆಲಂಗಾಣದಲ್ಲಿ ಪ್ರಧಾನಿ ರ‍್ಯಾಲಿಯಲ್ಲಿ ಲೈಟ್‌ ಟವರ್ ಏರಿದ ಮಹಿಳೆ ; ಭಾಷಣದ ಮಧ್ಯೆ ಗಮನಿಸಿ ʼಮಗಳೇ ಕೆಳಗೆ ಇಳಿʼ ಎಂದು ಪದೇ ಪದೇ ಮನವಿ ಮಾಡಿದ ಮೋದಿ | ವೀಕ್ಷಿಸಿ

ಹೈದರಾಬಾದ್‌ : ಶನಿವಾರ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಲ್ಲಿ, ಮಹಿಳೆಯೊಬ್ಬರು ಅವರ ಗಮನ ಸೆಳೆಯಲು ಮತ್ತು ತನ್ನ ಸಮಸ್ಯೆಗಳ ಬಗ್ಗೆ ಮಾತನಾಡಲು ಲೈಟ್ ಟವರ್ ಅನ್ನು ಏರಿದ್ದರು. ಭಾಷಣ ಮಾಡುತ್ತಿರುವಾಗ ಟವರ್‌ ಏರಿದ ಮಹಿಳೆಯನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಟವರ್‌ನಿಂದ ಕೆಳಗೆ ಬರುವಂತೆ ಮನವಿ ಮಾಡಿದರು. ವೀಡಿಯೊದಲ್ಲಿ ಮಹಿಳೆ ಎತ್ತರದ … Continued

ತನ್ನದೇ ವಿಶ್ವ ದಾಖಲೆ ಮುರಿದ ಅಯೋಧ್ಯೆ : ದೀಪಾವಳಿ ಮುನ್ನಾದಿನ ಏಕಕಾಲದಲ್ಲಿ ಬೆಳಗಿದ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆ ದೀಪಗಳು

ಅಯೋಧ್ಯೆ: ದೀಪಾವಳಿ ಆಚರಣೆಯ ಅಂಗವಾಗಿ 22,23, 000 ದೀಪಗಳನ್ನು (ಮಣ್ಣಿನ ಹಣಣೆ ದೀಪಗಳು) ಬೆಳಗಿಸಿದ ನಂತರ ಅಯೋಧ್ಯೆಯಲ್ಲಿ ದೀಪಾಳಿಯ ದೀಪೋತ್ಸವವು ಮತ್ತೊಮ್ಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ವಿಶ್ವದಾಖಲೆ ಮಾಡಿದೆ. ದೀಪೋತ್ಸವದ ಸಮಯದಲ್ಲಿ, ರಾಮ್ ಕಿ ಪೈರಿಯಲ್ಲಿ 24 ಲಕ್ಷ ‘ದಿಯಾಗಳು’ (ಮಣ್ಣಿನ ದೀಪಗಳು) ಬೆಳಗಿವೆ. ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭೂತಪೂರ್ವ ಸಂಖ್ಯೆಯ ದೀಪಗಳನ್ನು ಬೆಳಗಿಸುವ … Continued

ಕ್ರಿಕೆಟ್ ವಿಶ್ವಕಪ್ 2023 : ಸೆಮಿಫೈನಲ್‌ನಲ್ಲಿ ಭಾರತಕ್ಕೆ ನ್ಯೂಜಿಲೆಂಡ್‌ ಎದುರಾಳಿ

ನವದೆಹಲಿ: ಈಗ ದೃಢೀಕರಿಸಲ್ಪಟ್ಟಿದೆ..! ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ 2023ರ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಗುರುವಾರ ಈಡನ್‌ ಗಾರ್ಡನ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂಗ್ಲೆಂಡ್ ವಿರುದ್ಧ 6.4 ಓವರ್‌ಗಳಲ್ಲಿ 338 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ವಿಫಲವಾದ ನಂತರ ಬಾಬರ್ ಅಜಮ್ … Continued

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ವಿಜಯೇಂದ್ರ ನೇಮಕದ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ

ಬೆಂಗಳೂರು : ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯಾಧ್ಯಕ್ಷರ ಹುದ್ದೆಗೆ ವಿಜಯೇಂದ್ರ ನೇಮಕ ಆಗುತ್ತಾರೆ ಎಂದು ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತಿರಲಿಲ್ಲ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ … Continued

ಶ್ರೀಲಂಕಾ ಕ್ರಿಕೆಟ್‌ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ: ಐಸಿಸಿಯಿಂದ ಶ್ರೀಲಂಕಾ ಸದಸ್ಯತ್ವ ಅಮಾನತು

ಐಸಿಸಿ ಮಂಡಳಿಯ ಸಭೆಯ ನಂತರ ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವವನ್ನು ಅಮಾನತುಗೊಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಿರ್ಣಾಯಕ ಹೆಜ್ಜೆ ಇಟ್ಟಿದೆ. ಐಸಿಸಿಯ ಈ ನಿರ್ಧಾರವು ಪ್ರಾಥಮಿಕವಾಗಿ ಕ್ರಿಕೆಟ್ ವ್ಯವಹಾರಗಳ ಸ್ವಾಯತ್ತ ನಿರ್ವಹಣೆ ಮತ್ತು ಶ್ರೀಲಂಕಾದೊಳಗೆ ಕ್ರಿಕೆಟ್ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ತಡೆಗಟ್ಟುವ ಆದೇಶಕ್ಕೆ ಸಂಬಂಧಿಸಿದೆ. ಶ್ರೀಲಂಕಾ ಕ್ರಿಕೆಟ್ (SLC) ಈ … Continued