ವೀಡಿಯೊ…| ಮೈದುನನ ಮದುವೆಯಾಗಲು ಅತ್ತಿಗೆಯಂದಿರ ಹೊಡೆದಾಟ : ಹಲವರಿಗೆ ಗಾಯ

ಬಿಹಾರದ ಹಿಲ್ಸಾ ಜಿಲ್ಲೆಯಲ್ಲಿ ಮೈದುನನ್ನು ಮದುವೆಯಾಗಲು ಇಬ್ಬರು ಅತ್ತಿಗೆಯಂದಿರು ಜಗಳ ಮಾಡಿಕೊಂಡ ವಿಚಿತ್ರ ಹಾಗೂ ಅಸಾಮಾನ್ಯ ಘಟನೆ ಇತ್ತೀಚಿಗೆ ನಡೆದಿರುವುದು ವರದಿಯಾಗಿದೆ. ಈ ಪರಿಸ್ಥಿತಿ ವೇಳೆ ಪರಿಸ್ಥಿತಿ ಉಲ್ಬಣಗೊಂಡಿದ್ದು, ಇಬ್ಬರು ಮಹಿಳೆಯರ ತವರು ಮನೆಯ ಕುಟುಂಬದ ಸದಸ್ಯರು ಕೂಡ ಜಗಳದಲ್ಲಿ ಸೇರಿಕೊಂಡು ಪರಸ್ಪರ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ. ನೋಡುಗರು ಈ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿದಿದ್ದಾರೆ, ಅದು ತಕ್ಷಣವೇ … Continued

2018ರ ಕುಡಿದು ವಾಹನ ಚಲಾಯಿಸಿದ ಪ್ರಕರಣ : ಬಾಲಿವುಡ್‌ ಖ್ಯಾತ ನಟ ದಲೀಪ ತಾಹಿಲ್‌ ಗೆ 2 ತಿಂಗಳ ಜೈಲು ಶಿಕ್ಷೆ

ಮುಂಬೈ: ಬಾಜಿಗರ್, ಖಯಾಮತ್ ಸೆ ಕಯಾಮತ್ ತಕ್, ಹಮ್ ಹೈ ರಾಹಿ ಪ್ಯಾರ್ ಕೆ ಮತ್ತು ಇತರ ಚಲನಚಿತ್ರಗಳಲ್ಲಿ ನಟನೆಯ ಮೂಲಕ ಹೆಸರುವಾಸಿಯಾದ 65 ವರ್ಷದ ಬಾಲಿವುಡ್ ಹಿರಿಯ ನಟ ದಲೀಪ ತಾಹಿಲ್ ಅವರು 2018 ರ ಮುಂಬೈನಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 2018 ರಲ್ಲಿ, ಮುಂಬೈನ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಇರಲಿಲ್ಲ ಹಾಗೂ ಒಣ ಹವೆ ಇತ್ತು. ಆದರೆ, ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continued

4 ವರ್ಷಗಳ ನಂತರ ಪಾಕಿಸ್ತಾನಕ್ಕೆ ಬಂದಿಳಿದ ಮಾಜಿ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿ ಮೂರು ಬಾರಿ ಪ್ರಧಾನಿಯಾಗಿದ್ದ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಮುಖ್ಯಸ್ಥ ನವಾಜ್ ಷರೀಫ್, ನಾಲ್ಕು ವರ್ಷಗಳ ನಂತರ ತಾಯ್ನಾಡಿಗೆ ಬಂದಿದ್ದಾರೆ. ಜನವರಿ 2024 ರಲ್ಲಿ ನಡೆಯಲಿರುವ ಪಾಕ್ ಸಂಸತ್ತಿನ ಚುನಾವಣೆಗೆ ಮುಂಚಿತವಾಗಿ ತನ್ನ ಪಕ್ಷದ ಪ್ರಚಾರವನ್ನು ಪ್ರಾರಂಭಿಸಲು ನವಾಜ್‌ ಷರೀಫ್‌ ಶನಿವಾರ ದೇಶಕ್ಕೆ ಮರಳಿರುವುದು ಪಾಕ್ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. … Continued

ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆ ಸಂಸ್ಥಾಪಕ, ಮಸೂದ್ ಅಜರ್ ಆಪ್ತ ದಾವೂದ್ ಮಲಿಕ್ ಪಾಕಿಸ್ತಾನದಲ್ಲಿ ಹತ್ಯೆ: ವರದಿ

ಇಸ್ಲಾಮಾಬಾದ್‌ :  ಭಾರತ ವಿರೋಧಿ ಭಯೋತ್ಪಾದನಾ ಕಾರ್ಯಾಚರಣೆಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮತ್ತು ಭಾರತದ ʼಮೋಸ್ಟ್‌ ವಾಂಟೆಡ್ʼ ಭಯೋತ್ಪಾದಕ ಮಸೂದ್ ಅಜರ್‌ನ ಆಪ್ತ ಸಹಾಯಕ ದಾವೂದ್ ಮಲಿಕ್ ಎಂಬಾತ ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆಗೀಡಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಡಾನ್ ವರದಿಯ ಪ್ರಕಾರ, ಶುಕ್ರವಾರ ಉತ್ತರ ವಜಿರಿಸ್ತಾನ್ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ 2023 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತುರುಸಿನ ಸ್ಪರ್ಧೆ, ಮುಂದಿರುವವರು ಯಾರು..?

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳೆದ ಬಾರಿ ಗೆದ್ದಿದ್ದ 109 ಸ್ಥಾನಗಳಿಗೆ ಹೋಲಿಸಿದರೆ ಬಿಜೆಪಿ ಈ ಬಾರಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಸಮೀಕ್ಷೆಯ ಪ್ರಕ್ಷೇಪಗಳು ತೋರಿಸಿವೆ. ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 114 ಸ್ಥಾನಗಳಿಗೆ ಹೋಲಿಸಿದರೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಈ ಬಾರಿ 110 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued

ʼಜೈ ಶ್ರೀ ರಾಮ’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಸೂಚಿಸಿದ ಇಬ್ಬರು ಅಧ್ಯಾಪಕರ ಅಮಾನತು | ವೀಡಿಯೊ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಾಲೇಜೊಂದರ ನೂತನ ವಿದ್ಯಾರ್ಥಿಗಳ ಪ್ರವೇಶ ಸಮಾರಂಭದಲ್ಲಿ ‘ಜೈ ಶ್ರೀರಾಮ’ ಎಂದು ವೇದಿಕೆಯಲ್ಲಿ ಹೇಳಿದ್ದ ವಿದ್ಯಾರ್ಥಿಯನ್ನು ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದ ವಿವಾದದ ಪ್ರಕರಣದಲ್ಲಿ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ. ಎಬಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಸಂಬಂಧ ನೇಮಿಸಲಾಗಿದ್ದ, ತನಿಖಾ ಸಮಿತಿ ಸಲ್ಲಿಸಿದ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ … Continued

ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ … Continued

ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯ ಭೂಮಾಲೀಕರು ಅಡ್ಡಿಪಡಿಸುವಂತಿಲ್ಲ : ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು, ರೈತರು ಖಾಸಗಿ ಜಮೀನುಗಳಲ್ಲಿ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಕಾಲುದಾರಿ, ಬಂಡಿದಾರಿ ಅಥವಾ ಓಡಾಟ ಸೌಲಭ್ಯ ನೀಡಲು ಸರ್ಕಾರ ಸೂಚನೆ ನೀಡಿದೆ. ರಾಜ್ಯಾದ್ಯಂತ ರೈತರಿಂದ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ … Continued