ಕರ್ನಾಟಕದ ಕೆಲ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ನವದೆಹಲಿ : ಭಾರತದ ಹವಾಮಾನ ಇಲಾಖೆ (IMD) ಪ್ರಕಾರ ದಕ್ಷಿಣದ ರಾಜ್ಯಗಳಾದ ಕೇರಳ (Kerala) ಮತ್ತು ತಮಿಳುನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ … Continued