ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳು ಬರ ಪೀಡಿತ : ಸರ್ಕಾರ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ‌ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ … Continued

ಜ್ಞಾನವಾಪಿ ಪ್ರಕರಣ : ಹಿಂದೂ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಒಪ್ಪಿಸಿ ; ಸಮೀಕ್ಷಾ ತಂಡಕ್ಕೆ ನ್ಯಾಯಾಲಯ ಸೂಚನೆ

ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದ ವೀಡಿಯೊಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡದವರಿಗೆ ಸಮೀಕ್ಷೆಯ ವೇಳೆ ಪತ್ತೆಯಾಗಿರುವ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸುವಂತೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೂಚಿಸಿದೆ. ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಹಿಂದೂ ಧರ್ಮಕ್ಕೆ ಮತ್ತು ಆರಾಧಾನ ಪದ್ಧತಿಗೆ ಅಥವಾ ಐತಿಹಾಸಿಕ ಅಥವಾ ಪುರಾತತ್ವದ ಹಿನ್ನೆಲೆಯಿಂದ ಈ … Continued

ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸುತ್ತಲೂ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, … Continued

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued

ಎಸ್‌ಬಿಐ ಪ್ರೊಬೇಷನರಿ ಆಫೀಸರ್‌ಗಳ ನೇಮಕಾತಿ : 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾವು 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. 2000 ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಪೈಕಿ ಎಸ್‌ಸಿ -300, ಎಸ್‌ಟಿ – 150, ಒಬಿಸಿ-540, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ … Continued

ನಿಪಾ ವೈರಸ್: ಕೇರಳದ ಕೋಝಿಕ್ಕೋಡ್‌ನಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡಿನಲ್ಲಿ ʼನಿಪಾʼ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ. ಗೀತಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ರಜೆ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎರಡು ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯಲ್ಲಿ … Continued

ಅಪಘಾತದ ನಂತರ ಧಗಧಗನೆ ಹೊತ್ತಿ ಉರಿಯುತ್ತಿದ್ದ ಕಾರಿನಿಂದ ಚಾಲಕನನ್ನು ಸುರಕ್ಷಿತವಾಗಿ ಎಳೆದು ಹೊರತೆಗೆದ ಏಕಾಂಗಿ ಪೊಲೀಸ್‌ | ವೀಕ್ಷಿಸಿ

ಅಮೆರಿಕದಲ್ಲಿ ನಡೆದ ಘಟನೆಯೊಂದರಲ್ಲಿ ಉರಿಯುತ್ತಿದ್ದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗುವ ಮೊದಲು ಪೊಲೀಸನೊಬ್ಬ ಕಾರಿನ ಚಾಲಕನನ್ನು ರಕ್ಷಿಸಿದ ಸಾಹಸದ ಕ್ಷಣ ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ನೋಡಬಹುದು. ಡ್ಯಾಶ್‌ಕ್ಯಾಮ್ ದೃಶ್ಯಗಳನ್ನು ಮಡಿಲ್ ಪೊಲೀಸ್ ಇಲಾಖೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದೆ. ಈ ಘಟನೆಯು “ಸೆಪ್ಟೆಂಬರ್ 9, 2023 ರಂದು ಶನಿವಾರ ಮುಂಜಾನೆ” ನಡೆದಿದೆ ಎಂದು ಪೊಲೀಸರು … Continued

ರಾಜ್ಯದ 161 ತಾಲೂಕುಗಳು ತೀವ್ರ ಬರ ಪೀಡಿತ, 34 ತಾಲೂಕುಗಳಲ್ಲಿ ಸಾಧಾರಣ ಬರ: ಸರ್ಕಾರದಿಂದ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 161 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ನಂತರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 … Continued

ಕೆಲವು ನಿರೂಪಕರು, ಟಿವಿ ಶೋಗಳನ್ನು ಬಹಿಷ್ಕರಿಸಲು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಿರ್ಧಾರ : ಶೀಘ್ರದಲ್ಲೇ ಪಟ್ಟಿಯ ತಯಾರಿ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಕೆಲ ಸುದ್ದಿ ವಾಹಿನಿಗಳ ನಿರೂಪಕರು ಮತ್ತು ಕಾರ್ಯಕ್ರಮಗಳನ್ನು ಬಹಿಷ್ಕರಿಸಲಿದೆ. ವಿಪಕ್ಷಗಳ ಮೈತ್ರಿಕೂಟ ಹೇಳಿಕೆಯಲ್ಲಿ, ಸಮನ್ವಯ ಸಮಿತಿಯು ಅಂತಹ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಪಟ್ಟಿ ಮಾಡುತ್ತದೆ ಎಂದು ಹೇಳಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಬಹಿಷ್ಕರಿಸಲಿರುವ … Continued

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆಪ್ಟೆಂಬರ್ 23ರ ವರೆಗೆ ಸಿಸಿಬಿ ಪೊಲೀಸರ ಕಸ್ಟಡಿಗೆ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ, ಬೆಂಗಳೂರಿನ 1ನೇ ಎಸಿಎಂಎಂ … Continued