ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ನಿವೃತ್ತ ಸೇನಾ ಅಧಿಕಾರಿಗೆ ಈಗ ಮಣಿಪುರದ ಶಾಂತಿ ಸ್ಥಾಪನೆ ಕಾರ್ಯದ ಜವಾಬ್ದಾರಿ

ಇಂಫಾಲ್: 2015 ರಲ್ಲಿ ಮ್ಯಾನ್ಮಾರ್‌ನಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಈಗ ಕಳೆದ ಎರಡು ತಿಂಗಳಲ್ಲಿ 170 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮಣಿಪುರದಲ್ಲಿ ಅಶಾಂತಿಯನ್ನು ನಿಭಾಯಿಸಲು ಮಣಿಪುರ ಸರ್ಕಾರಕ್ಕೆ ಸಹಾಯ ಮಾಡಲಿದ್ದಾರೆ. ಮಣಿಪುರ ಸರ್ಕಾರವು ಆಗಸ್ಟ್ 24 ರಂದು ಕರ್ನಲ್ (ನಿವೃತ್ತ) ನೆಕ್ಟರ್ ಸಂಜೆನ್ಬಮ್ ಅವರನ್ನು … Continued

ಶಿಕ್ಷಕಿ ವಿರುದ್ಧ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ‘ಪಾಕಿಸ್ತಾನಕ್ಕೆ ಹೋಗಿ’ ಎಂದು ನಿಂದಿಸಿದ ಆರೋಪ

ಶಿವಮೊಗ್ಗ: ನಗರದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಜಗಳ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ನೀವು ಪಾಕಿಸ್ತಾನಕ್ಕೆ ಹೋಗಿ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಶಿಕ್ಷಕಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ನಿರಾಕರಿಸಿದ್ದಾರೆ. ಸರ್ಕಾರಿ ಉರ್ದು ಶಾಲೆಯ 5ನೇ ತರಗತಿಯ ಇಬ್ಬರು … Continued

ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಇಸ್ರೋ ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ

ಬೆಂಗಳೂರು: ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯ ಎಲ್ 1 ಮಿಷನ್‌ನ ಮೊದಲ ಹಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ. ಇಸ್ರೋ ಈ ಬಗ್ಗೆ ಎಕ್ಸ್‌ (ಟ್ವಿಟರ್‌) ನಲ್ಲಿ ಮಾಹಿತಿ … Continued

‘ದೀವಾರ್’ ಸಿನೆಮಾ ಅವತಾರದಲ್ಲಿ ಕಾಣಿಸಿಕೊಂಡ ಭಾರತದ ಕ್ರಿಕೆಟ್ ತಂಡದ ಕೋಚ್ ರಾಹುಲ್‌ ದ್ರಾವಿಡ್ | ವೀಕ್ಷಿಸಿ

ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಮೈದಾನದಲ್ಲಿ ಶಾಂತತೆಗೆ ಹೆಸರುವಾಸಿಯಾಗಿದ್ದರು. ಭಾರತದ ಮಾಜಿ ಕ್ರಿಕೆಟಿಗ ಪ್ರಸ್ತುತ ಭಾರತದ ಮುಖ್ಯ ಕೋಚ್ ಆಗಿದ್ದಾರೆ ಮತ್ತು ಭಾರತ ತಂಡದ ಮುಖ್ಯ ಕೋಚ್ ಮತ್ತೊಮ್ಮೆ ಶೋಲೆ ಶೈಲಿಯ ಜಾಹೀರಾತಿನಲ್ಲಿ ನಟಿಸಿದ್ದಾರೆ.  ಇದಕ್ಕೂ ಮೊದಲು ಅವರು ‘ಇಂದಿರಾನಗರ ಕಾ ಗುಂಡಾ’ ಎಂದು ಹೇಳುವ ಆಶ್ಚರ್ಯಕರ ಜಾಹೀರಾತುಗಳನ್ನು ಮಾಡಿದ್ದಾರೆ. … Continued

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ನಿಧನ

ಜಿಂಬಾಬ್ವೆಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ( 49 ವರ್ಷ) ಭಾನುವಾರ, ಸೆಪ್ಟೆಂಬರ್ 3 ರಂದು ನಿಧನರಾಗಿದ್ದಾರೆ. ಅವರು ಕೊಲೊನ್ ಮತ್ತು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಸುದ್ದಿಯನ್ನು ಹೀತ್ ಸ್ಟ್ರೀಕ್ ಪತ್ನಿ ನಡಿನ್ ಸ್ಟ್ರೀಕ್ ತಮ್ಮ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸ್ಟ್ರೀಕ್ ನಿಧನರಾದರು ಎಂಬ ವದಂತಿಗಳು … Continued

ಚಂದ್ರನ ಮೇಲೆ ನಿದ್ರಿಸಲಿದೆ ಚಂದ್ರಯಾನ -3ರ ಪ್ರಗ್ಯಾನ್‌ ರೋವರ್ : ಅದು ಎಚ್ಚರಗೊಳ್ಳುವುದು ಯಾವಾಗ..?

ನವದೆಹಲಿ: ಚಂದ್ರಯಾನ-3 ಮಿಷನ್‌ನ ರೋವರ್ ಪ್ರಗ್ಯಾನ್ ತನ್ನ ಕಾರ್ಯಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ರೋವರ್ ಅನ್ನು ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ ಮತ್ತು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿದೆ ಎಂದು ಇಸ್ರೋ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ. “ಪ್ರಸ್ತುತ, ಬ್ಯಾಟರಿಯು ಸಂಪೂರ್ಣವಾಗಿ ಚಾರ್ಜ್ ಆಗಿದೆ. ಸೌರ ಫಲಕವು ಸೆಪ್ಟೆಂಬರ್ 22ರಂದು ನಿರೀಕ್ಷಿಸಲಾದ ಮುಂದಿನ … Continued

ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಪ್ರಕಾರ, ಸೌಮ್ಯ ಜ್ವರದ ಲಕ್ಷಣಗಳಿದ್ದ ಕಾರಣಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಹಾಗೂ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಸ್ವಲ್ಪ ಸಮಯದಿಂದ ಎದೆಯ ಸೋಂಕಿನ ಬಗ್ಗೆ ಹೇಳುತ್ತಿದ್ದರು ಮತ್ತು ವಾಡಿಕೆಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ವಿವಾದಕ್ಕೆ ಕಾರಣವಾದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರನ “ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ…ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ

ನವದೆಹಲಿ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದರು, ಇದು ಬಿಜೆಪಿ ನಾಯಕರಿಂದ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ … Continued