ಸಂಘರ್ಷ ಪೀಡಿತ ಮಣಿಪುರಕ್ಕೆ ವಿಪಕ್ಷಗಳ ಒಕ್ಕೂಟ-ಇಂಡಿಯಾದ 20 ಸಂಸದರ ನಿಯೋಗದಿಂದ ಎರಡು ದಿನಗಳ ಭೇಟಿ

ನವದೆಹಲಿ: ಪ್ರತಿಪಕ್ಷಗಳ ಒಕ್ಕೂಟ-ಇಂಡಿಯಾದ 16 ಪಕ್ಷಗಳ 20 ಸಂಸದರ ನಿಯೋಗ ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದೆ. ನಾಯಕರು ಹಿಂಸಾಚಾರ ಪೀಡಿತ ರಾಜ್ಯದ ನೆಲದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಾರೆ. 20 ನಾಯಕರ ನಿಯೋಗದಲ್ಲಿ ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಫುಲೋ ದೇವಿ ನೇತಮ್, ಕೆ ಸುರೇಶ್; ಟಿಎಂಸಿಯ … Continued

ಗ್ರಾಪಂ ಅಧ್ಯಕ್ಷ ಸ್ಥಾನ ವಿಚಾರವಾಗಿ ಬಡಿದಾಡಿಕೊಂಡ ಸದಸ್ಯರು; ಓರ್ವ ಅಸ್ವಸ್ಥ

ಹಾಸನ: ಹಳೇಬೀಡು ಗ್ರಾಮ ಪಂಚಾಯತ ಅಧ್ಯಕ್ಷ ಚುನಾವಣೆ ಬಳಿಕ ವಿಜಯೋತ್ಸವದ ವೇಳೆ ಬಿಜೆಪಿ ಹಾಗೂ ಜೆಡಿಎಸ್​ ಬೆಂಬಲಿತ ಸದಸ್ಯರ ನಡುವೆ ಗಲಾಟೆಯಾದ ಘಟನೆ ಜಿಲ್ಲೆಯ ಹಳೇಬೀಡು ಗ್ರಾಮದ ಹೋಯ್ಸಳ ವೃತ್ತದಲ್ಲಿ ನಡೆದ ವರದಿಯಾಗಿದೆ. ಗಲಾಟೆಯಲ್ಲಿ ಓರ್ವ ಸದಸ್ಯನಿಗೆ ಗಾಯಗಳಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದ್ದ ಗ್ರಾಮ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ … Continued

ಸೆಮಿಕಂಡಕ್ಟರ್ ಉತ್ಪಾದಕಾ ಘಟಕ ಸ್ಥಾಪಿಸಲು ಕಂಪನಿಗಳಿಗೆ 50% ಆರ್ಥಿಕ ನೆರವಿನ ಮೆಗಾ ಆಫರ್‌ ಘೋಷಿಸಿದ ಪ್ರಧಾನಿ ಮೋದಿ

ಗಾಂಧಿನಗರ: ದೇಶದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ತಂತ್ರಜ್ಞಾನ ಸಂಸ್ಥೆಗಳಿಗೆ ಶೇಕಡಾ 50 ರಷ್ಟು ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ತಮ್ಮ ಸರ್ಕಾರವು ಸೆಮಿಕಂಡಕ್ಟರ್ ಉದ್ಯಮಗಳಿಗೆ ರೆಡ್ ಕಾರ್ಪೆಟ್ ಹಾಸಿದೆ ಎಂದು ಅವರು ಹೇಳಿದ್ದಾರೆ. ಗಾಂಧಿನಗರದಲ್ಲಿ ಸೆಮಿಕಾನ್ ಇಂಡಿಯಾ-2023 ಸಮ್ಮೇಳನ ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಜಗತ್ತು … Continued

35 ವರ್ಷಗಳ ನಂತರ ತಾಯಿ-ಮಗನನ್ನು ಮತ್ತೆ ಒಂದಾಗಿಸಿದ ಅತ್ಯಂತ ಭೀಕರ ಪ್ರವಾಹ…!

ಪಂಜಾಬ್‌ನಲ್ಲಿ ಪ್ರವಾಹವು ಸಾಕಷ್ಟು ಹಾನಿ ಮಾಡಿದೆ. ಸಾವಿರಾರು ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಳ್ಳುವಂತೆ ಮಾಡಿತು. ಆದರೆ ರಕ್ಷಣಾ ಸ್ವಯಂಸೇವಕ ಜಗಜಿತ್ ಸಿಂಗ್ ಅವರಿಗೆ ಈ ಪ್ರವಾಹ ಮಾತ್ರ ಎಂದೂ ಮರೆಯಲಾಗದ ಅವಿಸ್ಮರಣೀಯ ವಿದ್ಯಮಾನವಾಗಿ ಪರಿಣಮಿಸಿತು. ಪ್ರವಾಹವು ಅವರು 35 ವರ್ಷಗಳ ನಂತರ ತನ್ನ ತಾಯಿಯೊಂದಿಗೆ ಮತ್ತೆ ಸೇರುವಂತೆ ಮಾಡುವ ಮೂಲಕ ಅವರ ಜೀವನವನ್ನೇ ಆನಂದ ಮತ್ತು … Continued

ರಾಜ್ಯಪಾಲ ಗೆಹ್ಲೋಟ್‌ ಅವರನ್ನೇ ಬಿಟ್ಟು ಹಾರಿದ ಏರ್ ಏಷ್ಯಾ ವಿಮಾನ ; ನಂತರ ಕ್ಷಮೆಯಾಚನೆ

ಬೆಂಗಳೂರು: ಹೈದರಾಬಾದಿಗೆ ತೆರಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಏರ್ ಏಷ್ಯಾ ವಿಮಾನ ಬಿಟ್ಟು ಹೋದ ಘಟನೆ ಶುಕ್ರವಾರ ನಡೆದಿದೆ. ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆ ವಿರುದ್ಧ ರಾಜ್ಯಪಾಲರ ಕಚೇರಿ “ಶಿಷ್ಟಾಚಾರ ಉಲ್ಲಂಘನೆ” ಪ್ರಕರಣ ದಾಖಲಿಸಿದ ಬೆನ್ನಲ್ಲೇ ವಿಮಾನಯಾನ ಸಂಸ್ಥೆ ಇದಕ್ಕೆ ವಿಷಾದಿಸಿದೆ. ರಾಜ್ಯಪಾಲರ ಕಚೇರಿ ಅಧಿಕಾರಿಗಳು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, … Continued

ಸಿಎಂ ಕುಟುಂಬದ ಮಹಿಳೆಯರ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ: ಬಂಧಿಸಿದ್ದ ಬಿಜೆಪಿ ಕಾರ್ಯಕರ್ತೆಯ ಬಿಡುಗಡೆ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಸೆರೆ ಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು  ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಇಂದು, ಶುಕ್ರವಾರ ಬೆಳಿಗ್ಗೆ ಬಂಧಿತರಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ ಅವರನ್ನು ಬೆಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ … Continued

ಆಗಸ್ಟ್‌ 1ರಂದು ವಿಟಿಯು ಘಟಿಕೋತ್ಸವ : ಚಿನ್ಮಯ ವಿಕಾಸಗೆ ೧೩ ಚಿನ್ನದ ಪದಕ, ಡಾ. ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ ೨೩ ನೇ ಘಟಿಕೋತ್ಸವ ಆಗಸ್ಟ್‌ ೧ರಂದು, ಮಂಗಳವಾರ ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ತಿಳಿಸಿದ್ದಾರೆ. ವಿಟಿಯು ಸೆನೆಟ್ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ … Continued

ಮದುವೆಯಾಗಲುನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯನ್ನು ಕಬ್ಬಿಣದ ರಾಡ್‌ ನಿಂದ ಹೊಡೆದು ಕೊಂದ ಸೋದರ ಸಂಬಂಧಿ

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ನರ್ಗೀಸ್ ಎಂದು ಗುರುತಿಸಲಾದ ಯುವತಿ ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿನಿ. ಪೊಲೀಸರ ಪ್ರಕಾರ, ಆಕೆಯನ್ನು ಮದುವೆಯಾಗಲು ನಿರಾಕರಿಸಿದ ಕಾರಣ ಅವಳ ಸ್ವಂತ ಸೋದರಸಂಬಂಧಿಯೇ ಅವಳನ್ನು ಕೊಂದಿದ್ದಾನೆ. ದೆಹಲಿಯ ಅರಬಿಂದೋ ಕಾಲೇಜ್ ಬಳಿಯ ಮಾಳವೀಯ ನಗರದ … Continued

ಬುರ್ಖಾ ಧರಿಸಿ ಬಸ್​ ಹತ್ತುವಂತೆ ವಿದ್ಯಾರ್ಥಿನಿಗೆ ಒತ್ತಾಯ ಮಾಡಿದ ಆರೋಪ : ಬಸ್ ಚಾಲಕ ಅಮಾನತು

ಕಲಬುರಗಿ: ಬುರ್ಖಾ ಧರಿಸಿ ಬಸ್ ಹತ್ತುವಂತೆ ವಿದ್ಯಾರ್ಥಿನಿಯರಿಗೆ ತಾಕೀತು ಮಾಡಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿಯ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕಲಬುರಗಿ-ಬಸವಕಲ್ಯಾಣ ಮಾರ್ಗದ ಕಮಲಾಪುರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿನಿಯೊಬ್ಬಳು ಬಸವಕಲ್ಯಾಣಕ್ಕೆ ಹೋಗುವ ಬಸ್ ಹತ್ತಿದ್ದ ವೇಳೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಬುರ್ಖಾ ಧರಿಸಿ ಬಾ.. ಆಗ … Continued

ಕಡಲ ಕಿನಾರೆಗೆ ಬಂದ ಬರೋಬ್ಬರಿ 25 ಅಡಿ ಉದ್ದದ ಬೃಹತ್‌ ತಿಮಿಂಗಿಲ; ವೀಡಿಯೋ ವೈರಲ್

ಗುರುವಾರ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮೇಘಾವರಂ ಕಡಲತೀರದಲ್ಲಿ ನೀಲಿ ತಿಮಿಂಗಿಲವೊಂದು ದಡದಲ್ಲಿ ನಿರ್ಜೀವ ಸ್ಥಿತಿಯಲ್ಲಿ ಕಂಡುಬಂದಿದೆ. ಐದು ಟನ್ ತೂಕದ 25 ಅಡಿ ಉದ್ದದ ಈ ಬೃಹತ್‌ ಜೀವಿಯ ಮೃತದೇಹವನ್ನು ಮರಳಿನ ಮೇಲೆ ನೋಡಿದ ಅಲ್ಲಿನ ಜನರಿಗೆ ಈ ಘಟನೆ ಅಪರೂಪದ ದೃಶ್ಯವಾಗಿತ್ತು. ಬಂಗಾಳಕೊಲ್ಲಿಯಲ್ಲಿ ಇಂತಹ ತಿಮಿಂಗಿಲಗಳು ಅಪರೂಪವಾಗಿದ್ದು, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ … Continued