ಮದುವೆಯಾಯ್ತೋ .?… ಇಲ್ಲವೋ? : ಭಾರತದ ಮಹಿಳೆ ಅಂಜು- ಆಕೆಯ ಪಾಕಿಸ್ತಾನಿ ಫೇಸ್‌ಬುಕ್ ಸ್ನೇಹಿತ ಹೇಳಿದ್ದೇನು..?

34 ವರ್ಷದ ವಿವಾಹಿತ ಭಾರತೀಯ ಮಹಿಳೆ ಮತ್ತು ಎರಡು ಮಕ್ಕಳ ತಾಯಿ ಅಂಜು ತನ್ನ 29 ವರ್ಷದ ಪಾಕಿಸ್ತಾನಿ ಫೇಸ್‌ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಮದುವೆಯಾಗಿದ್ದಾಳೆ ಎಂಬ ವರದಿಗಳ ನಂತರ ಇಬ್ಬರೂ ಈ ವರದಿಗಳನ್ನು ನಿರಾಕರಿಸಿದ್ದಾರೆ ಎಂದು ಇಂಡಿಯಾ ಟುಡೆ ಮಾಧ್ಯಮ ಪೋರ್ಟಲ್ ವರದಿ ಮಾಡಿದೆ. ಅಂಜು ಇಸ್ಲಾಂಗೆ ಮತಾಂತರಗೊಂಡ ನಂತರ ಸ್ಥಳೀಯ ಜಿಲ್ಲಾ ಮತ್ತು ಸೆಷನ್ಸ್ … Continued

ಬೆಂಗಳೂರಿನ ಹೋಟೆಲ್‌ಗಳಲ್ಲಿ ತಿನಿಸುಗಳ ಬೆಲೆ ಹೆಚ್ಚಳ

ಬೆಂಗಳೂರು : ಆಹಾರ ಧಾನ್ಯಗಳು, ತರಕಾರಿಗಳು, ಹಾಲು ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ನಂತರ ಹೋಟೆಲ್​ ಮಾಲೀಕರು ಆಗಸ್ಟ್ 1 ರಿಂದ ರೆಸ್ಟೋರೆಂಟ್ ಮತ್ತು ಹೊಟೇಲ್‌ಗಳ ತಿನಿಸುಗಳಲ್ಲಿನ ಬೆಲೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದಾರೆ. ಹೊಟೇಲ್‌ಗಳ ತಿಂಡಿ-ತಿನಿಸುಗಳ ಬೆಲೆಯನ್ನು 10%ರಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘ (ಬಿಬಿಎಚ್‌ಎ) ಸಭೆಯಲ್ಲಿ ಈ … Continued

ಕೋಮು ಗಲಭೆ ಪ್ರಕರಣಗಳಲ್ಲಿ “ಅಮಾಯಕರʼ ಮೇಲಿನ ಕೇಸ್‌ ಮರು ಪರಿಶೀಲಿಸಿ ಹಿಂಪಡೆಯುವಂತೆ ಶಿಫಾರಸು: ಬಿಜೆಪಿ ಆರೋಪ, ಗೃಹ ಸಚಿವರ ಸ್ಪಷ್ಟನೆ

ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಒಂದು’ ಕೋಮಿನ ಕಮ್ಯುನಲ್ ಅಪರಾಧಿಗಳಿಗೆ ನಮ್ಮಲ್ಲಿ ಕ್ಲೀನ್ ಚಿಟ್ ನೀಡಲಾಗುವುದು ಎಂದು ಬೋರ್ಡ್ ಹಾಕಿಕೊಂಡು ಡಾ. ಪರಮೇಶ್ವರ ಅವರು ಕಾರ್ಯನಿರ್ವಹಿಸುತ್ತಿರುವಂತಿದೆ. ಇದಕ್ಕಿಂತ ನಾಚಿಕೆಗೇಡಿನ … Continued

ವಿಪಕ್ಷ ನಾಯಕನ ಆಯ್ಕೆ ಮಾಡಲಾರದಷ್ಟು ಶೋಚನೀಯ ಸ್ಥಿತಿಗೆ ತಲುಪಿದ ಬಿಜೆಪಿ : ಜಗದೀಶ ಶೆಟ್ಟರ

ಕೊಪ್ಪಳ: ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾರದಷ್ಟು ಶೋಚನಿಯ ಸ್ಥಿತಿಗೆ ಬಿಜೆಪಿ ತಲುಪಿದೆ. ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗದಷ್ಟು ಅಸಮರ್ಥವಾಗಿದೆ. ನಮ್ಮಂಥ ಹಿರಿಯರನ್ನು ಹೊರಗೆ ಕಳುಹಿಸಿದ ನಂತರ ಏನಾಗಿದೆ ಎಂಬುದು ಈಗ ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ನನ್ನನ್ನು ಕರೆದರೂ … Continued

ಕ್ಯಾಸಲ್‌ ರಾಕ್‌ ಬಳಿ ಭೂ ಕುಸಿತ : ಗೋವಾ-ಬೆಳಗಾವಿ ರೈಲು ಸಂಚಾರ ತಾತ್ಕಾಲಿಕ ರದ್ದು

ಬೆಳಗಾವಿ :ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕ್ಯಾಸಲ್ ರಾಕ್ ಬಳಿ ಗುಡ್ಡ ಕುಸಿತಗೊಂಡಿದೆ. ಇದರಿಂದಾಗಿ ಗೋವಾಕ್ಕೆ ತೆರಳುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಬೆಳಗಾವಿ ಮತ್ತು ಗೋವಾ ಮಾರ್ಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ಬಳಿ ಮಂಗಳವಾರ ರಾತ್ರಿ ಗುಡ್ಡ ಕುಸಿತಗೊಂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಬಿದ್ದಿರುವುದರಿಂದ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಮಂಗಳವಾರ ರಾತ್ರಿ … Continued

ಕೇಂದ್ರ ಸಚಿವ ಪ್ರಹ್ಲಾದ ಪಟೇಲಗೆ ಕರೆ ಮಾಡಿ ಅಶ್ಲೀಲ ವೀಡಿಯೊ ಪ್ಲೇ ಮಾಡಿದ ಸೈಬರ್‌ ವಂಚಕರು: ಇಬ್ಬರ ಬಂಧನ

ನವದೆಹಲಿ: ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಸುಲಿಗೆ ಮಾಡಲು ಕರೆ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಸಚಿವರು ತಕ್ಷಣವೇ ಘಟನೆಯನ್ನು ದೆಹಲಿ ಪೊಲೀಸ್ ಕಮಿಷನರ್‌ಗೆ ಅವರಿಗೆ ತಿಳಿಸಿದ್ದಾರೆ, ನಂತರ ಅಪರಾಧ ವಿಭಾಗವು ಈ ಸಂಬಂಧ ರಾಜಸ್ಥಾನದ ಭರತಪುರದಿಂದ ಮೊಹಮ್ಮದ್ ವಕೀಲ್ ಮತ್ತು ಮೊಹಮ್ಮದ್ ಸಾಹಿಬ್ ಅವರನ್ನು … Continued

ಅವಳು ನಮ್ಮ ಪಾಲಿಗೆ ಸತ್ತಿದ್ದಾಳೆ.. : ಪಾಕಿಸ್ತಾನಕ್ಕೆ ಹೋಗಿ ತನ್ನ ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಭಾರತದ ವಿವಾಹಿತ ಮಹಿಳೆಯ ತಂದೆ

ಗ್ವಾಲಿಯರ್‌ : ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯಕ್ಕೆ ಹೋಗಿ ಅಲ್ಲಿ ತನ್ನ ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ವಿವಾಹಿತ ಭಾರತೀಯ ಮಹಿಳೆಯ ತಂದೆ, ತನ್ನ ಮಗಳು ವಾಪಸ್‌ ಭಾರತಕ್ಕೆ ಬಂದರೂ ತನ್ನ ಕುಟುಂಬಕ್ಕೆ ಅವಳು ಸತ್ತಂತೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಬೌನಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಕೆಯ ತಂದೆ ಗಯಾ ಪ್ರಸಾದ ಥಾಮಸ್ ಅವರು, … Continued

ಕೇಂದ್ರ ಸರ್ಕಾರದ ವಿರುದ್ಧ ಇಂದು ವಿರೋಧ ಪಕ್ಷಗಳ ಒಕ್ಕೂಟ-ಇಂಡಿಯಾದಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ: 26 ಪಕ್ಷಗಳನ್ನು ಒಳಗೊಂಡಿರುವ ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬುಧವಾರ ಸಂಸತ್ತಿನಲ್ಲಿ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದೆ. ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (Indian National Developmental Inclusive Alliance (INDIA)) ಭಾಗವಾಗಿರುವ ಪಕ್ಷಗಳ ಸಭೆಯಲ್ಲಿ … Continued

ಚಾಟ್‌ಜಿಪಿಟಿ (ChatGPT) ಈಗ ಭಾರತ, ಇತರ ಮೂರು ದೇಶಗಳ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ; ಡೌನ್‌ಲೋಡ್‌ ಮಾಡಬಹುದು ಎಂದ ಓಪನ್‌ ಎಐ

ಮೈಕ್ರೋಸಾಫ್ಟ್ ಬೆಂಬಲಿತ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಓಪನ್‌ ಎಐ (OpenAI) ಮಂಗಳವಾರ ಅದರ ಚಾಟ್‌ಜಿಪಿಟಿ ಅಪ್ಲಿಕೇಶನ್‌ನ ಆಂಡ್ರಾಯ್ಡ್ ಆವೃತ್ತಿಯನ್ನು ಪ್ರಾರಂಭಿಸಿದೆ. ಚಾಟ್‌ಜಿಪಿಟಿ ಈಗ ಅಮೆರಿಕ, ಭಾರತ, ಬಾಂಗ್ಲಾದೇಶ ಮತ್ತು ಬ್ರೆಜಿಲ್‌ನಲ್ಲಿನ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ ಎಂದು ಓಪನ್‌ ಎಐ ಮಂಗಳವಾರ ತಿಳಿಸಿದೆ. ಈಗ ಭಾರತ ಹಾಗೂ ಇತರ ಮೂರು ದೇಶಗಳ ಆಂಡ್ರಾಯ್ಡ್ ಬಳಕೆದಾರರು ಡೌನ್ಲೋಡ್ ಮಾಡಬಹುದಾಗಿದೆ. ಇದು … Continued

ಉತ್ತರ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ನೇಮಕ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಗಂಗೂಬಾಯಿ ರಮೇಶ ಮಾನಕರ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿ ವೆಂಕಟೇಶ ಎಂ.ವಿ. ಅವರನ್ನು ನೇಮಕ ಮಾಡಲಾಗಿದೆ. ಗಂಗೂಬಾಯಿ ಮಾನಕರ ಅವರು 1998 ರ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿದ್ದಾರೆ. 2012ರಲ್ಲಿ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ. ಅವರು ಸದ್ಯ ಕರ್ನಾಟಕ … Continued