ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಆರೋಪ: ತೀಸ್ತಾ ಸೆತಲ್ವಾಡಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪಕಕ್ಕೆ ಸಂಬಂಧಿಸಿದಂತೆ ತೀಸ್ತಾ ಸೆತಲ್ವಾಡಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅರ್ಜಿದಾರರಾದ ತೀಸ್ತಾ ಸೆತಲ್ವಾಡ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಮತ್ತು ಅವರಿಂದ ದೂರವಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು … Continued

ಸದನದಲ್ಲಿ ಅಶಿಸ್ತು : ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, … Continued

ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ : 15 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ಉತ್ತರಾಖಂಡದ ಚಮೋಲಿಯಲ್ಲಿ ಅಲಕನಂದಾ ನದಿಯ ದಡದಲ್ಲಿ ಸೇತುವೆಯನ್ನು ವಿದ್ಯುದ್ದೀಕರಿಸಿದ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ ಅಧಿಕಾರಿ ಸೇರಿದಂತೆ ಹದಿನೈದು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ವಾಚ್‌ಮನ್ ವಿದ್ಯುತ್ … Continued

ಐ ಎಫ್‌ ಎಫ್‌ ಐ 2023: ವೆಬ್ ಸರಣಿಗಳಿಗೆ ಹೊಸದಾಗಿ ಪ್ರಶಸ್ತಿ ಘೋಷಿಸಿದ ಅನುರಾಗ ಠಾಕೂರ್

ನವದೆಹಲಿ : ಈ ವರ್ಷದಿಂದ ಅತ್ಯುತ್ತಮ ವೆಬ್ ಸರಣಿ ತಯಾರಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಪ್ರಕಟಿಸಿದ್ದಾರೆ. ನವೆಂಬರ್ 20 ರಿಂದ ನಡೆಯಲಿರುವ ಗೋವಾ ಚಿತ್ರೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಮೂಲತಃ ಭಾರತೀಯ ಭಾಷೆಯಲ್ಲಿ ಚಿತ್ರೀಕರಿಸಲಾದ ಮೂಲ ವೆಬ್ ಸರಣಿಗೆ … Continued

ಬಂಧಿತ ಐವರು ಶಂಕಿತ ಉಗ್ರರು ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು, ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು : ಪೊಲೀಸರು

ಬೆಂಗಳೂರು : ನಗರದಾದ್ಯಂತ ದಾಳಿ ನಡೆಸಲು ಯೋಜಿಸಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ. ಆರೋಪಿಗಳಲ್ಲಿ ಒಬ್ಬ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ … Continued

ಬಸ್ಸಿನಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದ ಗ್ಯಾಂಗ್‌ಸ್ಟರನ ಸಿನಿಮೀಯ ರೀತಿಯಲ್ಲಿ ಹತ್ಯೆ ; ವಿಡಿಯೋ ವೈರಲ್

ಜೈಪುರ: ತುಂಬಿತುಳುಕುತ್ತಿದ್ದ ಬಸ್ಸಿನಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಗ್ಯಾಂಗ್‌ಸ್ಟರ್ ಮತ್ತು ಆತನ ಸಹವರ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದ್ದ ಸಿನಿಮೀಯ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜುಲೈ 12ರಂದು ಆರೋಪಿಗಳನ್ನು ಆರು ಮಂದಿ ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ … Continued

ವಿಪಕ್ಷಗಳ ಒಕ್ಕೂಟಕ್ಕೆ ʼಇಂಡಿಯಾʼ ಎಂದು ಹೆಸರಿಡಲು ಬಿಹಾರ ಸಿಎಂ ನಿತೀಶಕುಮಾರ ವಿರೋಧಿಸಿದ್ದು ಏಕೆ…?

ಬೆಂಗಳೂರು : ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿರೋಧ ಪಕ್ಷಗಳ ಮೈತ್ರಿಕೂಟವನ್ನು ‘ಇಂಡಿಯಾ’ (Indian National Developmental Inclusive Alliance) ಎಂದು ಹೆಸರಿಡಲು ಉತ್ಸುಕರಾಗಿರಲಿಲ್ಲ ಎಂದು ವರದಿಗಳು ತಿಳಿಸಿವೆ. ಏಕೆಂದರೆ ಅದರಲ್ಲಿ ‘ಎನ್‌ಡಿಎ’ ಇದೆ. ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದ ಅನೌಪಚಾರಿಕ ಸಭೆಯಲ್ಲಿ ಈ ಹೆಸರನ್ನು ಮೊದಲು ಬಳಸಲಾಯಿತು ಎಂದು ಮೂಲಗಳು ತಿಳಿಸಿವೆ. ಎಲ್ಲ ಪಕ್ಷಗಳಿಂದಲೂ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು, ಜುಲೈ 19ರಂದು ಈ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ ಕರಾವಳಿಯಲ್ಲಿ ಗಂಟೆಗೆ 40 ರಿಂದ 45 … Continued

ಬೆಂಗಳೂರು : ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು : ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಐವರು ಶಂಕಿತ ಭಯೋತ್ಪಾದಕರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬೆಂಗಳೂರಿನಲ್ಲಿ ಬಂಧಿಸಿದೆ. ಬಂಧಿತರನ್ನು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಅವರ ಬಳಿಯಿದ್ದ ಮೊಬೈಲ್‌ ಫೋನ್‌ಗಳ ಜೊತೆಗೆ ಹಲವಾರು ಸ್ಫೋಟಕ ಸಾಮಗ್ರಿಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, … Continued

ನಕಾರಾತ್ಮಕ ಗ್ರಹಿಕೆಯಿಂದ ರಚಿಸಲಾದ ಮೈತ್ರಿಕೂಟಗಳು ಯಾವಾಗಲೂ ವಿಫಲಗೊಳ್ಳುತ್ತವೆ : ಎನ್‌ಡಿಎ ಸಭೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ನಕಾರಾತ್ಮಕ ಗ್ರಹಿಕೆಗಳ ಮೇಲೆ ನಿರ್ಮಿಸಲಾದ ಮೈತ್ರಿಗಳು ಯಾವಾಗಲೂ ವಿಫಲಗೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಎದುರಿಸಲು 26 ವಿರೋಧ ಪಕ್ಷಗಳ ನಾಯಕರು ಮಂಗಳವಾರ ಬೆಂಗಳೂರಿನಲ್ಲಿ ಭೇಟಿಯಾಗಿ ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ – ಭಾರತೀಯ … Continued