ರೂಪಾಯಿಯಲ್ಲಿ ವ್ಯಾಪಾರ, ಅಬುಧಾಬಿಯಲ್ಲಿ ಐಐಟಿ ಕ್ಯಾಂಪಸ್ : ಯುಎಇಗೆ ಪ್ರಧಾನಿ ಮೋದಿ ‘ಉತ್ಪಾದಕ’ ಭೇಟಿ

ನವದೆಹಲಿ: ಒಂದು ದಿನದ ಭೇಟಿಗಾಗಿ ಶನಿವಾರ ಅಬುಧಾಬಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. ಬಹುಮುಖಿ ದ್ವಿಪಕ್ಷೀಯ ಬಾಂಧವ್ಯವನ್ನು ಗಾಢಗೊಳಿಸುವ ಉದ್ದೇಶದಿಂದ ಉಭಯ ನಾಯಕರು ಸಮಗ್ರವಾಗಿ ಮಾತುಕತೆ ನಡೆಸಿದರು ಮತ್ತು ಸ್ಥಳೀಯ ಕರೆನ್ಸಿಗಳಲ್ಲಿ ವ್ಯಾಪಾರ-ವ್ಯವಹಾರ ಪ್ರಾರಂಭಿಸಲು, ಭಾರತ ಮತ್ತು ಯುಎಇಯ ತ್ವರಿತ … Continued

ಚಂದ್ರಯಾನ-3 ಬಾಹ್ಯಾಕಾಶದಲ್ಲಿ ಸಮರ್ಪಕ ನಿರ್ವಹಣೆ : ಕಕ್ಷೆ ಹೆಚ್ಚಿಸಿದ ಇಸ್ರೋ

ನವದೆಹಲಿ: ಚಂದ್ರಯಾನ-3 ಮಿಷನ್ ಬಾಹ್ಯಾಕಾಶದಲ್ಲಿ ಸುರಕ್ಷಿತವಾಗಿದೆ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. ಭಾರತದಿಂದ ಚಂದ್ರನಿಗೆ ಮಿಷನ್ ಅನ್ನು ಪ್ರಾರಂಭಿಸಿದ ಒಂದು ದಿನದ ನಂತರ ಇಸ್ರೋದಿಂದ ಈ ನವೀಕರಣ ಬಂದಿದೆ. ಅದರ ಕಕ್ಷೆಯನ್ನು ಯಶಸ್ವಿಯಾಗಿ ಹೆಚ್ಚಿಸಲಾಗಿದೆ ಎಂದು ಇಸ್ರೋ ಹೇಳಿದೆ. ಗಗನನೌಕೆಯ ಆರೋಗ್ಯ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ಮೊದಲ ಕಕ್ಷೆಯನ್ನು … Continued

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣ: ಕೆ.ಎಸ್. ಈಶ್ವರಪ್ಪ ನಿರಾಳ

ಬೆಂಗಳೂರು : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.​ ಈಶ್ವರಪ್ಪ ಅವರ ಮೇಲೆ ಮಾಡಲಾಗಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಡುಪಿ ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಅಂಗೀಕರಿಸಿದೆ. ಬಿಜೆಪಿ … Continued

ವಿಂಬಲ್ಡನ್ 2023 : ಮಾರ್ಕೆಟಾ ವೊಂಡ್ರೊಸೊವಾಗೆ ಮಹಿಳಾ ಸಿಂಗಲ್ಸ್‌ ಕಿರೀಟ

ಲಂಡನ್‌ : ಜೆಕ್ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ ಶನಿವಾರ (ಜುಲೈ 15) ಮಹಿಳೆಯರ ಫೈನಲ್‌ನಲ್ಲಿ ವಿಂಬಲ್ಡನ್ ಸಿಂಗಲ್ಸ್ ಕಿರೀಟ ಗೆದ್ದ ಮೊದಲ ಶ್ರೇಯಾಂಕರಹಿತ ಆಟಗಾರ್ತಿಯಾಗಿ ಇತಿಹಾಸವನ್ನು ಬರೆದಿದ್ದಾರೆ. ಶ್ರೇಯಾಂಕ ಇಲ್ಲದ ಮಾರ್ಕೆಟಾ ವೊಂಡ್ರೊಸೊವಾ ಅವರು 24ರ ಹರೆಯದ ಅವರು 6ನೇ ಶ್ರೇಯಾಂಕದ ಓನ್ಸ್ ಜಬೇರ್ ಅವರನ್ನು ಸಂವೇದನಾಶೀಲ ಫೈನಲ್‌ನಲ್ಲಿ ಸೋಲಿಸಿದರು 6-4, 6-4 ನೇರ ಸೆಟ್‌ಗಳಲ್ಲಿ … Continued

ಯೋಗ ವಿಜ್ಞಾನ-ನ್ಯಾಚುರೋಪಥಿ ಜನಪ್ರಿಯಗೊಳಿಸುತ್ತಿರುವ ಡಾ. ವಿವೇಕ ಉಡುಪ

(೧೬-೦೭-೨೦೨೩) ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾಂಗಣದಲ್ಲಿ ಸಾಯಂಕಾಲ ೫.೦೦ ರಿಂದ ೭.೦೦ ವರೆಗೆ ಯೋಗ ಪರ್ಯಟನ ಕಾರ್ಯಕ್ರಮವಿದೆ) ಡಾ. ಎ. ವಿವೇಕ ಉಡುಪ ಅವರು ಡಿವೈನ್ ಪಾರ್ಕ್‌ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ವೈದ್ಯಕೀಯ ನಿರ್ದೇಶಕರು ಮತ್ತು ಡಿವೈನ್ ಪಾರ್ಕ್‌ ಟ್ರಸ್ಟಿಗಳಲ್ಲಿ ಒಬ್ಬರು. ಸರ್ವಕ್ಷೇಮ ಆಸ್ಪತ್ರೆಯ ಮೂಲಕ ಸಾವಿರಾರು ರೋಗಿಗಳಿಗೆ ಪ್ರಕೃತಿ … Continued

ಹಾರುತ್ತಿದ್ದ ವಿಮಾನದಿಂದ ಚಂದ್ರಯಾನ -3 ಉಡಾವಣೆಯ ಅದ್ಭುತ ದೃಶ್ಯ ಕ್ಯಾಮರಾದಲ್ಲಿ ಸೆರೆ : ಇಂಟರ್ನೆಟ್ ಮೂಕವಿಸ್ಮಿತ | ವೀಕ್ಷಿಸಿ

ಭಾರತದ ಮೂರನೇ ಚಂದ್ರಯಾನ, ಚಂದ್ರಯಾನ-3 ಅನ್ನು ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಮಧ್ಯಾಹ್ನ 2:35 ಕ್ಕೆ ಲಾಂಚ್ ವೆಹಿಕಲ್ ಮಾರ್ಕ್ -3 (ಎಲ್‌ವಿಎಂ -3) ರಾಕೆಟ್‌ನಲ್ಲಿ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಈ ಮಹತ್ವದ ಮೈಲಿಗಲ್ಲು ಪ್ರತಿಯೊಬ್ಬ ಭಾರತೀಯನನ್ನು ಹೆಮ್ಮೆಪಡುವಂತೆ ಮಾಡಿದೆ. ಚೆನ್ನೈನಿಂದ ಢಾಕಾಗೆ ಹಾರುತ್ತಿದ್ದ ವಿಮಾನದ ಕಿಟಕಿಯಿಂದ ಚಂದ್ರಯಾನ-3 … Continued

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ವಿಜಯನಗರ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿರುವುದಾಗಿ ಆನಂದ್ ಸಿಂಗ್ ತಿಳಿಸಿದ್ದಾರೆ ಹಾಗೂ ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ … Continued

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಚಾಮರಾಜನಗರ: ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿತ್ತು ಹಾಗೂ ಮುಖ ಊದಿಕೊಂಡಿತ್ತು, 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಆದರೆ ಇಂದು, … Continued

ಯಮುನಾ ಪ್ರವಾಹದಲ್ಲಿ ಸಿಲುಕಿದ್ದ ಬಿಎಂಡಬ್ಲ್ಯು ಕಾರಿಗಿಂತ ಹೆಚ್ಚು ಬೆಲೆಯ ಗೂಳಿಯನ್ನು ರಕ್ಷಿಸಿದ ಎನ್‌ ಡಿ ಆರ್‌ ಎಫ್‌…

ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಶನಿವಾರ ನೋಯ್ಡಾದ ಪ್ರವಾಹ ಪ್ರದೇಶಗಳಿಂದ ಮೂರು ಜಾನುವಾರುಗಳನ್ನು ರಕ್ಷಿಸಿದೆ. ರಕ್ಷಿಸಲಾದ ಪ್ರಾಣಿಗಳಲ್ಲಿ ಒಂದು ಗೂಳಿಯೂ ಇದ್ದು ಇದರ ಮೌಲ್ಯ ಬಿಎಂಡಬ್ಲ್ಯು ಕಾರಿಗಿಂತ ಹೆಚ್ಚು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಶನಿವಾರ ನೋಯ್ಡಾದ ಪ್ರವಾಹ ಪ್ರದೇಶಗಳಿಂದ ಮೂರು ಜಾನುವಾರುಗಳನ್ನು ರಕ್ಷಿಸಿದೆ. ರಕ್ಷಿಸಲಾದ ಪ್ರಾಣಿಗಳಲ್ಲಿ ‘ಪ್ರೀತಮ್’  ಗೂಳಿಯೂ ಸೇರಿದ್ದು, … Continued

ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ … Continued