2010ರಲ್ಲಿ ಕೇರಳದ ಪ್ರೊಫೆಸರ್ ಕೈ ಕಡಿದ ಪ್ರಕರಣ : ಪಿಎಫ್‌ಐನ ಆರು ಮಂದಿಗೆ ಶಿಕ್ಷೆ

ಕೊಚ್ಚಿ: 2010ರಲ್ಲಿ ಕೇರಳದ ಕಾಲೇಜು ಪ್ರಾಧ್ಯಾಪಕರೊಬ್ಬರ ಕೈ ಕೊಚ್ಚಿದ ಪ್ರಕರಣದಲ್ಲಿ ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಾಗಿರುವ ಆರು ಮಂದಿಯನ್ನು ಅಪರಾಧಿಗಳೆಂದು ಕೇರಳದ ವಿಶೇಷ ಎನ್‌ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಪ್ರಕರಣದ ಎರಡನೇ ಹಂತದ ವಿಚಾರಣೆಯಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ ಕೆ. ಭಾಸ್ಕರ ಅವರು ಭಾರತೀಯ … Continued

8 ವರ್ಷದಲ್ಲಿ 7 ಬಾರಿ ಪತಿಯನ್ನು ಜೈಲಿಗೆ ಕಳುಹಿಸಿದ ಪತ್ನಿ : ಪ್ರತಿ ಬಾರಿಯೂ ತಾನೇ ಜಾಮೀನು ನೀಡಿ ಬಿಡಿಸಿಕೊಂಡಳು..!

ಅಹಮದಾಬಾದ್‌ : ಗುಜರಾತ್‌ನ ಮೆಹಸಾನಾ ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯಕ್ಕಾಗಿ ಎಂಟು ವರ್ಷಗಳಲ್ಲಿ ಏಳು ಬಾರಿ ಮಹಿಳೆಯೊಬ್ಬರು ಪತಿಯನ್ನು ಬಂಧಿಸಿರುವ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಾಗೂ ವಿಶೇಷವೆಂದರೆ ಪ್ರತಿ ಸಲ ತನ್ನ ಪತಿ ಬಂಧಿತನಾದಾಗ ಅವಳೇ ಗ್ಯಾರಂಟಿ ನೀಡಿ ತನ್ನ ಪತಿಯ ಬಿಡುಗಡೆಗೆ ವ್ಯವಸ್ಥೆ ಮಾಡುತ್ತಿದ್ದಳು ಎಂದು ವರದಿಯಾಗಿದೆ. ಮೆಹ್ಸಾನಾದಲ್ಲಿ ಮಹಿಳೆ ಕೌಟುಂಬಿಕ ಕಲಹಕ್ಕಾಗಿ ಕಳೆದ … Continued

ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಮಗಳು ಸಾವು

ಚಾಮರಾಜನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷಕುಡಿಸಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವಿಗೀಡಾಗಿದೆ. ತಾಯಿ ಹಾಗೂ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಗಿದೆ. ಮಧುವನಹಳ್ಳಿ ಗ್ರಾಮದ … Continued

ಬೆಂಗಳೂರು : ಹಾಡಹಗಲೇ ಕಂಪನಿ ಮುಖ್ಯಸ್ಥರಿಬ್ಬರ ಜೋಡಿ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪಂಪಾ ಬಡಾವಣೆಯಲ್ಲಿ ಕಂಪನಿಯೊಂದರ ಮುಖ್ಯಸ್ಥರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಏರೋನಿಕ್ಸ್‌ ಇಂಟರ್‌ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಮಣ್ಯ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನುಕುಮಾರ ಅವರನ್ನು ಕಂಪನಿ ಮಾಜಿ ಉದ್ಯೋಗಿ ಸಹಚರರ ಜೊತೆ ಸೇರಿ ತಲವಾರ್‌ನಿಂದ ಹತ್ಯೆ ಮಾಡಿದ್ದ. ಶಿವಮೊಗ್ಗ … Continued

ಹಣೆಗೆ ಬಿಂದಿ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಶಿಕ್ಷಕಿ : ಮನನೊಂದು ಬಾಲಕಿ ಆತ್ಮಹತ್ಯೆ

ಧನಬಾದ್‌ : ಜಾರ್ಖಂಡ್‌ನ ಧನಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಣೆಯ ಮೇಲೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಿಕ್ಷಕರು ಕಪಾಳಮೋಕ್ಷ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಾಂಶುಪಾಲರು ಮತ್ತು ಶಿಕ್ಷಕರಿಬ್ಬರನ್ನು ಧನಬಾದ್‌ ಪೊಲೀಸರು ಬಂಧಿಸಿದ್ದಾರೆ. ಧನಬಾದ್ ಪೊಲೀಸರ ಪ್ರಕಾರ, ಉಷಾ ಕುಮಾರಿ (16) ಸೋಮವಾರ ತನ್ನ ಹಣೆಗೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಾಲೆಯಲ್ಲಿ … Continued

ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳ ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ಸಿಗೆ ಭರ್ಜರಿ ಜಯ: ಬಿಜೆಪಿಗೆ ಲಾಭ ಆದ್ರೆ 2 ನೇ ಸ್ಥಾನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪಂಚಾಯತ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸ್ವೀಪ್‌ ಮಾಡಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಲ್ಲಾ ಮೂರು ಹಂತಗಳಲ್ಲಿ ಬಹುಮತ ಗಳಿಸಿದೆ. ಟಿಎಂಸಿ 3,317 ಗ್ರಾಮ ಪಂಚಾಯತಗಳಲ್ಲಿ 2,552, 232 ಪಂಚಾಯಿತಿ ಸಮಿತಿಗಳು ಮತ್ತು 20 ಜಿಲ್ಲಾ ಪರಿಷತ್‌ಗಳಲ್ಲಿ 12 ಗೆದ್ದಿದೆ. ಬಿಜೆಪಿ ಕೇವಲ 212 ಗ್ರಾಮ ಪಂಚಾಯತಗಳು, 7 ಪಂಚಾಯಿತಿ … Continued

ಸುಪ್ರೀಂ ಕೋರ್ಟಿನಲ್ಲಿ ಆರ್ಟಿಕಲ್ 370 ವಿರುದ್ಧ ಅರ್ಜಿ : ಯು-ಟರ್ನ್ ಹೊಡೆದ ಐಎಎಸ್‌ ಅಧಿಕಾರಿ- ಮಾಜಿ ವಿದ್ಯಾರ್ಥಿ ನಾಯಕಿ

ನವದೆಹಲಿ: ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳನ್ನು ಹಿಂಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಂಗಳವಾರ (ಜುಲೈ ೧೧) … Continued

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳ ವಹಿವಾಟಿನ ಮೇಲೆ 28% ತೆರಿಗೆ ವಿಧಿಸಲು ಜಿಎಸ್‌ ಟಿ ಕೌನ್ಸಿಲ್ ನಿರ್ಧಾರ

ನವದೆಹಲಿ: ಆನ್‌ಲೈನ್ ಗೇಮಿಂಗ್ ಕಂಪನಿಗಳು, ಕುದುರೆ ರೇಸಿಂಗ್ ಮತ್ತು ಕ್ಯಾಸಿನೊಗಳ ವಹಿವಾಟಿನ ಮೇಲೆ ಶೇಕಡಾ 28 ರಷ್ಟು ತೆರಿಗೆಯನ್ನು ವಿಧಿಸಲು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಮಂಗಳವಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಹಣಕಾಸು ಸಚಿವರ ನೇತೃತ್ವದ ಸಮಿತಿಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳನ್ನು … Continued

ಬೆಂಗಳೂರಿನಲ್ಲಿ ಹಾಡುಹಗಲೇ ಮಾಜಿ ಉದ್ಯೋಗಿಯಿಂದ ಕಂಪನಿ ಮುಖ್ಯಸ್ಥರಿಬ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆಗಳು ನಡೆದಿದೆ. ಹಾಡುಹಗಲೇ ಖಾಸಗಿ ಕಂಪನಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಇಬ್ಬರನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಮೃತರನ್ನು ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ( Aironics Media Pvt Ltd) ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ ಎಂದು ಗುರುತಿಸಲಾಗಿದೆ. ಶಂಕಿತ ಆರೋಪಿಯನ್ನು … Continued

ವೀಡಿಯೊ..| ಸ್ವಾಮಿ ವಿವೇಕಾನಂದರ ಬಗ್ಗೆ ಅನುಚಿತ ಹೇಳಿಕೆ: ತನ್ನ ಸನ್ಯಾಸಿಗೆ ಒಂದು ತಿಂಗಳು ನಿಷೇಧಿಸಿದ ಇಸ್ಕಾನ್

ನವದೆಹಲಿ: ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಬಗ್ಗೆ ಅನುಚಿತವಾದ ಕಾಮೆಂಟ್ ಮಾಡಿದ್ದಕ್ಕಾಗಿ ತಮ್ಮ ಸಂಸ್ಥೆಯ ಸನ್ಯಾಸಿಗಳಲ್ಲಿ ಒಬ್ಬರಾದ ಅಮೋಘ ಲೀಲಾ ದಾಸ್ ಅವರನ್ನು ನಿಷೇಧಿಸಿರುವುದಾಗಿ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ಮಂಗಳವಾರ ತಿಳಿಸಿದೆ. ಅಮೋಘ್ ಲೀಲಾ ದಾಸ್ ಆಧ್ಯಾತ್ಮಿಕ ಪ್ರೇರಕ ಭಾಷಣಕಾರರಾಗಿದ್ದು, ಅವರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯವಾಗಿವೆ. ಅಮೋಘ … Continued