ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾನುವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇದೆ. ನಂತರ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿ ಜುಲೈ … Continued

ಭಾರೀ ಮಳೆಯಿಂದಾಗಿ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ : ಸಂಕಷ್ಟದಲ್ಲಿ ಸಿಲುಕಿರುವ 80 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ ಸುಮಾರು 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವೀಡಿಯೊ ಮೂಲಕ ಪ್ರಧಾನಿ ಮೋದಿಗೆ ಅವರು ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ವಿವಿಧ ಗ್ರಾಮಗಳು ಸೇರಿದಂತೆ ಕಾರ್ನಟಕದ … Continued

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ… ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ದರ್ಜೆಯ ದರಗಳಲ್ಲಿ ಭಾರಿ ಕಡಿತ

ನವದೆಹಲಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ಭಾರತದಾದ್ಯಂತ ಚಲಿಸುವ ಎಲ್ಲಾ ರೈಲುಗಳಲ್ಲಿ ಭಾರತೀಯ ರೈಲ್ವೇಯು ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ದರ್ಜೆ ದರವನ್ನು ಶೇಕಡಾ 25ರ ವರೆಗೆ ಕಡಿತಗೊಳಿಸಲಿದೆ ಎಂದು ರೈಲ್ವೇ ಮಂಡಳಿಯ ಆದೇಶ ಹೇಳಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್, ಶತಾಬ್ದಿ ಎಕ್ಸ್‌ಪ್ರೆಸ್, ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್‌ಗಳಂತಹ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ … Continued

ರಾಷ್ಟ್ರೀಯ ಕಾರ್ಯಕಾರಿಣಿಗೆ ನೂತನವಾಗಿ 10 ಸದಸ್ಯರನ್ನು ನೇಮಕ ಮಾಡಿದ ಬಿಜೆಪಿ

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪಕ್ಷದ 10 ನಾಯಕರನ್ನು ನಾಮನಿರ್ದೇಶನ ಮಾಡಿದ್ದಾರೆ. ಹೊಸ ರಾಷ್ಟ್ರೀಯ ಕಾರ್ಯಕಾರಿಣಿಗೆ ತೆಲಂಗಾಣ, ಜಾರ್ಖಂಡ್, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಿಂದ ಕ್ರಮವಾಗಿ ಬಿಜೆಪಿಯ ಮಾಜಿ ಅಧ್ಯಕ್ಷರಾದ ಬಂಡಿ ಸಂಜಯಕುಮಾರ, ದೀಪಕ ಪ್ರಕಾಶ, ಸತೀಶ ಪುನಿಯಾ ಮತ್ತು ಸಂಜಯ ಜೈಸ್ವಾಲ್ ಎಂದು ಪಕ್ಷದ ಹೇಳಿಕೆ … Continued

ಬೆಂಗಳೂರು: 1 ತಿಂಗಳ ವರೆಗೆ ಪ್ರತಿದಿನ 2 ಗಂಟೆ ಕಾಲ ಈ ಮಾರ್ಗದ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಒಂದು ತಿಂಗಳ ಕಾಲ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ಪ್ರತಿ ದಿನ ಎರಡು ಗಂಟೆಗಳ ಕಾಲ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ. ಮೆಟ್ರೋ ರೈಲು ನಿಗಮವು ಜುಲೈ 10 ರಿಂದ ಆಗಷ್ಟ್​ 9ರ ವರೆಗೆ ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳನ್ನು ಸಂಪರ್ಕಿಸುವ ಸಿಗ್ನಲಿಂಗ್​ ಹಾಗೂ ಇತರ ಕಾಮಗಾರಿಗಳನ್ನು … Continued

ನಾನು ಈಗ ಭಾರತೀಯ ಎಂದು ಭಾವಿಸುತ್ತೇನೆ, ಭಾರತ ಈಗ ನನ್ನದು “: ಪಬ್‌ಜಿಯಲ್ಲಿ ಭಾರತೀಯ ವ್ಯಕ್ತಿಯೊಂದಿಗೆ ಪ್ರೀತಿ ಬೆಳೆದ ನಂತರ ಭಾರತಕ್ಕೆ ಬಂದ ಪಾಕಿಸ್ತಾನದ ಮಹಿಳೆ

ನೋಯ್ಡಾ: ಪಬ್ ಜಿ ಆನ್ಲೈನ್ ಗೇಮ್ ಮೂಲಕ ಪರಿಚಯವಾದ ಭಾರತ ಮೂಲದ ಯುವಕನಿಗಾಗಿ ಭಾರತಕ್ಕೆ ಬಂದು ಬಂಧನಕ್ಕೀಡಾಗಿದ್ದ ಪಾಕಿಸ್ತಾನ ಮೂಲದ ಮಹಿಳೆಗೆ ಜಾಮೀನು ದೊರೆತಿದ್ದು, ಈಗ ನಾನು ಭಾರತೀಯ, ಭಾರತ ನನ್ನದು ಎಂದು ನನಗೆ ಅನುಭವವಾಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನು ಪಡೆದು ಶನಿವಾರ ಜೈಲಿನಿಂದ ಹೊರಬಂದ ಭಾರತದ ಸಚಿನ್ ಮೀನಾ ಮತ್ತು ಪಾಕಿಸ್ತಾನದ ಸೀಮಾ … Continued

ತನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಗಂಡ : ಈತನಿಗೆ ಹಮ್ ದಿಲ್ ದೇ ಚುಕೆ ಸನಮ್‌ ಸಿನೆಮಾ ಸ್ಫೂರ್ತಿಯಂತೆ…!

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ಆಕೆಯ ಪ್ರಿಯಕರನ ಜೊತೆ ತಾನೇ ಮುಂದೆ ನಿಂತು ಮದುವೆ ಮಾಡಿಸಿ ಇಬ್ಬರೂ ಒಟ್ಟಿಗೆ ಇರಲು ಅವಕಾಶ ಮಾಡಿಕೊಟ್ಟ ಘಟನೆ ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದು ಶಿವನ ದೇವಸ್ಥಾನದಲ್ಲಿ ತನ್ನ ಪತಿಯ ಸಮ್ಮುಖದಲ್ಲಿ ಮಹಿಳೆ ತನ್ನ ಪ್ರಿಯಕರನೊಂದಿಗೆ ವಿವಾಹವಾಗುತ್ತಿರುವುದನ್ನು ತೋರಿಸುತ್ತದೆ. ಮಹಿಳೆಯ ಪ್ರೇಮಿ ಆಕೆಯ … Continued

ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆ ಹಿಂಸಾಚಾರಕ್ಕೆ 14 ಸಾವು

ಕೋಲ್ಕತ್ತಾ; ಪಶ್ಚಿಮ ಬಂಗಾಳದ ಪಂಚಾಯತ ಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದಂತೆ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ. ಪಶ್ಚಿಮ ಬಂಗಾಳದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದು ಹಿಂಸಾಚಾರದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಲಾಗಿದೆ ಮತ್ತು ಮುಕ್ತ … Continued

ರಾಜ್ಯದಲ್ಲಿ ಮಹಾ ಮಳೆಗೆ 20 ಸಾವು : ಸಚಿವ ಕೃಷ್ಣ ಭೈರೇಗೌಡ

ಕುಮಟಾ : ರಾಜ್ಯದಲ್ಲಿ ಮಳೆಗೆ 20 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ … Continued

ರೈತರೊಂದಿಗೆ ರಾಹುಲ್‌ ಗಾಂಧಿ ಸಂವಾದ, ಟ್ರಾಕ್ಟರ್ ಓಡಿಸಿದ ಕಾಂಗ್ರೆಸ್‌ ನಾಯಕ, ಹೊಲಗಳಲ್ಲಿ ಭತ್ತದ ಸಸಿ ನಾಟಿ | ವೀಕ್ಷಿಸಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಒಳನಾಡಿನ ಜಮೀನಿನಲ್ಲಿ ಕಾಣಿಸಿಕೊಂಡರು.ಅವರು ಟ್ರಾಕ್ಟರ್ ಓಡಿಸಿದರು, ಭತ್ತದ ಬೀಜಗಳನ್ನು ಬಿತ್ತಿದರು ಮತ್ತು ಬರೋಡಾ ಮತ್ತು ಮದೀನದ ಹೊಲಗಳಲ್ಲಿ ರೈತರೊಂದಿಗೆ ಸಂಭಾಷಣೆ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಬೆಳಗ್ಗೆ ದೆಹಲಿಯಿಂದ ಶಿಮ್ಲಾಕ್ಕೆ ಹೋಗುವ ಮಾರ್ಗದಲ್ಲಿ ಸೋನೆಪತ್‌ನ ಮದೀನಾ ಗ್ರಾಮದಲ್ಲಿ ರೈತರನ್ನು ಭೇಟಿ ಮಾಡಿದ ನಂತರ … Continued