ನಾಪತ್ತೆಯಾಗಿದ್ದ ಜೈನಮುನಿಗಳ ದೇಹ ತುಂಡು ತುಂಡು ಮಾಡಿ ಬೋರ್​ವೆಲ್​ ಗೆ ಎಸೆದಿದ್ದ ಹಂತಕರು : ಶವದ ತುಂಡುಗಳು ಪತ್ತೆ

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಮೂಟೆಕಟ್ಟಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿಪರ್ವತ ಆಶ್ರಮ ಜೈನಮುನಿ ಕಾಮಕುಮಾರ ನಂದಿ … Continued

ವೀಡಿಯೊ..: ನನ್ನ ಹೆಂಡತಿ, ಮಕ್ಕಳನ್ನು ವಾಪಸ್ ಕಳುಹಿಸಿಕೊಡಿ ; ಪಬ್‌ಜಿ ಗೆಳೆಯನ ಭೇಟಿಗೆ ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕ್‌ ಮಹಿಳೆಯ ಪತಿಯಿಂದ ಮೋದಿ ಸರ್ಕಾರಕ್ಕೆ ಮನವಿ

ನವದೆಹಲಿ : ಪಬ್‌ಜಿಯಲ್ಲಿ ಪರಿಚಯವಾದ ಭಾರತದ ವ್ಯಕ್ತಿಯ ಭೇಟಿಗಾಗಿ ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಪತಿ ಗುಲಾಮ್ ಹೈದರ್ ಅವರ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳನ್ನು ತಮ್ಮ ತಮ್ಮ ದೇಶ ಪಾಕಿಸ್ತಾನಕ್ಕೆ ವಾಪಸ್ ಕಳುಹಿಸುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ … Continued

ವೀಡಿಯೊ: ಭಾರೀ ಮಳೆ ನಡುವೆ ಜಮ್ಮು-ಶ್ರೀನಗರ ಹೆದ್ದಾರಿಯ ದೊಡ್ಡ ಭಾಗ ಕುಸಿತ: ಅಮರನಾಥ ಯಾತ್ರೆ ಸ್ಥಗಿತ

ನವದೆಹಲಿ: ಭಾರೀ ಮಳೆಯಿಂದಾಗಿ ಶನಿವಾರ ಬೆಳಿಗ್ಗೆ ಜಮ್ಮು ನಗರದಿಂದ ವಾರ್ಷಿಕ ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಯಿತು, ಇದರಿಂದ ಭೂ ಕುಸಿತ ರಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯನ್ನು ಕೊಚ್ಚಿ ಹಾಕಿದೆ. ಹವಾಮಾನ ವೈಪರೀತ್ಯದಿಂದಾಗಿ ಶನಿವಾರ ಬೆಳಗ್ಗೆ ಇಲ್ಲಿನ ಭಗವತಿ ನಗರದ ಯಾತ್ರಿ ನಿವಾಸ ಬೇಸ್ ಕ್ಯಾಂಪ್‌ನಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued

ಹೆಂಡತಿಯನ್ನು ಕೊಲೆ ಮಾಡಿ ಅವಳ ಮೆದುಳು ತಿಂದ ಗಂಡ…!

ಪ್ಯೂಬ್ಲೊ: ಪತ್ನಿಯನ್ನು ಕೊಂದ ನಂತರ ಆಕೆಯ ಮೆದುಳನ್ನು ತಿಂದ ಆರೋಪದ ಮೇಲೆ ಅಲ್ವಾರೊ ಎಂಬ ವ್ಯಕ್ತಿಯೊಬ್ಬನನ್ನು ಮೆಕ್ಸಿಕೊದಲ್ಲಿ ಬಂಧಿಸಲಾಗಿದೆ. ಜುಲೈ 2 ರಂದು 32 ವರ್ಷದ ಆತನನ್ನು ಪ್ಯೂಬ್ಲೋದಲ್ಲಿನ ಮನೆಯಿಂದ ಬಂಧಿಸಲಾಯಿತು ಎಂದು ದಿ ಮಿರರ್ ವರದಿ ಮಾಡಿದೆ. ವೃತ್ತಿಯಲ್ಲಿ ಬಿಲ್ಡರ್ ಆಗಿರುವ ಅಲ್ವಾರೊ, ಜೂನ್ 29 ರಂದು ನಿಷೇಧಿತ ಮಾದಕ ವಸ್ತು ಸೇವಿಸಿದ ನಂತರ … Continued

ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆಯಲ್ಲಿ ಮತದಾನದ ವೇಳೆ ಹಿಂಸಾಚಾರ : 9 ಮಂದಿ ಸಾವು

ಕೋಲ್ಕತ್ತಾ: ಮೂರು ಹಂತದ ಪಂಚಾಯತಿ ಚುನಾವಣೆಗೆ ಇಂದು, ಶನಿವಾರ ಗ್ರಾಮೀಣ ಪಶ್ಚಿಮ ಬಂಗಾಳದ ಮತದಾನದ ವೇಳೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಹತ್ಯೆಯಾದವರಲ್ಲಿ ಐವರು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಬಿಜೆಪಿ, ಎಡ ಮತ್ತು ಕಾಂಗ್ರೆಸ್‌ನ ತಲಾ ಒಬ್ಬ ಕಾರ್ಯಕರ್ತ ಮತ್ತು ಒಬ್ಬ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತಾರೂಢ ತೃಣಮೂಲ … Continued

ಚಿಕ್ಕೋಡಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯ ಹತ್ಯೆ

ಬೆಳಗಾವಿ : ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಲಾಗಿದೆ ಎಂದು ಎಂದು ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ಮುನಿ ವಾಸವಿದ್ದರು. ನಂದಿಪರ್ವತ … Continued

ಹೆಬ್ಬಾವಿನ ಬಿಗಿಹಿಡಿತದಲ್ಲಿ ಕಾಳಿಂಗ ಸರ್ಪ…ಕಾಳಿಂಗ ಸರ್ಪದ ದವಡೆಯಲ್ಲಿ ಹೆಬ್ಬಾವು; ಎರಡು ಅಪಾಯಕಾರಿ ಹಾವುಗಳ ಹೊಡೆದಾಟದಲ್ಲಿ ಗೆದ್ದಿದ್ದು ಯಾರು ?

ಹೆಬ್ಬಾವುಗಳು ಹೆಚ್ಚಾಗಿ ಇತರ ಪ್ರಾಣಿಗಳನ್ನು ಬೇಟೆಯಾಡುತ್ತವೆ, ಕಾಳಿಂಗ ಸರ್ಪ ಇತರೆ ಪ್ರಾಣಿಗಳ ಮೇಲೆ ದಾಳಿ ನಡೆಸುತ್ತವೆ, ಆದರೆ ಹೆಬ್ಬಾವು ಮತ್ತು ಕಾಳಿಂಗ ಸರ್ಪ ಹಾವು ಪರಸ್ಪರ ಕಾದಾಟ ನಡೆಸಿದರೆ..? ಹೆಬ್ಬಾವು ಮತ್ತು ಕಾಳಿಂಗ ಸರ್ಪದ ಕಾದಾಟ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿದೆ. ಈ ಹೊಡೆದಾಟದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲ ವರ್ಷಗಳ ಹಿಂದಿನ ಈ … Continued

ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳು ಅವಹೇಳನಕಾರಿ, ದೇಶದ್ರೋಹವಲ್ಲ: ಹೈಕೋರ್ಟ್

ಬೆಂಗಳೂರು : ಶಾಲಾ ಆಡಳಿತ ಮಂಡಳಿ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ರದ್ದುಪಡಿಸುವ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್, ಪ್ರಧಾನಿ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ, ಆದರೆ ಅದು ದೇಶದ್ರೋಹವಲ್ಲ ಎಂದು ಹೇಳಿದೆ. ಬೀದರ್‌ನ ಶಾಹೀನ್ ಶಾಲೆಯ ಎಲ್ಲಾ ಮ್ಯಾನೇಜ್‌ಮೆಂಟ್ ವ್ಯಕ್ತಿಗಳಾದ ಅಲ್ಲಾವುದ್ದೀನ್, ಅಬ್ದುಲ್ ಖಲೀಕ್, ಮಹಮ್ಮದ್ ಬಿಲಾಲ್ ಇನಾಮದಾರ್ ಮತ್ತು ಮಹಮ್ಮದ್ ಮೆಹತಾಬ್ … Continued

ಕರ್ನಾಟಕ ಬಜೆಟ್‌ 2023-24 : ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆಗೆ ಅವಕಾಶ

ಬೆಂಗಳೂರು : ಕರ್ನಾಟಕ ಭೂ-ಕಂದಾಯ ಕಾಯಿದೆಯ ಸೆಕ್ಷನ್‌ 95ಕ್ಕೆ ತಿದ್ದುಪಡಿ ತಂದು ಸ್ವಯಂ ಘೋಷಣೆಯ ಮೂಲಕ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಂದಾಯ ಇಲಾಖೆ ವಿಚಾರವಾಗಿ ಮುಖ್ಯಮಂತ್ರಿ ತಮ್ಮ ಬಜೆಟ್‌ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, “ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ … Continued

ಮೋದಿ ಉಪನಾಮ ಪ್ರಕರಣ : ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್ ತಿರಸ್ಕರಿಸಿದ ನಂತರ ರಾಹುಲ್ ಗಾಂಧಿಗೆ ಮುಂದಿನ ದಾರಿ ಯಾವುದು..?

ನವದೆಹಲಿ: 2019ರ ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ವಿಧಿಸಲಾಗಿರುವ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಶಿಕ್ಷೆಗೆ ತಡೆ ನೀಡಲು ಯಾವುದೇ ಸಮಂಜಸವಾದ ಕಾರಣವಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಈ ಹಿಂದೆ ಅವರ ಅಪರಾಧಕ್ಕೆ ತಡೆ ನೀಡಲು ನಿರಾಕರಿಸಿದ ಸೆಷನ್ಸ್ … Continued