ಭಾರೀ ಮಳೆ..: ಜುಲೈ 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಇದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 … Continued

ಹವ್ಯಕ ಮಹಾಮಂಡಲಕ್ಕೆ ನೂತನ ಅಧ್ಯಕ್ಷರಾಗಿ ಮೋಹನ ಹೆಗಡೆ ಆಯ್ಕೆ

ಗೋಕರ್ಣ: ಹವ್ಯಕ ಮಹಾಮಂಡಲದ ನೂತನ ಅಧ್ಯಕ್ಷರಾಗಿ ಮೋಹನ ಭಾಸ್ಕರ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಉದಯಶಂಕರ ಭಟ್ ಮಿತ್ತೂರು ನೇಮಕಗೊಂಡಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತಾರಂಭದ ಸಂದರ್ಭದಲ್ಲಿ ಪುನರ್ರಚಿತ ಹವ್ಯಕ ಮಹಾಮಂಡಲವನ್ನು ಉದ್ಘೋಷಿಸಿದರು. ಗೌರವ ಕಾರ್ಯದರ್ಶಿಯಾಗಿ ನಾಗರಾಜ ಭಟ್ ಪೆದಮಲೆ ಮತ್ತು ಕೋಶಾಧ್ಯಕ್ಷರಾಗಿ ಅಂಬಿಕಾ ಎಚ್.ಎನ್.ನಿಯುಕ್ತರಾಗಿದ್ದಾರೆ. ಮೂಲತಃ ಕುಮಟಾದ ಹೆರವಟ್ಟಾದವರಾದ … Continued

ಜುಲೈನಿಂದ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ; ನೆಟ್‌, ಸೆಟ್‌, ಸ್ಲೆಟ್‌ ಮುಖ್ಯ ಮಾನದಂಡಗಳು: ಯುಜಿಸಿ

ನವದೆಹಲಿ: ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET), ರಾಜ್ಯ ಅರ್ಹತಾ ಪರೀಕ್ಷೆ (SET) ಮತ್ತು ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ (SLET) ಕನಿಷ್ಠ ಮಾನದಂಡವಾಗಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಪ್ರಕಟಿಸಿದೆ. . ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿ ನೇಮಕಾತಿಗೆ ಕನಿಷ್ಠ ವಿದ್ಯಾರ್ಹತೆಗಳ … Continued

ಅಕ್ಕರೆಯಿಂದ ಅಕ್ಷರದ ದಾಹ ತಣಿಸುವ ಹುಬ್ಬಳ್ಳಿಯ ಸಪ್ನ ಬುಕ್ ಹೌಸ್‌ ಗೆ ದಶಮಾನೋತ್ಸವ ಸಂಭ್ರಮ

(  ಹುಬ್ಬಳ್ಳಿ ಸ್ವಪ್ನ ಬುಕ್ ಹೌಸ ದಶಮಾನೋತ್ಸವ ಸಂಭ್ರಮದಲ್ಲಿದ್ದು, ಆ ನಿಮಿತ್ತ ಲೇಖನ) ಸಮಾಜದಲ್ಲಿ ಜ್ಞಾನವಂತರ ಸಂಖ್ಯೆ ಹೆಚ್ಚಿಸುವ ಧ್ಯೇಯದಿಂದ ೧೯೬೭ ರಲ್ಲಿ ಆರಂಭವಾದ ಸಪ್ನ ಬುಕ್ ಹೌಸ್‌ಇಂದು ಬೃಹದಾಕಾರವಾಗಿ ಬೆಳೆದಿದೆ. ಬೆಂಗಳೂರಿನಲ್ಲಿ ೧೦ x ೧೦ ರ ಅಳತೆಯ ಮಳಿಗೆಯಲ್ಲಿ ಪ್ರಾರಂಭವಾಯಿತು. ಇಂದು ೧೯ ಶಾಖೆಗಳೊಂದಿಗೆ ಓದುಗರಿಗೆ ಸೇವೆ ನೀಡುತ್ತಿದೆ. ೬೦೦೦ಕ್ಕೂ ಹೆಚ್ಚಿನ ಕನ್ನಡ … Continued

ಪೆಟ್ರೋಲ್ ಲೀಟರಿಗೆ ₹ 15 ಇಳಿಕೆ ಆಗಲಿದೆ..ಒಂದು ವೇಳೆ… : ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ನವದೆಹಲಿ : ಪೆಟ್ರೋಲ್‌ ದುಬಾರಿಯಾಗಿರುವ ಸಂದರ್ಭದಲ್ಲೇ ಕೇಂದ್ರ ಸಚಿವ ನಿತಿನ್‌ ಗಡ್ಕರಿ 15 ರೂಪಾಯಿಗೆ ಲೀಟರ್‌ ಪೆಟ್ರೋಲ್‌ ಸಿಗುವ ದಿನ ದೂರ ಇಲ್ಲ ಎಂಬ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಂಗಳವಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ ₹ 15 ಕ್ಕೆ ಇಳಿಸುವ ವಿನೂತನ ಪ್ರಸ್ತಾಪ ಮಾಡಿದ್ದಾರೆ. ರಾಜಸ್ಥಾನದ ಪ್ರತಾಪಗಢದಲ್ಲಿ … Continued

ವಾಹನ ಸವಾರರಿಗೆ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು : ವಾಹನ ಸವಾರರಿಗೆ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದೆ. ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿತ್ತು. ಇದೀಗ ಮತ್ತೆ ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ … Continued

ಸರ್ಕಾರದ ವರ್ಗಾವಣೆ ದಂಧೆಯ ದಾಖಲೆ ಪೆನ್ ಡ್ರೈವ್ ನಲ್ಲಿದೆ : ಸಮಯ ಬಂದಾಗ ಬಿಡುಗಡೆ ಮಾಡ್ತೇನೆ ; ಮತ್ತೊಂದು ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರದ ವರ್ಗಾವಣೆ ದಂಧೆ ದಾಖಲೆ ಇರುವ ಪೆನ್ ಡ್ರೈವ್ ನನ್ನ ಬಳಿ ಇದೆ. ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಇಂದು, ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿರುವ ಬಗ್ಗೆ ನನ್ನ ಬಳಿ … Continued

ಪ್ರಜ್ಞೆ ಇಲ್ಲದೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಜೀವ ಉಳಿಸಿದ ಪರಿಸರ ಕಾರ್ಯಕರ್ತ | ವೀಕ್ಷಿಸಿ

ಪರಿಸರ ಹೋರಾಟಗಾರನ ಸಹಾನುಭೂತಿ ಮತ್ತು ಧೈರ್ಯಶಾಲಿ ಕಾರ್ಯವು ನಾಗರಹಾವಿಗೆ ಮರುಜೀವ ನೀಡಿದೆ. ಸತ್ತಂತೆ ನಿತ್ರಾಣವಾಗಿ ಜೀವವಿಲ್ಲದಂತೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಮತ್ತೆ ನಾಹರಹಾವು ಮೊದಲಿನ ಚಟುಚಟಿಕೆಗೆ ಬರಳುವಂತೆ ಮಾಡಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚೋಪರೂರಿನಲ್ಲಿ ನಡೆದಿದೆ. ಸೆರೆಹಿಡಿಯಲಾದ ವೀಡಿಯೊ ಅಂತರ್ಜಾಲದಲ್ಲಿ ಭಾರೀ ವೈರಲ್‌ ಆಗಿದೆ. ವೀಡಿಯೊದಲ್ಲಿ, ಪರಿಸರ ಕಾರ್ಯಕರ್ತ ನಾಗರಹಾವಿಗೆ ಬಾಟಲಿಯಿಂದ ನೀರು … Continued

ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ … Continued

ಬೆಲೆ ಗಗನಕ್ಕೆ : ಪಡಿತರ ಅಂಗಡಿಗಳ ಮೂಲಕ ಅರ್ಧ ಬೆಲೆಗೆ ಟೊಮೆಟೊ ಮಾರಾಟ ಆರಂಭಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಏರಿಕೆಯಾಗುತ್ತಿರುವ ಬೆಲೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. 82 ಪಿಡಿಎಸ್ ಅಂಗಡಿಗಳಲ್ಲಿ ಟೊಮೆಟೊ ಕೆಜಿಗೆ 60 ರೂ.ಗಳಂತೆ ಮಾರಾಟ ಮಾಡುತ್ತಿದೆ. ತಮಿಳುನಾಡು ರಾಜ್ಯಾದ್ಯಂತ ಸದ್ಯ ಟೊಮೇಟೊ ಕೆಜಿಗೆ 120-140 ರೂ.ಗಳಿಗೆ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ. ತಮಿಳುನಾಡು … Continued