ಬಿಟ್‌ ಕಾಯಿನ್‌ ಹಗರಣ: ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವದ, “ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್‌ ಕಾಯಿನ್ … Continued

ನನ್ನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ನವಿಲು : ಅರಣ್ಯ ಇಲಾಖೆಗೆ ದೂರು ನೀಡಿದ ಮಹಿಳೆ…!

ರಾಮನಗರ : ತನ್ನ ಮೇಲೆ ನವಿಲೊಂದರ ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ ದೂರು ನೀಡಿರುವ ವಿದ್ಯಮಾನವೊಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರದ ಲಿಂಗಮ್ಮ ಎಂಬವರು ಜೂನ್‌ 28ರಂದು ತನ್ನ ಮೇಲೆ ನವಿಲೊಂದು ದಾಳಿ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ದೂರು … Continued

ಚಿತ್ರ ನೋಡದೆಯೇ ಎರಡೂ ಕೈಗಳಿಂದ ಆಂಜನೇಯನ ಚಿತ್ರ ಅದ್ಭುತವಾಗಿ ಬಿಡಿಸುವ ಮಹಿಳೆ ಕೌಶಲ್ಯಕ್ಕೆ ಬೆರಗಾದ ಇಂಟರ್ನೆಟ್‌ ; ವೀಕ್ಷಿಸಿ

ಕಲೆ, ನಟನೆ, ಅಧ್ಯಯನ ಸೇರಿ ಸಕಲ ಕ್ಷೇತ್ರಗಳಲ್ಲೂ ಭಾರತದಲ್ಲಿ ಅಗಾಧ ಪ್ರತಿಭೆಗಳಿವೆ. ಆದರೆ, ಗ್ರಾಮೀಣ ಭಾಗದಲ್ಲಿರುವ ಅದ್ಭುತ ಪ್ರತಿಭೆಗಳಿಗೆ ಹೆಚ್ಚಿನ ಉತ್ತೇಜನ, ಅವಕಾಶ ಸಿಗುವುದಿಲ್ಲ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಅನೇಕ ಕಲಾವದರಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಸಾಧ್ಯವಾಗಿದೆ. ಇದಕ್ಕೊಂದು ಉದಾಹರಣೆ ಎಂಬಂತೆ ಮಹಿಳೆಯೊಬ್ಬರು ಕಪ್ಪುಹಲಗೆ ಮೇಲೆ ನೋಡದೆಯೇ ಭಗವಾನ್‌ ಹನುಮಂತನ ಚಿತ್ರವನ್ನು ಅದ್ಭುತವಾಗಿ ಬಿಡಿಸುರುವುದು … Continued

ವಿಧಾನಸಭೆ ಮುಖ್ಯ ಸಚೇತಕರಾಗಿ ಅಶೋಕ ಪಟ್ಟಣ, ಪರಿಷತ್ತಿಗೆ ಸಲೀಂ ಅಹ್ಮದ್ ನೇಮಕ

ಬೆಂಗಳೂರು: ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಅಶೋಕ ಪಟ್ಟಣ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ. ಅಶೋಕ್ ಪಟ್ಟಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಸಲೀಂ ಅಹ್ಮದ್ ಅವರು ಕಾಂಗ್ರೆಸ್‌ ನಿಷ್ಠಾವಣತರಾಗಿ ಗುರುತಿಸಿಕೊಂಡಿದ್ದಾರೆ. ಹಿರಿಯ ಶಾಸಕ, … Continued

ಎನ್‌ ಸಿಪಿಯಲ್ಲಿ ಬಂಡಾಯ : ಬೆಂಗಳೂರಲ್ಲಿ ನಿಗದಿಯಾಗಿದ್ದ ವಿಪಕ್ಷಗಳ ಸಭೆ ಮುಂದಕ್ಕೆ

ನವದೆಹಲಿ: ಬೆಂಗಳೂರಿನಲ್ಲಿ ಜುಲೈ 13 ರಿಂದ 14 ರವರೆಗೆ ನಡೆಯಬೇಕಿದ್ದ ವಿಪಕ್ಷಗಳ ಸಭೆಯನ್ನು ಮುಂದೂಡಲಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ನಂತರ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಜೆಡಿಯು ನಾಯಕ ಕೆ.ಸಿ. ತ್ಯಾಗಿ ಹೇಳಿದ್ದಾರೆ. ಪ್ರತಿಪಕ್ಷಗಳ ಮತ್ತೊಂದು ಸಭೆಯ ಹೊಸ ದಿನಾಂಕದ ನಂತರ ಪ್ರಕಟಿಸಲಾಗುತ್ತದೆ. ಬಿಹಾರ ಮತ್ತು ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಮತ್ತು ಸಭೆಯ ನಡುವಿನ … Continued

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ ; ಪರಿಷ್ಕೃತ ಯೋನೋ ಅಪ್ಲಿಕೇಶನ್ ಹೊರತಂದ ಎಸ್‌ ಬಿಐ : ಕಾರ್ಡ್‌ಲೆಸ್ ನಗದು ವಿತ್‌ ಡ್ರಾ ಈಗ ಸುಲಭ

 ನವದೆಹಲಿ: ರಾಷ್ಟ್ರದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನವೀಕರಿಸಿದ ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್ ಯೋನೋ (YONO) ಅಪ್ಲಿಕೇಶನ್‌ನ ಪರಿಷ್ಕೃತ ಆವೃತ್ತಿಯನ್ನು ಅನಾವರಣಗೊಳಿಸಿದೆ. ‘ಯೋನೋ ಫಾರ್ ಎವೆರಿ ಇಂಡಿಯನ್’ ಮತ್ತು ಇಂಟರ್‌ ಆಪರೇಬಲ್ ಕಾರ್ಡ್‌ಲೆಸ್ ಕ್ಯಾಶ್ ಹಿಂತೆಗೆದುಕೊಳ್ಳುವ(ಐಸಿಸಿಡಬ್ಲ್ಯು) ವೈಶಿಷ್ಟ್ಯಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹಲವಾರು ಹೊಸ ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) … Continued

ಬಂಡಾಯದ ನಂತರ ಅಜಿತ ಪವಾರ್, ಇತರ 8 ಜನರ ಅನರ್ಹತೆಗೆ ಕೋರಿ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ: ಏಕನಾಥ ಶಿಂಧೆ ನೇತೃತ್ವದ ರಾಜ್ಯ ಸರ್ಕಾರ ಸೇರುವ ಮೂಲಕ ಪಕ್ಷವನ್ನು ಬಿಕ್ಕಟ್ಟಿಗೆ ದೂಡಿರುವ ಅಜಿತ ಪವಾರ್ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹಗೊಳಿಸಬೇಕು ಎಂದು ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಇಂದು (ಜುಲೈ ೩) ಮಹಾರಾಷ್ಟ್ರ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಿದೆ. ನಿನ್ನೆ, ಭಾನುವಾರ ಶಿವಸೇನೆ-ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ … Continued

ಪ್ರಾಧ್ಯಾಪಕರ ಕಾರ್ಯಕ್ಕೆ ಹೊಸ ಭಾಷ್ಯ ಬರೆದ ಡಾ.ವೀರೇಶಸ್ವಾಮಿ ಕಟ್ಟೀಮಠ

ಸೇವೆಗೆ ಹೊಸ ಭಾಷ್ಯ ಬರೆದ ಪ್ರಾಧ್ಯಾಪಕರಾದ ಡಾ.ವೀರೇಶಸ್ವಾಮಿ ಶಶಿಧರಸ್ವಾಮಿ ಕಟ್ಟೀಮಠ ಜೂನ್‌ ೩೦ರಂದು ಸೇವಾ ನಿವೃತ್ತಿಯಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಶ್ರೀ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಿಂದ ಸೇವಾ ನಿವೃತ್ತಿಯಾದರು. ವಿದ್ಯಾಕಾಶಿ ಧಾರವಾಡದಲ್ಲಿ ಜನಿಸಿದ ಅವರು ೧೯೯೧ ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಹುಬ್ಬಳ್ಳಿಯ ಆರ್. ಎನ್. ಶೆಟ್ಟಿ ಗ್ರೂಪ್ ಆಪ್ ಕಂಪನಿಯಲ್ಲಿ ಸೇವೆ ಆರಂಭಿಸುವ ಮೂಲಕ … Continued

ವಿಪಕ್ಷ ನಾಯಕನ ಆಯ್ಕೆ ವಿಚಾರ: ಕೇಂದ್ರದ ಇಬ್ಬರು ವೀಕ್ಷಕರು ಇಂದು ಬೆಂಗಳೂರಿಗೆ, ಯಡಿಯೂರಪ್ಪ ಮಾಹಿತಿ

ನವದೆಹಲಿ: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಇದೇವೇಳೆ ಬಿಜೆಪಿ (BJP) ಹೈಕಮಾಂಡ್‌ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಬೆಂಗಳೂರಿಗೆ ಕಳುಹಿಸಲಿದೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆಯ ನಂತರ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರ … Continued

ತೆಲಂಗಾಣ ಸಿಎಂ ಪಕ್ಷ ಇರುವ ವಿಪಕ್ಷಗಳ ಒಕ್ಕೂಟವನ್ನು ಕಾಂಗ್ರೆಸ್ ಸೇರುವುದಿಲ್ಲ : ರಾಹುಲ್ ಗಾಂಧಿ ಘೋಷಣೆ

ಖಮ್ಮಂ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ಹೇಳಿದ್ದಾರೆ. ಅಲ್ಲದೆ, ತೆಲಂಗಾಣದ ಆಡಳಿತ ಪಕ್ಷವಾದ ಬಿಆರ್‌ ಎಸ್‌ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಹೇಳಿದ್ದಾರೆ ಮತ್ತು ‘ಬಿಜೆಪಿ ರಿಶ್ತೇದಾರ್ ಸಮಿತಿ’ ಎಂದು … Continued