ಜೂನ್ 25 ರಿಂದ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆ ಜೋರು: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯಾದ್ಯಂತ ಜೂನ್ 25ರಿಂದ ಮುಂಗಾರು ಚುರುಕುಗೊಳ್ಳಲಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು ಯೆಲ್ಲೋ ಅಲರ್ಟ್ … Continued