ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ : ಮೊಬೈಲ್‌ನಲ್ಲೂ ನೋಂದಣಿ ಸೌಲಭ್ಯ, ಇಲ್ಲಿದೆ ಲಿಂಕ್‌, 2 ದಾಖಲೆ ಅಗತ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮಾಸಿಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಸೌಲಭ್ಯ ಕಲ್ಪಿಸುವ ‘ಗೃಹ ಜ್ಯೋತಿ’ ಯೋಜನೆಗೆ ಫಲಾನುಭವಿಗಳ ನೋಂದಣಿ ಇಂದಿನಿಂದ (ಜೂನ್‌ 18) ಆರಂಭವಾಗಲಿದೆ. ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಲಾಗಿರುವ ವೆಬ್‌ಪುಟಕ್ಕೆ ಲಾಗಿನ್‌ ಆಗಬೇಕು. ಆ ಪೋರ್ಟಲ್‌ನಲ್ಲಿ ಕೇಳಿರುವ ಮಾಹಿತಿಯನ್ನು ನೀಡುವ ಮೂಲಕ ಯೋಜನೆಗೆ ಹೆಸರು ನೋಂದಾಯಿಸಬಹುದು. … Continued

‘ಹಿಂದೂ ರಾಷ್ಟ್ರ’ಕ್ಕೆ ಕರೆ ನೀಡಿದ ಕಾಂಗ್ರೆಸ್ ಶಾಸಕಿ : ಅದು ಅವರ ‘ವೈಯಕ್ತಿಕ ಅಭಿಪ್ರಾಯ’ ಎಂದ ಕಾಂಗ್ರೆಸ್‌ ಪಕ್ಷ

ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಅನೀತಾ ಶರ್ಮಾ ಅವರು ಶುಕ್ರವಾರ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಒಗ್ಗಟ್ಟಾಗುವಂತೆ ಕರೆ ನೀಡಿದ್ದಾರೆ ಮತ್ತು ಈ ಕಾರಣಕ್ಕಾಗಿ ಎಲ್ಲರೂ ಮುಂದೆ ಬರಬೇಕೆಂದು ಹೇಳಿದ್ದಾರೆ. ರಾಯ್ಪುರದಲ್ಲಿ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ನಾಯಕರು ಈ ಮನವಿ ಮಾಡಿದರು. … Continued

“ರಾಷ್ಟ್ರದ ಕ್ಷಮೆಯಾಚಿಸಿ”: ‘ಆದಿಪುರುಷ’ ನಿರ್ಮಾಪಕರಿಗೆ ಒತ್ತಾಯಿಸಿದ ಉದ್ಧವ್ ಠಾಕ್ರೆ ಶಿವಸೇನೆ

ನವದೆಹಲಿ : ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಶನಿವಾರ ‘ಆದಿಪುರುಷ’ ಚಿತ್ರದ ನಿರ್ಮಾಪಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಸಂಭಾಷಣೆಗಳು ಹಿಂದೂ ಮಹಾಕಾವ್ಯ ರಾಮಾಯಣದ ಪಾತ್ರಗಳಿಗೆ ಅಗೌರವ ತೋರುತ್ತವೆ ಎಂದು ಹೇಳಿದ್ದಾರೆ. ‘ಆದಿಪುರುಷ’ ಚಿತ್ರದ ಸಂಭಾಷಣೆ ಬರಹಗಾರ ಮನೋಜ ಮುಂತಾಶಿರ್ ಹಾಗೂ ನಿರ್ದೇಶಕರು ಚಿತ್ರಕ್ಕಾಗಿ ವಿಶೇಷವಾಗಿ ಹನುಮಂತನಿಗಾಗಿ ಬರೆದಿರುವ ಸಂಭಾಷಣೆಗಳಿಗಾಗಿ ರಾಷ್ಟ್ರದ … Continued

ಶಾಲಾ ಪಠ್ಯಪುಸ್ತಕ ಪರಿಷ್ಕರಿಸಿ ಅಧಿಕೃತ ಆದೇಶ : ಈ ಪದ್ಯಗಳು-ಗದ್ಯಗಳು ಬದಲು/ಮಾರ್ಪಾಡು

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡಬೇಕಾದ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠ ಕೈ ಬಿಡಲಾಗಿದೆ. ಸಮಾಜ ವಿಜ್ಞಾನದಲ್ಲಿ 9 ಪಾಠಗಳಿಗೆ ಕೊಕ್ ನೀಡಲಾಗಿದೆ. 6ನೇ ತರಗತಿಯ ಪ್ರಥಮ … Continued

ಎಡಿಎಫ್‌ ಉಗ್ರರಿಂದ ಉಗಾಂಡಾ ಶಾಲೆ ಮೇಲೆ ದಾಳಿ: 38 ವಿದ್ಯಾರ್ಥಿಗಳು, 3 ವಯಸ್ಕರನ್ನು ಬೆಂಕಿ ಇಟ್ಟು ಸುಟ್ಟರು, ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ಕೊಂದರು

ಉಗಾಂಡಾದ ಅಧ್ಯಕ್ಷ ಯೊವೆರಿ ಮುಸೆವೆನಿ ಆಡಳಿತದ ವಿರುದ್ಧ ಹೋರಾಡುತ್ತಿರುವ ಅಲೈಡ್ ಡೆಮಾಕ್ರಟಿಕ್ ಫೋರ್ಸಸ್ (ADF) ನ ಭಯೋತ್ಪಾದಕರು, ಕಾಂಗೋ ಗಡಿಯ ಸಮೀಪವಿರುವ ಖಾಸಗಿ ಶಾಲೆಯ ಮೇಲೆ ನಡೆಸಿದ ದಾಳಿಯಲ್ಲಿ 38 ವಿದ್ಯಾರ್ಥಿಗಳು ಸೇರಿದಂತೆ 41 ಜನರು ಸತ್ತಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಶಂಕಿತ ಬಂಡುಕೋರರು ಕಾಂಗೋ ಗಡಿಯ ಸಮೀಪವಿರುವ ಮಾಧ್ಯಮಿಕ ಶಾಲೆಯ ಮೇಲೆ ದಾಳಿ ಮಾಡಿ … Continued

ಸಾವರ್ಕರ ಅಧ್ಯಾಯ ತೆಗೆದುಹಾಕುವ ಕರ್ನಾಟಕ ಸರ್ಕಾರ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ: ಸಾವರ್ಕರ ಮೊಮ್ಮಗ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ ಅವರ ಮೊಮ್ಮಗ ರಂಜಿತ್ ಸಾವರ್ಕರ ಅವರು ಶುಕ್ರವಾರ (ಜೂನ್ 16) ಪ್ರತಿಕ್ರಿಯಿಸಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕಗಳಿಂದ ತನ್ನ ಅಜ್ಜನ ಅಧ್ಯಾಯವನ್ನು ತೆಗೆದುಹಾಕುವ ನಿರ್ಧಾರವು ಅನಿರೀಕ್ಷಿತ ಫಲಿತಾಂಶಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಗೋವಾದಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮಾತನಾಡಿದ ರಂಜಿತ್ ಸಾವರ್ಕರ ಅವರು, ಅಧ್ಯಾಯವನ್ನು ಅಳಿಸುವ ಮೂಲಕ ವಿದ್ಯಾರ್ಥಿಗಳು … Continued

ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ : ಸಂಸದ ಡಿ.ಕೆ.ಸುರೇಶ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ … Continued

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ಶನಿವಾರ ಪತ್ರ ಬರೆದಿರುವ ಅವರು,‌ “ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ … Continued

ನಯಾ ಪೈಸೆ ತೆಗೆದುಕೊಳ್ಳದೆ 138 ದಂಪತಿಗಳ ವಿಚ್ಛೇದನ ತಡೆದಿದ್ದ ವಕೀಲನಿಗೆ ಈಗ ವಿಚ್ಛೇದನ ನೀಡಿದ ಪತ್ನಿ…! ಕಾರಣ ತಿಳಿದರೆ ದಿಗ್ಭ್ರಮೆ…!!

ಅಹಮದಾಬಾದ್: ಒಮ್ಮೊಮ್ಮೆ ಜೀವನದಲ್ಲಿ ನಾವು ಒಂದು ಬಯಸಿದರೆ ದೈವವು ಇನ್ನೊಂದು ಬಗೆಯುತ್ತದೆ. ನಾವು ಏನಾಗಬಾರದು ಎಂದು ಬಯಸುತ್ತೇವೆಯೇ ಒಮ್ಮೊಮ್ಮೇ ಜೀವನದಲ್ಲಿ ಅದೇ ನಡೆಯುತ್ತದೆ. ಗುಜರಾತಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿದೆ. 16 ವರ್ಷಗಳಿಗಿಂತ ಹೆಚ್ಚು ವೃತ್ತಿ ಪರ ಅನುಭವ ಇರುವ ವಕೀಲರೊಬ್ಬರು ಈವರೆಗೆ 138 ಜೋಡಿಗಳ ವಿಚ್ಛೇದನ ತಡೆದಿದ್ದಾರೆ. ಒಂದೇ ಒಂದು ಪೈಸೆ ಹಣ ತೆಗೆದುಕೊಳ್ಳದೆ … Continued

ಪಾದದ ಮೂಳೆ ಮುರಿದುಕೊಂಡ ನಟ-ರಾಜ್ಯಸಭಾ ಸದಸ್ಯ ಜಗ್ಗೇಶ

ಬೆಂಗಳೂರು: ಕನ್ನಡ ನಟ ಜಗ್ಗೇಶ ( Actor Jaggesh ) ಅವರು ಈಗ ಎಡ ಕಾಲಿನ ಪಾದದ ಮೂಳೆ ಮುರಿದುಕೊಂಡಿದ್ದಾರೆ. ಈಗ ಅವರು ಸಂಪೂರ್ಣ ವಿಶ್ರಾಂತಿಯಲ್ಲಿ ಇದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನಡೆಯುವಾಗ ಸಣ್ಣ ಅಚಾತುರ್ಯವಾಗಿ ಪಾದದ ಮೂಳೆ ಮುರಿತವಾಗಿದೆ. ನಡಿಗೆಗೆ 6 ವಾರದ ದಿಗ್ಭಂಧನ ಎಂದು ತಿಳಿಸಿದ್ದಾರೆ. ಅವರು … Continued